ಉಳ್ಳಾಲ: ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಮೃತ್ಯು – ಕಹಳೆ ನ್ಯೂಸ್
ಉಳ್ಳಾಲ: ಮಂಗಳೂರಿನ ಸೋಮೇಶ್ವರ ಉಚ್ಚಿಲದ ಖಾಸಗಿ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ ಘಟನೆ ರವಿವಾರ (ನ.17) ನಡೆದಿದೆ. ಮೈಸೂರು ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಕೀರ್ತನಾ ಎನ್ (21), ನಿಶಿತಾ ಎಂ ಡಿ (21) ಮತ್ತು ಪಾರ್ವತಿ ಎಸ್ (20) ಎಂದು ಗುರುತಿಸಲಾಗಿದೆ. ಈ ಮೂವರು ಯುವತಿಯರು ಶನಿವಾರ ಮುಂಜಾನೆ ರೆಸಾರ್ಟ್ ಗೆ ಬಂದಿದ್ದರು. ರವಿವಾರ ಬೆಳಗ್ಗೆ 10.30 ಸಮಯಕ್ಕೆ ಈಜುಕೊಳದಲ್ಲಿ...