Friday, January 24, 2025

ಸುದ್ದಿ

ಉಡುಪಿಸುದ್ದಿ

​ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​ ಸ್ಕೌಟ್ ಆಯುಕ್ತರಾಗಿ ಆಯ್ಕೆಯಾದ ಜನಾರ್ದ​ನ್ ಕೊಡವೂರು​ ಹಾಗು ಪೂರ್ಣಿಮಾ ಜನಾರ್ದನ್ ದಂಪತಿಗಳಿಗೆ ಅಭಿನಂದನೆ- ಕಹಳೆ ನ್ಯೂಸ್

​ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​ ಸ್ಕೌಟ್ ಆಯುಕ್ತರಾಗಿ ಆಯ್ಕೆಯಾದ ಜನಾರ್ದ​ನ್ ಕೊಡವೂರು ಹಾಗೆಯೇ ಅಂಚೆ ಇಲಾಖೆಯ ಶ್ರೇಷ್ಠ​ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್​ ಪುರಸ್ಕೃತಗೊಂಡ ಪೂರ್ಣಿಮಾ ಜನಾರ್ದನ್ ದಂಪತಿಗಳನ್ನು ಗೌರವಿಸಲಾಯಿತು​. ​ಈ ಸಂದರ್ಭದಲ್ಲಿ​ನಾಡೋಜ ಡಾ. ಕೆ. ಪಿ. ರಾವ್ ​, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣಿೈ​, ​ಪ್ರಭಾವತಿ ಶೆಣೈ, ಅಧ್ಯಕ್ಷ ಪ್ರೊ. ಶಂಕರ್​, ಡಾ. ಗಣನಾಥ್ ಎಕ್ಕಾರ್, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್​ ಉಡುಪಿ ಶಾಖೆಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿಗೆ ‘ಪ್ರಗತಿ ವೈಭವ 2024’ ತಾಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು: ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಇದರ ಸಾರಥ್ಯದಲ್ಲಿ ನ17 ರಂದು ನಡೆದ 'ಪ್ರಗತಿ ವೈಭವ - 2024' ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ದೇಶಭಕ್ತಿ ಗೀತೆಯಲ್ಲಿ ಪ್ರಾರ್ಥನಾ ಬಿ, ಕುಷಿ, ಹಿಮಾ, ಭವಿಷ್ಯ ,ಶ್ರೀಲಕ್ಷ್ಮಿ , ರಶ್ವಿತ, ಜಾನಪದ ನೃತ್ಯದಲ್ಲಿ ಎಂ ದೀಪ ನಾಯಕ್, ಚಿನ್ಮಯ್, ರೋಹನ್ ತೋರಸ್, ಸ್ನೇಹ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ಟಾಳ ತಾಲೂಕಿನ ವಗ್ಗ ನಿವೇದಿತಾ ಜಗದೀಶ್ ಇವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ – ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣ ಗುರುಗಳ ಬದುಕೇ ಸನಾತನ ಧರ್ಮದಂತಿದ್ದು, ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಚಿಂತನೆಗಳು ಅಮೂಲ್ಯವಾಗಿದ್ದವು. ಯಾವುದೇ ಲೋಪ ದೋಷಗಳಿರದ ಜನಪರ ಕಾಳಜಿ ಇಂದಿನ ಯುವಕರಿಗೆ ಸ್ಪೂರ್ತಿ, ಪೂಜೆಗಿಂತ ತನ್ನ ಸಂದೇಶ ಪಾಲಿಸುವುದೇ ಮುಖ್ಯ ಎಂದು ತಲಶ್ಯೇರಿಯದಲ್ಲಿ ಗುರುಗಳು ಜೀವಂತವಿರುವಾಗಲೆ ಅವರ ಶಿಷ್ಯರು ಪ್ರತಿಷ್ಟಾಪಿಸಿದ ಪಂಚಲೋಹದ ಮೂರ್ತಿಯನ್ನು ನೋಡಿ ಗುರುಗಳು ಅಭಿಪ್ರಾಯ ಪಟ್ಟರು ಎಂದು ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಬಿಸಿ ರೋಡ್ .ಸಂಘದ ಸಭಾಭವನದಲ್ಲಿ  ನೆರವೇರಿತು. ಅಧ್ಯಕ್ಷರಾಗಿ ಶ್ರೀ ಶಿವಪ್ರಸಾದ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಯಾಗಿ ಶ್ರೀ ಸಂತೋಷ್ ಕುಮಾರ್,ಖಜಾಂಚಿಯಾಗಿ ಬಸಯ್ಯ ಆಲಿಮಟ್ಟಿ,ರಾಜ್ಯ ಪರಿಷತ್ ಸದಸ್ಯರಾಗಿ ಶ್ರೀ ಜನಾರ್ಧನ್ ಜೆ ಇವರು ಆಯ್ಕೆಯಾಗಿರುತ್ತಾರೆ. ಗೌರವಾಧ್ಯಕ್ಷರಾಗಿ ಶ್ರೀ ಶಮಂತ್ ಕುಮಾರ್,ಹಿರಿಯ ಉಪಾಧ್ಯಕ್ಷರಾಗಿ ಶ್ರೀ ನಂದನ್ ಶೆಣೈ,ಶ್ರೀ ಯಮನಪ್ಪ ಹಾಗೂ...
ಕ್ರೈಮ್ಸುದ್ದಿ

ಪೋಷಕರನ್ನು ನೋಡಲು ಬೆಂಗಳೂರಿಗೆ ಬಂದ ಏರ್ ಹೋಸ್ಟರ್ ಅಪಘಾತದಲ್ಲಿ ಸಾವು – ಕಹಳೆ ನ್ಯೂಸ್

ಬೆಂಗಳೂರು : ಪೋಷಕರನ್ನು ನೋಡಲು ನಗರಕ್ಕೆ ಬಂದಿದ್ದ ಹಾಕಾಂಗ್ ಏರ್ ಹೋಸ್ಟರ್ ಸ್ವಯಂ ಅಪಘಾತದಲ್ಲಿ ಇಂದು ಮೃತಪಟ್ಟಿರುವ ಘಟನೆ ಆರ್‌ ಆರ್ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಆರ್‌ ಆರ್ ನಗರದ ಎಚ್ವಿಹಳ್ಳಿ, ಎಂಜಿ ಬಡಾವಣೆ ನಿವಾಸಿ ಪ್ರಖ್ಯಾತ್(26) ಮೃತಪಟ್ಟಿರುವ ಏರ್ವೋಸ್ಟರ್. ಪ್ರಖ್ಯಾತ್ ಅವರು ಹಾಕಾಂಗ್ನಲ್ಲಿ ಏರ್ವೋಸ್ಟರ್ ಆಗಿದ್ದು, ನಗರದಲ್ಲಿ ನೆಲೆಸಿರುವ ತಂದೆತಾಯಿ ನೋಡಲು ಬಂದಿದ್ದರು. ಇಂದು ಮುಂಜಾನೆ 6 ಗಂಟೆ ವಿಮಾನದಲ್ಲಿ ಪ್ರಖ್ಯಾತ ಅವರು ಹಾಕಾಂಗ್ ಗೆ ಹೋಗಬೇಕಾಗಿತ್ತು....
ಕ್ರೈಮ್ಬೆಂಗಳೂರುಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ  – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಬೆನ್ನು ನೋವು ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್, ಸರ್ಜರಿಗೆ ವೈದ್ಯರು ಸಲಹೆ ನೀಡಿದರೂ ಇನ್ನೂ ಸರ್ಜರಿಗೆ ಒಳಗಾಗಿಲ್ಲ. ಈ ನಡುವೆ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ. ಈ ವೇಳೆ ಎಸ್ ಪಿಪಿ, ದರ್ಶನ್ ವೈದ್ಯಕೀಯ ವರದಿಯ ಪ್ರತಿ ನಮಗೆ...
ಉಡುಪಿಸುದ್ದಿ

ವಕ್ಫ್ ಬೋರ್ಡ್ ಅಕ್ರಮ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ : ಈಗಿರುವ ವಕ್ಫ್ ಕಾಯ್ದೆಯಲ್ಲಿ ಉಡುಪಿ ಕೃಷ್ಣಮಠ ನಮ್ಮದು ಅಂತಾ ಹೇಳಿದರೂ ಆಶ್ಚರ್ಯವಿಲ್ಲ ; ಸಂಸದ ಕೋಟ ಶ್ರೀನಿವಾಸ ಪೂಜಾರಿ  – ಕಹಳೆ ನ್ಯೂಸ್

ಉಡುಪಿ: ರೈತರ, ಮಠ ಹಾಗೂ ಜನಸಾಮಾನ್ಯರ ಆಸ್ತಿಯನ್ನು ಕಬಳಿಸುತ್ತಿರುವ ವಕ್ಫ್ ಬೋರ್ಡ್ ಅಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ "ನಮ್ಮ ಭೂಮಿ ನಮ್ಮ ಹಕ್ಕು" ಘೋಷ ವಾಕ್ಯದೊಂದಿಗೆ ಬೃಹತ್ ಧರಣಿ ಸತ್ಯಾಗ್ರಹವನ್ನು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ‌ ಮುಂಭಾಗದಲ್ಲಿ ಇಂದು ಹಮ್ಮಿಕೊಳ್ಳಲಾಯಿತು. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈಗಿರುವ ವಕ್ಫ್ ಕಾಯ್ದೆಯಲ್ಲಿ ಉಡುಪಿ ಕೃಷ್ಣಮಠ ನಮ್ಮದು ಅಂತಾ ಹೇಳಿದರೂ ಆಶ್ಚರ್ಯವಿಲ್ಲ. ಮುಂದೊಂದು ದಿನ ಕೃಷ್ಣಮಠ ನಮ್ಮದು...
ದೆಹಲಿಸುದ್ದಿ

ರಾಷ್ಟ್ರದ ರಾಜದಾನಿ ದೆಹಲಿಗೂ ಕಾಲಿಟ್ಟ ಕರ್ನಾಟಕದ ಹೆಮ್ಮೆಯ ‘ನಂದಿನಿ ಉತ್ಪನ್ನ’: ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದ ಸಿಎಂ ಸಿದ್ಧರಾಮಯ್ಯ – ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ರಾಷ್ಟ್ರದ ರಾಜಧಾನಿ ದೆಹಲಿಗೂ ಕಾಲಿಟ್ಟಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ನಡೆದಂತ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಿದರು. ದೆಹಲಿಯ ವಿವಿಧೆಡೆಗಳಲ್ಲಿ ನಂದಿನಿ ಉತ್ಪನ್ನ ಮಾರಾಟ ಮಳಿಗೆಯನ್ನು ಸರ್ಕಾರದಿಂದ ಆರಂಭಿಸಲಾಗುತ್ತಿದೆ. ಇಲ್ಲಿ ನಂದಿನಿ ಹಾಲು, ಮೊಸರು, ಸಿಹಿತಿನಿಸು ಸೇರಿದಂತೆ ವಿವಿಧ ಉತ್ಪನ್ನಗಳು...
1 69 70 71 72 73 2,751
Page 71 of 2751