ಸ್ವಂತ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ ಪ್ರಕರಣ ; ದೂರು ದಾಖಲಾದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಆರೋಪಿ ಸಹೋದರ-ಕಹಳೆ ನ್ಯೂಸ್
ಖಮ್ಮಮ್ : ತನ್ನ ಸ್ವಂತ ಅಣ್ಣನ ಮೇಲೆ ಅತ್ಯಾಚಾರ ಆರೋಪ ಹೊರಿಸಿದ ಭದ್ರಾದ್ರಿ ಕೊಟ್ಟಗುಡೆಮ್ ಜಿಲ್ಲೆಯ ಯುವತಿಯೊಬ್ಬಳ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ದೂರು ದಾಖಲಾದ ಬೆನ್ನಲ್ಲೇ ಆರೋಪಿ ಸಹೋದರ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದು ತಿಳಿದು ಬಂದಿದೆ. ಸಂತ್ರಸ್ತ ಯುವತಿಯ ಸಹೋದರ ವಿಜಯ್ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದು, ದೂರು ದಾಖಲಿಸಿದ್ದ ಸಹೋದರಿ, ಸ್ವಂತ ಅಣ್ಣನೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಹೇಳಿದ್ದಳು. ಸಂತ್ರಸ್ತೆಯು ತನ್ನ...