ಕೆಣಕಿ ಬಂದ ಪಾಕ್’ಗೆ ತಕ್ಕ ಪಾಠ ಕಲಿಸಿದ ಭಾರತೀಯ ಸೇನೆ – ಕಹಳೆ ನ್ಯೂಸ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪದೇ ಪದೇ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಲಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿದೆ. ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ದೊಡ್ಡಮಟ್ಟದಲ್ಲೇ ಪ್ರತ್ಯುತ್ತರ ನೀಡಿದ್ದು, ಪಾಕ್ ಬಂಕರ್ ಗಳ ಮೇಲೆ ಸಾಲು ಸಾಲು ದಾಳಿ ನಡೆಸುವ ಮೂಲಕ ಶತ್ರುರಾಷ್ಟ್ರದ ಸೇನಿಕರು ಲಾಂಚ್ ಪ್ಯಾಂಡ್ ಬಿಟ್ಟು ಓಡಿಹೋಗುವಂತೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ ಭಾರತ ನಡೆಸಿರುವ...