Saturday, January 25, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುವಾಣಿಜ್ಯಶಿಕ್ಷಣಸುದ್ದಿ

ರಾಜ್ಯ ಮಟ್ಟದ ಸಹಕಾರ ರತ್ನ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಸಹಕಾರಿ ವಿನಯಕುಮಾರ್ ಸೂರಿಂಜೆ ಮತ್ತು ಡಾ. ಎಸ್ ಆರ್ ಹರೀಶ್ ಆಚಾರ್ಯ – ಕಹಳೆ ನ್ಯೂಸ್

ಮಂಗಳೂರು : ಸಹಕಾರ ಕ್ಷೇತ್ರದ ಸಾಧನೆಗಾಗಿ ನೀಡಲಾಗುವ ಸಹಕಾರ ರತ್ನ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾದ, ಹಿರಿಯ ಸಹಕಾರಿ ವಿನಯಕುಮಾರ್ ಸೂರಿಂಜೆ ಮತ್ತು ವಿಶ್ವಕರ್ಮ ಸಹಕಾರ ಬ್ಯಾಂಕ್ ಹಾಗೂ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಇವರು ಆಯ್ಕೆಯಾಗಿದ್ದಾರೆ. ರಾಜ್ಯದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಹಕಾರ ರತ್ನ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದ್ದು, ರಾಜ್ಯಾದ್ಯಂತ ಒಟ್ಟು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತಫಿಲೋಮಿನ(ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಯರು ಅಂತರ್ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರಿನ ವಿದ್ಯಾರ್ಥಿನಿಯರು 64 ಕೆಜಿ ವಿಭಾಗದ ಸೌತ್ ವೆಸ್ಟ್ ಝೋನ್ ವೇಟ್ ಲಿಫ್ಟಿಂಗ್ ಸ್ಪರ್ಧೆಗೆ ಅಂತರ್ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾದರು. ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಆಯ್ಕೆ ಟ್ರಯಲ್ ನಡೆಯಿತು. ಬ್ಯೂಲಾ ಪಿ ಟಿ 64 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ಸ್ಪರ್ಧೆಗೆ ಆಯ್ಕೆಯಾದರು ದ್ವಿತೀಯ ಬಿಎಸ್ಸಿ ಯ ಸ್ಪಂದನಾ ಅವರು 45 ಕೆಜಿ ವಿಭಾಗದಲ್ಲಿ ಆಯ್ಕೆಯಾದರು.ಆಂಧ್ರಪ್ರದೇಶದ ಗುಂಟೂರಿನಲ್ಲಿ ಸ್ಪರ್ಧೆ ನಡೆಯಲಿದ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕನಸುಗಳು 2024 : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸಲ್ಪಡುವ ರಾಜ್ಯಮಟ್ಟದ “ಕನಸುಗಳು-2024” ಕಾರ್ಯಕ್ರಮದಲ್ಲಿ ವ್ಯಕ್ತಿತ್ವ ವಿಕಸನ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಬಿ.ಎಸ್.ಬಿ.ಎಸ್ ಸಂಸ್ಥೆ , ಬೆಂಗಳೂರು ಇದರ ಉಪಾಧ್ಯಕ್ಷರಾದ ವಿನಯ್ ವಿ ಜಾಧವ್ ಆಗಮಿಸಿ ಹದಿಹರೆಯದ ವಿದ್ಯಾರ್ಥಿಗಳ ಮಾನಸಿಕ ತುಮುಲ, ಅಡೆತಡೆಗಳನ್ನು ಮೀರಿ ವಿದ್ಯಾರ್ಥಿಗಳು ಯಶಸ್ಸಿನೆಡೆಗೆ ತಮ್ಮನ್ನು ತೆರೆದುಕೊಳ್ಳಬೇಕಾದ ಅನಿವಾರ್ಯತೆ, ಅಕ್ಕರೆ, ಪ್ರೀತಿಯಿಂದ ನಮ್ಮನ್ನು ಬೆಳೆಸಿದ ತಂದೆ-ತಾಯಿಯರ ಋಣ, ಈಗಾಗಲೇ ಸಾಧನೆಗಳನ್ನು ಸಾಧ್ಯವಾಗಿಸಿಕೊಂಡ ಸಾಧಕರು ಬದುಕಿದ ದಾರಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಅದ್ವೈತ ಕೃಷ್ಣ ಬಿ ಹಾಗೂ ಜಿ ಜ್ವಲನ್ ಜೋಶಿ ಇವರು ಪುತ್ತೂರಿನ ರೇಡಿಯೋ ಪಾಂಚಜನ್ಯ ಸಮುದಾಯ ಬಾನುಲಿ ಕೇಂದ್ರದಲ್ಲಿ ಆಯೋಜಿಸಲಾದ ಚರ್ಚಾಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ರೋಟರಿ ಯುವ ವತಿಯಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಜೀವನದ ಬೆಳವಣಿಗೆಗೆ ಶಿಕ್ಷಣದಲ್ಲಿ ಕನ್ನಡ...
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಪ್ರತಿಭಾ ದಿನಾಚರಣೆ ಎನ್.ಎಮ್.ಸಿ ಕಲೋತ್ಸವ 2024-ಕಹಳೆ ನ್ಯೂಸ್

ಸುಳ್ಯ:ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಅದ್ದೂರಿಯಾಗಿ ಮತ್ತು ಸಾಂಪ್ರದಾಯಿಕವಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮAದಿರದಲ್ಲಿ ನವೆಂಬರ್ 14ನೇ ಗುರುವಾರದಂದು ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ತಾಸೆ ಬಡಿಯುವುದರ ಮೂಲಕ ಸಾಂಪ್ರದಾಯಿಕವಾಗಿ ಉದ್ಘಾಟಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ ರುದ್ರಕುಮಾರ್ ಎಂ.ಎA, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಮಮತಾ ಕೆ, ಸಾ0ಸ್ಕೃತಿಕ ಸಂಘದ ಸಂಚಾಲಕ ವಿಷ್ಣುಪ್ರಶಾಂತ್ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಕ್ಷೇತ್ರದ ಸಾನ್ನಿಧ್ಯವೃದ್ಧಿ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತದ ಬಗ್ಗೆ ಪತ್ರಿಕಾಗೋಷ್ಠಿ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ವಿಟ್ಲ- ಕಂಬಳಬೆಟ್ಟು ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಇಲ್ಲಿ ಡಿ. 21 ರಿಂದ ಡಿ. 25 ರವರೆಗೆ ವೈದ್ಯನಾಥ, ಮಲರಾಯ ಸಪರಿವಾರ ದೈವಗಳ ಸಾನಿಧ್ಯವೃದ್ಧಿ ಬ್ರಹ್ಮ ಕಲಶಾಭಿಷೇಕ ಮತ್ತು ನೇಮೋತ್ಸವ ಕಾರ್ಯಕ್ರಮದ ಬಗ್ಗೆ ಧರ್ಮನಗರ ಸಮಾಜ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಜೆರ್ಣೋದ್ದಾರ ಸಮಿತಿ ಅಧ್ಯಕ್ಷ ಸತೀಶ್ ಶೆಟ್ಟಿ ಮುಡೈಮಾರ್‌ ಮಾತನಾಡಿ ’21 ವರ್ಷಗಳ ಹಿಂದೆ ಪ್ರಶ್ನೆಚಿಂತನೆ ನಡೆದು ಯಾವ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಆಯ್ಕೆ-ಕಹಳೆ ನ್ಯೂಸ್

ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಯವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ವಿಶೇಷ ಸಭೆಯಲ್ಲಿ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರು ಅಧಿಕೃತವಾಗಿ ರಾಮದಾಸ್ ಶೆಟ್ಟಿ ಯವರನ್ನು ಆಯ್ಕೆ ಮಾಡಿದ್ದಾರೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಕುಸ್ತಿ ಸೀನಿಯರ್ ಚಾಂಪಿಯನ್ ಶಿಪ್ ಡಿಸೆಂಬರ್ ನಲ್ಲಿ ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಮ್ ನಲ್ಲಿ ನಡೆಯಲಿದೆ....
ಉತ್ತರಕನ್ನಡಕ್ರೈಮ್ಬೆಂಗಳೂರುಸುದ್ದಿ

₹6 ಕೋಟಿ 60 ಲಕ್ಷದ ಅಡಿಕೆ ವ್ಯಾಪಾರ ; ಕೋಟಿ ಕೋಟಿ ಮೋಸ, ಅಡಿಕೆ ಉದ್ಯಮಿ ಉದಯ್ ಶೆಟ್ಟಿ ವಿರುದ್ಧ ಎಫ್​ಐಆರ್..!! ಅವಮಾನಕ್ಕೆ ಅಂಜಿದ ವ್ಯಾಪಾರಿ ಶೈಲೇಶ್ ನೇಣಿಗೆ ಶರಣು.! – ಕಹಳೆ ನ್ಯೂಸ್

ಚಿತ್ರದುರ್ಗ: ಆತ ಏಳೆಂಟು ವರ್ಷದಿಂದ ಅಡಿಕೆ ವ್ಯಾಪಾರ ಮಾಡ್ಕೊಂಡಿದ್ದ. ರೈತರಿಂದ ಖರೀದಿಸಿದ ಅಡಿಕೆಯನ್ನ ಉದ್ಯಮಿಯೊಬ್ಬರಿಗೆ ಮಾರಾಟ ಮಾಡ್ತಿದ್ದ. ಈ ವರ್ಷವೂ 6 ಕೋಟಿ ಬೆಲೆಯ ಅಡಿಕೆ ಖರೀದಿಸಿ ಉದ್ಯಮಿ ಕೈಗಿಟ್ಟಿದ್ದ. ಆದರೆ, ಎಲ್ಲವನ್ನ ತುಂಬ್ಕೊಂಡ ಉದ್ಯಮಿ ಮೋಸ ಮಾಡಿದ್ದಾನೆ. ಹಣ ಕೇಳಿದ್ದಕ್ಕೆ ಮನಸೋ ಇಚ್ಛೆ ಬೈದಿದ್ದಾನೆ. ಇದರಿಂದ ಮನನೊಂದ ವ್ಯಾಪಾರಿ ಸಾವಿನ ಮನೆ ಸೇರಿದ್ದಾನೆ ಎಂದು ವರದಿಯಾಗಿದೆ. ಸಾಲಗಾರರ ಕಾಟ, ಕುಣಿಕೆಗೆ ಕೊರಳೊಡ್ಡಿದ ವ್ಯಾಪಾರಿ..! ಜೀವನ ಅನ್ನೋದು ಮೂರು ದಿನದ...
1 77 78 79 80 81 2,752
Page 79 of 2752