ಪುತ್ತೂರು: ಹಿಂದೂ ಬಾಲಕಿಯ ಮೈಮುಟ್ಟಿ ವಿಕೃತಿ ಮೆರೆದಿದ್ದ ಮಹಮ್ಮದ್ ಮುಸ್ತಫಾ : ಒಂಭತ್ತು ವರ್ಷದ ಹಿಂದಿನ ಪ್ರಕರಣಕ್ಕೆ ಮಹತ್ವದ ತೀರ್ಪು ಕೊಟ್ಟ ಕೋರ್ಟ್..!–ಕಹಳೆ ನ್ಯೂಸ್
ಪುತ್ತೂರು:- ಒಂಭತ್ತು ವರ್ಷದ ಹಿಂದೆ ಕಬಕ ಗ್ರಾಮದಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಕಾಮುಕನಾದ ಆರೋಪಿ ಮೊಹಮ್ಮದ್ ಮುಸ್ತಾಫ ಕೈ ಹಿಡಿದು ಎಳೆದು ಅನುಚಿತವಾಗಿ ವರ್ತಿಸಿ ತನ್ನ ಕಾಮದಾಹ ತೀರಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಗಾಬರಿಗೊಂಡ ಬಾಲಕಿ ಆತನಿಂದ ತಪ್ಪಿಸಿಕೊಂಡು ಮನೆಯವರಲ್ಲಿ ತನಗಾದ ಕೆಟ್ಟ ಅನುಭವದ ಬಗ್ಗೆ ಹೇಳಿಕೊಂಡಿದ್ದಾಳೆ. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಪುತ್ತೂರು ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದೀಗ ಈ...