Sunday, January 19, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ – ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟ-ಕಹಳೆ ನ್ಯೂಸ್

ಲಖನೌ, ಸೆ.30 (ಹಿ.ಸ) : ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣದ ಅಂತಿಮ ತೀರ್ಪು ಇಂದು ಪ್ರಕಟವಾಗಲಿದೆ. ಭಾರತೀಯ ಜನತಾಪಕ್ಷದ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ ಜೋಷಿ, ಉಮಾಭಾರತಿ ಮತ್ತು ಕಲ್ಯಾಣ್ ಸಿಂಗ್ ಭವಿಷ್ಯ ನಿರ್ಧಾರವಾಗಲಿದೆ. ಎಲ್ಲಾ ಆರೋಪಿಗಳು ಈ ವೇಳೆ ಹಾಜರಿ ಇರಬೇಕೆಂದು ವಿಶೇಷ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ, ಕೋವಿಡ್ ಹಿನ್ನಲೆಯಲ್ಲಿ ಇವರು ಯಾರು ಕೂಡ ಹಾಜರಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಅಡ್ವಾಣಿ...
ಹೆಚ್ಚಿನ ಸುದ್ದಿ

ರಾಗಿಣಿ, ಸಂಜನಾ ಸಾಮಾನ್ಯ ಖೈದಿಗಳ ಸೆಲ್ ಗೆ ಶಿಫ್ಟ್; ಹೇಗಿರಲಿದೆ ಗೊತ್ತಾ ನಶೆ ರಾಣಿಯರ ದಿನಚರಿ.?-ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿಗೆ ಇಂದಿನಿಂದ ಜೈಲೂಟವೇ ಫಿಕ್ಸ್ ಆಗಿದೆ. ಸಾಮಾನ್ಯ ಖೈದಿಗಳ ಸೆಲ್ ಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ರಾಗಿಣಿ ಹಾಗೂ ಸಂಜನಾ ಅವರಿಗೆ ಎನ್ ಡಿ ಪಿ ಎಸ್ ಕೋರ್ಟ್ ನಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ನಟಿಯರ ಜೈಲಿನ ಕ್ವಾರಂಟೈನ್ ಅವಧಿ ಮುಗಿದಿದೆ. ಹೀಗಾಗಿ ಅವರನ್ನು ಸಾಮಾನ್ಯ...
ಹೆಚ್ಚಿನ ಸುದ್ದಿ

ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು.?-ಕಹಳೆ ನ್ಯೂಸ್

ಬೆಂಗಳೂರು: ಶಾಲೆಗಳನ್ನು ಆರಂಭಿಸುವ ಬಗ್ಗೆ ಸರ್ಕಾರಕ್ಕೆ ಯಾವುದೇ ರೀತಿಯ ಧಾವಂತಗಳಿಲ್ಲ. ಸಧ್ಯಕ್ಕೆ ಯಾವುದೇ ಶಾಲೆ - ಕಾಲೇಜುಗಳನ್ನು ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸುರೇಶ್ ಕುಮಾರ್, ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಆರಂಭದ ಬಗ್ಗೆ ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ. ಪೋಷಕರು, ವಿದ್ಯಾರ್ಥಿಗಳು ಗೊಂದಲಕ್ಕೀಡಾಗುವುದು ಬೇಡ ಎಂದರು. ಈಗಾಗಲೇ ಸುಮಾರು 40 ಶಾಸಕರ ಜೊತೆ...
ಹೆಚ್ಚಿನ ಸುದ್ದಿ

BIG BREAKING : ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ : ಜೈಲೇ ಗತಿ-ಕಹಳೆ ನ್ಯೂಸ್

ಬೆಂಗಳೂರು : ಸೆಪ್ಟೆಂಬರ್ 14ರಿಂದ ಜೈಲಿನಲ್ಲಿರುವಂತ ನಟಿ ರಾಗಿಣಿ ಹಾಗೂ ಸೆ.16ರಿಂದ ಜೈಲಿನಲ್ಲಿರುವ ನಟಿ ಸಂಜನಾ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಎನ್ ಡಿ ಪಿ ಎಸ್ ಕೋರ್ಟ್, ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಮತ್ತೆ ಜೈಲೇ ಗತಿ ಎಂಬಂತೆ ಆಗಿದೆ. ನಟಿ ರಾಗಿಣಿ, ನಟಿ ಸಂಜನಾ ಸೇರಿದಂತೆ ಐವರು ಸ್ಯಾಂಡಲ್ ವುಡ್ ಪ್ರಕರಣದ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಇಂದು ಎನ್ ಡಿ...
ಹೆಚ್ಚಿನ ಸುದ್ದಿ

BREAKING : ಕರ್ನಾಟಕ ಬಂದ್ : ತುರ್ತು ಸುದ್ದಿಗೋಷ್ಠಿ ಕರೆದ ಸಿಎಂ ಬಿಎಸ್ ವೈ-ಕಹಳೆ ನ್ಯೂಸ್

ಬೆಂಗಳೂರು : ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಇಂದು ನಡೆಯುತ್ತಿರು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಕರ್ನಾಟಕ ಬಂದ್ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಗುಪ್ತಚರ ಇಲಾಖೆ ಮುಖ್ಯಸ್ಥ ದಯಾನಂದ್ ರಿಂದ ಮಾಹಿತಿ ಪಡೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ಜೋರಾಗುತ್ತಿದ್ದು, ರೈತರಿಗೆ ಸಂದೇಶ ಕೊಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ ಎನ್ನಲಾಗಿದೆ....
ಹೆಚ್ಚಿನ ಸುದ್ದಿ

ಕೊರೋನಾ ಆತಂಕದ ನಡುವೆ ನವೆಂಬರ್ 1 ರಿಂದ ಮಂಗಳೂರು ವಿವಿ ಪದವಿ, ಸ್ನಾತಕೋತ್ತರ ತರಗತಿಗಳ ಪ್ರಾರಂಭ….?-ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ವಿವಿ ಪದವಿ ಹಾಗೂ ಸ್ನಾತಕೋತ್ತರ ತರಗತಿಗಳು ನವೆಂಬರ್ ಮೊದಲ ವಾರದಿಂದ ಪ್ರಾರಂಭವಾಗುವ ಸಾಧ್ಯತೆ ಇದೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್‌. ಯಡಪಡಿತ್ತಾಯ ಅವರು, ಯುಜಿಸಿ ನಿರ್ದೇಶನದ ಪ್ರಕಾರ, ನವೆಂಬರ್ 1 ರಿಂದ ತರಗತಿಗಳನ್ನು ಪ್ರಾರಂಭಿಸಲು ನಾವು ಸಿದ್ಧತೆ ನಡೆಸಿಕೊಳ್ಳುತ್ತಿದ್ದೇವೆ ಅಂದಿದ್ದಾರೆ. ಪ್ರಸ್ತುತ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯುತ್ತಿದ್ದು ಸೆಪ್ಟೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳುತ್ತವೆ. ಅಕ್ಟೋಬರ್ 20 ರ ಮೊದಲು...
ಹೆಚ್ಚಿನ ಸುದ್ದಿ

ವಾಹನ ಸವಾರರ ಗಮನಕ್ಕೆ: ಅ.1ರಿಂದ ಚಾಲನಾ ಪರವಾನಗಿಯ ಹೊಸ ನಿಯಮಗಳು ಜಾರಿ- ಕಹಳೆ ನ್ಯೂಸ್

ನವದೆಹಲಿ (ಸೆ.28): ಇದೇ ಅಕ್ಟೋಬರ್ 1ರಿಂದ ಚಾಲನಾ ಪರವಾನಗಿಯ ಹೊಸ ನಿಯಮಗಳು ಜಾರಿಯಾಗಲಿದ್ದು, ವಾಹನ ಸವಾರರು ಈ ಬಗ್ಗೆ ಗಮನ ಹರಿಸಬೇಕಿದೆ. ಮುಂದಿನ ದಿನಗಳಲ್ಲಿ ಜಾರಿಗೆ ಬರಲಿರುವ ಪರವಾನಗಿಯ ಹೊಸ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳು ಇರಲಿವೆ. ದಿನನಿತ್ಯ ಉಪಯೋಗವಾಗುವ ಈ ನಿಯಮಗಳು ಜನಸಾಮಾನ್ಯರ ಮೇಲೆ ಪರಿಣಾಮ ಬೀರಲಿವೆ. ಕೇಂದ್ರ ಸರ್ಕಾರವು ಇತ್ತೀಚೆಗೆ ವಾಹನ ನೋಂದಣಿ ಕಾರ್ಡ್​​ ವಿತರಣೆ ಹಾಗೂ ವಾಹನ ಪರವಾನಗಿ(ಡ್ರೈವಿಂಗ್​ ಲೈಸೆನ್ಸ್​​​)ಗಳಿಗೆ ಸಂಬಂಧಿಸಿದಂತೆ ಹಲವು ಬದಲಾವಣೆಗಳನ್ನು ಜಾರಿ ಮಾಡಿದೆ....
ಹೆಚ್ಚಿನ ಸುದ್ದಿ

ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನಿಲ್ಲ- ಕಹಳೆ ನ್ಯೂಸ್

ವಿಟ್ಲ: ಕರೋಪಾಡಿ ಗ್ರಾಮದ ತೆಂಕಬೈಲು ನಿವಾಸಿ, ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.27ರಂದು ನಿಧನ ಹೊಂದಿದರು. ಅವರು ಪುತ್ರ-ಹವ್ಯಾಸಿ ಭಾಗವತ-ಶಿಕ್ಷಕ ಮುರಳೀಕೃಷ್ಣ ಶಾಸ್ತ್ರಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ತನ್ನದೇ ಶೈಲಿಯ ಹಾಡುಗಾರಿಕೆಯಿಂದ ಕಲಾಭಿಮಾನಿಗಳ ಮನಗೆದ್ದಿದ್ದ ಅವರು ಉಡುಪಿ ಯಕ್ಷಗಾನ ಕಲಾರಂಗ, ದ.ಕ.ಜಿಲ್ಲಾ ರಾಜ್ಯೋತ್ಸವ, ಕುರಿಯ ವಿಟ್ಠಲ ಶಾಸ್ತ್ರಿ, ಸಂಪಾಜೆ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಪದ್ಯಾಣ, ಪಟ್ಟಾಜೆ, ದಿವಾಣ...
1 124 125 126 127 128 132
Page 126 of 132