ಮುಖ್ಯಮಂತ್ರಿಗಳು ಮೋದಿಗಾಗಿ ಜನರ ಭವಿಷ್ಯ ಅಡವಿಡುತ್ತಿದ್ದಾರೆ :ರಾಹುಲ್ ಗಾಂಧಿ ವಾಗ್ದಾಳಿ – ಕಹಳೆ ನ್ಯೂಸ್
ನವದೆಹಲಿ, ಅಕ್ಟೋಬರ್ 12:ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮೋದಿಗಾಗಿ ಜನರನ್ನು ಅಡವಿಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಇಂದು ನಡೆಯುವ ಜಿಎಸ್‌ಟಿ ಸಭೆಗೂ ಮುನ್ನ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸರ್ಕಾರವು ಶ್ರೀಮಂತರಿಗಾಗಿ ಕೆಲಸ ಮಾಡುತ್ತದೆ. ಅದರ ಜತೆ ಜತೆಯಲ್ಲೇ ಎಂಟು ಸಾವಿರ ಕೋಟಿ ವಿಮಾನವನ್ನೂ ಖರೀದಿಸಿದ್ದಾರೆ. ರಾಹುಲ್ ಗಾಂಧಿ ಟ್ವೀಟ್ ಮಾಡಿ, ಕೇಂದ್ರ ಸರ್ಕಾರವು ರಾಜ್ಯಗಳಿಂದ ಜಿಎಸ್‌ಟಿ ರಾಜಸ್ವ ನೀಡುವ ಭರವಸೆ ನೀಡಿದ್ದರು....