ಕಾರ್ಕಳ: ಎನ್.ಎಸ್.ಎಸ್. ಶಿಬಿರಗಳು ಗ್ರಾಮೀಣ ಬದುಕಿಗೆ ಬೆಸೆಯುವ ಕೊಂಡಿ ಡಾ.ಗಣೇಶ ಪೂಜಾರಿ-ಕಹಳೆ ನ್ಯೂಸ್
ಕಾರ್ಕಳ: ರಾಷ್ಟçದಾದ್ಯಂತ ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳನ್ನು ಗ್ರಾಮೀಣ ಬದುಕಿಗೆ ಬೆಸೆಯುವ ಕೊಂಡಿಯಾಗಿದೆ, ಆ ಮೂಲಕ ವಿದ್ಯಾರ್ಥಿಗಳಿಗೆ ಶಿಬಿರಗಳು ಗ್ರಾಮೀಣ ಬದುಕಿನ ಸೊಗಡನ್ನು ಬಿಚ್ಚಿಟ್ಟು ಶೈಕ್ಷಣಿಕ ಬದುಕಿಗೆ ಹೊಸ ರೂಪ ಕೊಡುತ್ತಿದೆ. ನನ್ನ ವಿದ್ಯಾರ್ಥಿ ಜೀವನದಲ್ಲೂ ಎನ್.ಎಸ್.ಎಸ್. ನಲ್ಲಿ ತೊಡಗಿಸಿಕೊಂಡ ಸ್ವ ಅನುಭವದಿಂದ ಈ ಅರಿವಾಗಿದೆ ಎಂದು ಎನ್.ಎಂ.ಎ.ಎA. ಇಂಜಿನಿಯರಿAಗ್ ಕಾಲೇಜು ನಿಟ್ಟೆಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಗಣೇಶ ಪೂಜಾರಿ ಅವರು ಹೇಳಿದ್ದಾರೆ. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲಂಬಾಡಿ...