ಬಂದಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಪರಮೇಶ್ವರಿ ಆಯ್ಕೆ-ಕಹಳೆ ನ್ಯೂಸ್
ಬಂದಾರು: ಬಂದಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೂತನ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಯ ಫಲಿತಾಂಶ ಪ್ರಕಟವಾಗಿದ್ದು, ಅಧ್ಯಕ್ಷರಾಗಿ ಪರಮೇಶ್ವರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗಂಗಾಧರ ಆಯ್ಕೆಯಾಗಿದ್ದರೆ. ಗ್ರಾಮ ಪಂಚಾಯತ್ ಬಂದಾರು ಚುನಾವಣೆಯಲ್ಲಿ ಒಟ್ಟು 16 ಸ್ಥಾನಗಳಿದ್ದು, 16 ಸ್ಥಾನದಲ್ಲೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಲು ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾನಿ ಹಿಡಿದಿದ್ದಾರೆ. ಬಂದಾರು ೨ನೇ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಪರಮೇಶ್ವರಿಯವರು ಸಾಮಾನ್ಯ ಮಹಿಳೆ ಮೀಸಲಾತಿಗೆ ನಾಮಪತ್ರ ಸಲ್ಲಿಸಿ...