ನಾಳೆ ಕರ್ನಾಟಕ ಬಂದ್ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್- ಕಹಳೆ ನ್ಯೂಸ್
ಬೆಂಗಳೂರು : ಕೇಂದ್ರ ಸರ್ಕಾರದ ನಡೆ ವಿರೋಧಿಸಿ ರೈತಪರ ಸಂಘಟನೆಯಿಂದ ಸೆ . 28 ರ ಸೋಮವಾರ ಅಂದರೆ ನಾಳೆ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಎಪಿಎಂಸಿ ಹಾಗೂ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳಿಂದ ನಾಳೆ ರಾಜ್ಯ ಬಂದ್ ಗೆ ಕರೆ ನೀಡಲಾಗಿದೆ. ನಾಳೆಯ ಕರ್ನಾಟಕ ಬಂದ್ ಗೆ 40 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದ್ದು, ಓಲಾ,...