ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ : ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ವಾಗ್ದಾಳಿ – ಕಹಳೆ ನ್ಯೂಸ್
– ರಾಜ್ಯ ಬಿಜೆಪಿ ಭಿನ್ನಮತ ಕೈಮೀರಿ ಹೋಗಿದೆ – ಇಗೋ ಸಮಸ್ಯೆಯಿಂದ ಪಕ್ಷಕ್ಕೆ ಭಾರೀ ಹಾನಿ ಬೆಂಗಳೂರು: ಕಾಂಗ್ರೆಸ್ನವರು (Congress) ಚಿನ್ನದ ಬಟ್ಟಲುಗಳಿಂದ ವಿಷಯಗಳನ್ನು ಕೊಡುತ್ತಿದ್ದರೂ ನಮ್ಮವರು ತೆಗೆದುಕೊಳ್ಳಲು ಆಗುತ್ತಿಲ್ಲ. ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ (DV Sadananda Gowda) ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ (BJP) ಆಂತರಿಕ ಜಗಳವೇ ಆಯ್ತು.ಇವರಿಂದ ಸರ್ಕಾರವನ್ನು ಏನು ಮಾಡಲು ಸಾಧ್ಯವಿಲ್ಲ ಎಂದು...