Thursday, January 23, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೊಮೋಡೋ ವೀಲ್ ಚಯರ್ ವಿತರಣೆ-ಕಹಳೆ ನ್ಯೂಸ್

ಮಂಗಳೂರು: ಕಡೇಶಿವಾಲಯದ ಶ್ರೀ ಅಶೋಕ್ ರವರು ಕಳೆದ 20 ವರ್ಷ ಗಳಿಂದ ಯೋಜನೆಯ ಪ್ರಗತಿ ಬಂಧು ತಂಡದಲ್ಲಿ ಕರ್ತವ್ಯ ನಿರ್ವೈಸಿ ಕಳೆದ 5 ವರ್ಷ ದಿಂದ ಅಂಗ ವಿಕಲರಾಗಿದ್ದು ಪ್ರಸ್ತುತ ಅನಾರೋಗ್ಯ ತೀವ್ರತರವಾಗಿದ್ದು ತುರ್ತಾಗಿ ಕಾಮೋಡು ವೀಲ್ ಚೇರ್ ಅವಶ್ಯಕತೆ ಇದ್ದ ಕಾರಣ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕೊಮೋಡೋ ವೀಲ್ ಚೇರ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಕೃಷಿ ಅಧಿಕಾರಿ ಚಿದಾನಂದ ,ವಲಯ ಮೇಲ್ವಿಚಾರಕಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪ್ರತಿಭಾ ಕಾರಂಜಿ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿ ಚಂದನ್ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಧಾರ್ಮಿಕ ಪಠಣ ಸಂಸ್ಕೃತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹೋಲಿ ರಿಮೆಂಡೀರ್ ಶಾಲೆ, ಬೆಳ್ತಂಗಡಿಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಲಿಟ್ಲ್ ಫ್ಲವರ್ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ರಾಮಚಂದ್ರ ಭಟ್ ಹಾಗೂ ಮಾನಸ ಭಟ್ ಪದ್ಯಾಣ ರವರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಕ್ತದಾನದ ಮಹತ್ವವನ್ನು ಅರಿತು ಅರ್ಹರೆಲ್ಲರೂ ರಕ್ತದಾನ ಮಾಡುವುದಕ್ಕೆ ಹಿಂಜರಿಯಬಾರದು- ಡಾ.ಕೆ.ಎನ್.ಸುಬ್ರಮಣ್ಯ-ಕಹಳೆ ನ್ಯೂಸ್

ಪುತ್ತೂರು: ವಿವಿಧ ಕಾರಣಗಳಿಂದ ಆಸ್ಪತ್ರೆಗೆ ದಾಖಲಾಗುವ ಪ್ರತಿ ಏಳು ಜನರಲ್ಲಿ ಒಬ್ಬರಿಗೆ ರಕ್ತದ ಆವಶ್ಯಕತೆ ಇರುತ್ತದೆ. ಕೆಲವರಂತೂ ರಕ್ತ ಸಿಗದೇ ಪ್ರಾಣವನ್ನು ಕಳೆದುಕೊಳ್ಳುವ ಸಾಧ್ಯತೆಗಳೂ ಇರುತ್ತವೆ. ಈ ಕಾರಣದಿಂದ ರಕ್ತದಾನದ ಮಹತ್ವವನ್ನು ಅರಿತು ಅರ್ಹರೆಲ್ಲರೂ ರಕ್ತದಾನ ಮಾಡುವುದಕ್ಕೆ ಹಿಂಜರಿಯಬಾರದು ಎಂದು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕ ಡಾ.ಕೆ.ಎನ್.ಸುಬ್ರಮಣ್ಯ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್‍ಕ್ರಾಸ್ ಮತ್ತು ಎನ್‍ಎಸ್‍ಎಸ್...
ಬೆಂಗಳೂರುಸುದ್ದಿ

ಕೂಡ್ಲಿಗಿ:ಕಳ್ಳತನ ಪ್ರಕರಣ ಭೇದಿಸಿದ ಪೊಲೀಸ್‌ರು – ಇಬ್ಬರ ಬಂಧನ ಸಾಮಾಗ್ರಿ ಜಪ್ತಿ_ಕಹಳೆ ನ್ಯೂಸ್

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಈಚಲಬೊಮ್ಮನಹಳ್ಳಿ ಹೊರವಲಯದಲ್ಲಿರುವ, ಶ್ರೀ ಉಡುಸಲಮ್ಮ ದೇವಿ ದೇವಸ್ಥಾನ ಕಳ್ಳತನ ಪ್ರಕರಣವನ್ನು. ಕೂಡ್ಲಿಗಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತು ಬಂಧಿತರು ಕಳ್ಳತನ ಮಾಡಿದ್ದ, ಒಟ್ಟು 1.95.839ರೂ ಬೆಲೆಯ ಸಾಮಾಗ್ರಿಗಳನ್ನು ಜಪ್ತಿ ಮಾಡಿದ್ದಾರೆ. ಸಂಬAಧಿಸಿದAತೆ ಪೊಲೀಸ್ ಠಾಣಾಧಿಕಾರಿ ಸಿಪಿಐ ಸುರೇಶ ತಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳ್ಳತನ ಮಾಡಿದ್ದ ಹೂವಿಹಡಗಲಿ ತಾಲೂಕಿನ, ಕೆಂಚಮಲ್ಲನಹಳ್ಳಿ ಯ ಹಡಪದ ವೀರೇಶ. ಕೂಡ್ಲಿಗಿ ತಾಲೂಕಿನ ಪಾಲಯ್ಯನಕೋಟೆಯ, ಹನುಮಂತಪ್ಪ ಎಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶಾಸಕ ಅಶೋಕ್ ರೈ ಖಡಕ್ ಆದೇಶ: ಪುತ್ತೂರು ನಗರಸಭಾ ವ್ಯಾಪ್ತಿ ಮುಖ್ಯ ರಸ್ತೆಗಳ ಡಾಮರೀಕರಣ, ಪ್ಯಾಚ್ ವರ್ಕ್ ಕಾಮಗಾರಿ ಆರಂಭ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀಕರಣ‌ಮತ್ತು ಪ್ಯಾಚ್ ವರ್ಕ್ ಕಾಮಗಾರಿ ಇಂದು ಆರಂಭಗೊಂಡಿದೆ. ಡಿ.2 ಸೋಮವಾರದಂದೇ ನಗರದ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವ‌ಮತ್ತು ಡಾಮರೀಕರಣ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ನಗರಸಭಾ ಅಧಿಕಾರಿಗೆ ಆದೇಶವನ್ನು ನೀಡಿದ್ದರು. ಈ ಬಾರಿಯ ವಿಪರೀತ ಮಳೆಗೆ ನಗರದ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ರಸ್ತೆಗಳು ಕೆಟ್ಟು ಹೋಗಿದ್ದವು.‌ಗ್ರಾಮೀಣ ಭಾಗದ ರಸ್ತೆ ಗಳ ತೇಪೆ ಕಾರ್ಯಕ್ಕೆ ಒಂದು ಕೋಟಿ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಆತ್ಮಹತ್ಯೆಗೆ ಶರಣಾದ ‘ಬ್ರಹ್ಮಗಂಟು’ ಸೀರಿಯಲ್‌ ನಟಿ ಶೋಭಿತಾ ಶಿವಣ್ಣ..!! – ಕಹಳೆ ನ್ಯೂಸ್

ಬ್ರಹ್ಮಗಂಟು (Brahmagantu) ಸೀರಿಯಲ್‌ ನಟಿ ಶೋಭಿತಾ ಶಿವಣ್ಣ (Shobhitha Shivanna) ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ (Suicide) ಕಾರಣವೇನು ಎಂಬುದು ತಿಳಿದು ಬಂದಿಲ್ಲ. 2 ವರ್ಷಗಳ ಹಿಂದೆ ಹಾಸನ ಮೂಲದ ಶೋಭಿತಾ ಮದುವೆಯಾಗಿ ಹೈದರಾಬಾದ್‌ನಲ್ಲಿ ಸೆಟಲ್‌ ಆಗಿದ್ದರು. ಬಣ್ಣದ ಲೋಕದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಇದೀಗ ಶೋಭಿತಾ ಆತ್ಮಹತ್ಯೆಯ ಸುದ್ದಿ ಕೇಳಿ, ಕುಟುಂಬಸ್ಥರಿಗೆ ಶಾಕ್‌ ಕೊಟ್ಟಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ನಂತರ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಪುತ್ತೂರು ನಗರಸಭಾ ಅಧ್ಯಕ್ಷೆ ವಿರುದ್ಧ ಅವಹೇಳನಕಾರಿ ಪೋಸ್ಟ್ : ಅದ್ದು ಪಡೀಲ್ ಅಂದರ್..!!! – ಕಹಳೆ ನ್ಯೂಸ್

ಪುತ್ತೂರು : ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಬರೆದು ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ವಾಟ್ಸಾಪ್ ಗ್ರೂಪ್ ಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಅದ್ದು ಪಡೀಲ್ ವಿರುದ್ಧ ನಗರ ಪೊಲೀಸರಿಗೆ ಬಿಜೆಪಿ ನಿಯೋಗ ದೂರು ನೀಡಿದ್ದು ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠoದೂರು ಆಕ್ರೋಶ ಹೊರಹಾಕಿದ್ದರು. ಇದೀಗ ಪೋಸ್ಟ್ ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು...
ರಾಜ್ಯಸುದ್ದಿ

ಸತತ 5ನೇ ಬಾರಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿದ ರಾಜ್ಯ ಸರ್ಕಾರ..!-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಖಡ್ಡಾಯವಾಗಿ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗ ಮಾಡಬೇಕು ಎಂದು ಸರ್ಕಾರ ಈಗಾಗಲೇ ಆದೇಶಿಸಿದ್ದು, ಇದಕ್ಕಾಗಿ ಗಡುವನ್ನೂ ನೀಡಿತ್ತು. ಇದೀಗ ಈ ಅವಧಿಯನ್ನು ಮತ್ತಷ್ಟು ವಿಸ್ತರಿಸಿ ಆದೇಶಿಸಿದೆ. ಈ ಹಿಂದೆ ಡಿಸೆಂಬರ್ 4ಕ್ಕೆ ಕೊನೇ ದಿನಾಂಕ ನೀಡಿತ್ತು. ಆದರೆ ಇದೀಗ ಮತ್ತೆ ರಾಜ್ಯ ಸರ್ಕಾರ ಗುಡುವನ್ನು ವಿಸ್ತರಣೆ ಮಾಡಲು ಮುಂದಾಗಿದೆ. ಈ ಬಗ್ಗೆ ಇಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು,HSRP ನಂಬರ್ ಪ್ಪ್ಲೇಟ್ ಗಳನ್ನು ಮಾಲೀಕರು...
1 58 59 60 61 62 2,750
Page 60 of 2750