ಕೇಪು ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ ; ಎಂಆರ್ ಪಿ ಎಲ್ ನಿಂದ ಸಮಾಜಮುಖಿ ಕೆಲಸ ನಿರಂತರ; ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್
ಪುತ್ತೂರು: ಎಂ ಆರ್ ಪಿ ಎಲ್ ಸಂಸ್ಥೆಯಿಂದ ನಿರಂತರ ಸಮಾಜಮುಖಿ ಕೆಲಸ ನಡೆಯುತ್ತಿದೆ, ಎಲ್ಲಾ ಕ್ಷೇತ್ರಗಳಿಗೂ ಈ ಸಂಸ್ಥೆಯ ನೆರವು ವ್ಯಾಪಿಸಿರುವುದು ಅತ್ಯಂತ ಸಂತೋಷ ಹಾಗೂ ಅಭಿಮಾನದ ವಿಚಾರವಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕೇಪು ಸರಕಾರಿ ಹಿ ಪ್ರಾ ಶಾಲೆಯಲ್ಲಿ ಎಂಆರ್ ಪಿ ಎಲ್ ನಿಂದ 25 ಲಕ್ಷ ಅನುದಾನದಿಂದ ನಿರ್ಮಠಣವಾದ ವಿವೇಕ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು.ಸರಕಾರಿ ಶಾಲೆಯಲ್ಲಿ ಅತ್ಯುತ್ತಮ ವಿದ್ಯಾಬ್ಯಾಸ ದೊರೆಯುತ್ತಿದೆ. ಸರಕಾರಿ ಶಾಲೆಯಲ್ಲಿ...