Friday, January 24, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ನನ್ನ ಅಜ್ಜಿ ಮತ್ತು ತಂದೆ ಒಂದು ವಿಚಾರಕ್ಕಾಗಿ ಹತ್ಯೆಯಾಗಿದ್ದು, ಇದರ ಬಗ್ಗೆ ನನಗೆ ಹೆಮ್ಮೆಯಿದೆ.; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ-ಕಹಳೆ ನ್ಯೂಸ್

ಹೊಸದಿಲ್ಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಂದು ವಿಚಾರಕ್ಕಾಗಿ ಸಮರ್ಥ ನಿರ್ಧಾರ ಕೈಗೊಂಡಿದ್ದರಿಂದ ನನ್ನ ತಂದೆ ರಾಜೀವ್ ಗಾಂಧಿ ಮತ್ತು ಅಜ್ಜಿ ಇಂದಿರಾ ಗಾಂಧಿ ಹತ್ಯೆಯಾಗಿದ್ದು, ಇದು ನನಗೆ ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ, ಅವರು ನನ್ನ ಅಜ್ಜಿ ಮತ್ತು ತಂದೆ ಒಂದು ವಿಚಾರಕ್ಕಾಗಿ ಹತ್ಯೆಯಾಗಿದ್ದು, ಇದರ ಬಗ್ಗೆ ನನಗೆ ಹೆಮ್ಮೆಯಿದೆ. ಇದು ಅವರ ಬಗ್ಗೆ ನನ್ನ ಸ್ಥಾನದ ಬಗ್ಗೆ ಮತ್ತು ನಾನೇನು ಮಾಡಬೇಕು...
ಹೆಚ್ಚಿನ ಸುದ್ದಿ

ಪಾಣೆಮಂಗಳೂರಿನ ಶ್ರೀ ವೀರ ವಿಠಲ ವೆಂಕಟರಮಣ ಸ್ವಾಮಿಗೆ ಶತ ಕಲಶಾಭಿಷೇಕ-ಕಹಳೆ ನ್ಯೂಸ್

ಪಾಣೆಮಂಗಳೂರು : ಪಾಣೆಮಂಗಳೂರಿನ ಶ್ರೀ ವೀರ ವಿಠಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಶ್ರೀ ದೇವರ ಪ್ರೀತ್ಯರ್ಥ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರಿಗೆ ಶತ ಕಲಶಾಭಿಷೇಕ, ಗಂಗಾಭಿಷೇಕ ಜರುಗಿತು. ಬಳಿಕ ಹತ್ತು ಸಮಸ್ತರ ಪರವಾಗಿ ಶ್ರೀದೇವರಿಗೆ ಸ್ವರ್ಣ ಮಾಲೆ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಪಿ.ರಘವೀರ್ ಭಂಡಾರ್ಕಾರ್, ವಿಶ್ವನಾಥ್ ಶೆಣೈ, ಪ್ರಭಾಕರ್ ಪೈ, ಉದ್ಯಮಿ ಡಾ.ಎಂ. ಜಗನ್ನಾಥ್ ಶೆಣೈ ಮತ್ತು...
ಹೆಚ್ಚಿನ ಸುದ್ದಿ

ರಾಜ್ಯ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿಗೆ ಸಮ್ಯಕ್ತ್ ಜೈನ್ ಆಯ್ಕೆ; ನಾಳೆ ಸುಳ್ಯದಲ್ಲಿ ಪ್ರಶಸ್ತಿ ಪ್ರಧಾನ-ಕಹಳೆ ನ್ಯೂಸ್

ನೂಜಿಬಾಳ್ತಿಲ : ಸುಳ್ಯದಲ್ಲಿ ನಾಳೆ ನಡೆಯುವ ಕವಿ ಸಂಗಮ-ಕವಿ ಸಂಭ್ರಮ ಕಾರ್ಯಕ್ರಮದಲ್ಲಿ ನೀಡಲಿರುವ 2021 ನೇ ಸಾಲಿನ ಸಾಹಿತ್ಯ ರತ್ನ ರಾಜ್ಯ ಪ್ರಶಸ್ತಿಗೆ ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರು ಆಯ್ಕೆಗೊಂಡಿದ್ದಾರೆ. ಇವರು ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ ಮತ್ತು ಮಂಜುಳಾ ರವರ ಸುಪುತ್ರರಾಗಿದ್ದು, ಇದುವರೆಗೆ ಮೂರು ಕವನ ಸಂಕಲನವನ್ನು ಬರೆದು ಬಿಡುಗಡೆಗೊಳಿಸಿ ಸಾಹಿತ್ಯ ಲೋಕದಲ್ಲಿ ಮುಂದುವರೆಯುತ್ತಿರುವ ಇವರು ಈಗಾಗಲೇ ಹಲವಾರು ರಾಜ್ಯ ಅಂತರ್ರಾಜ್ಯ ಮಟ್ಟದ ಬಹುಮಾನಗಳಿಗೆ ಮತ್ತು ಸನ್ಮಾನಗಳಿಗೆ ಭಾಜನರಾಗಿದ್ದಾರೆ....
ಹೆಚ್ಚಿನ ಸುದ್ದಿ

ನಾಳೆ ಆನ್‍ಲೈನ್‍ದಲ್ಲಿ ‘ಸನಾತನ ಪ್ರಭಾತ’ದ 22 ನೇ ವಧರ್ಂತ್ಯುತ್ಸವ-ಕಹಳೆ ನ್ಯೂಸ್

ಕಳೆದ 22 ವರ್ಷಗಳಿಂದ ಹಿಂದೂಗಳಿಗೆ ಧರ್ಮಶಿಕ್ಷಣ, ರಾಷ್ಟ್ರ ಹಾಗೂ ಧರ್ಮದ ರಕ್ಷಣೆಗಾಗಿ ಪ್ರಬೋಧನೆ ಮಾಡುತ್ತಿರುವ ಕನ್ನಡ ವಾರ ಪತ್ರಿಕೆ ಸನಾತನ ಪ್ರಭಾತದ 22 ನೇ ವಧರ್ಂತ್ಯುತ್ಸವವು ನಾಳೆ  ಆನ್‍ಲೈನ್‍ನಲ್ಲಿ ಇರಲಿದೆ. ತಾವೆಲ್ಲರೂ ತಪ್ಪದೇ ಭಾಗವಹಿಸಬೇಕೆಂದು ಕರೆ ನೀಡುತ್ತಿದ್ದು, ಇಲ್ಲಿ ನಾಳೆ ಸಂಜೆ 6.00 ರಿಂದ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮಕ್ಕೆ ಮುಖ್ಯ ವಕ್ತಾರರುಗಳಾದ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿ, ಕರಿಜೆ ಮಠ, ದ.ಕ. ಜಿಲ್ಲೆ, ಪೂ. ರಮಾನಂದ ಗೌಡ, ಧರ್ಮಪ್ರಚಾರಕರು,...
ಹೆಚ್ಚಿನ ಸುದ್ದಿ

ಮಚ್ಚಿನ ಗ್ರಾ.ಪಂ ಅಧ್ಯಕ್ಷರಾಗಿ ಚಂದ್ರಕಾಂತ ನಿಡ್ಡಾಜೆ ಮತ್ತು ಉಪಾಧ್ಯಕ್ಷರಾಗಿ ಡೀಕಮ್ಮ ಅಶೋಕ್ ಕುಲಾಲ್ ಅವಿರೋಧ ಆಯ್ಕೆ-ಕಹಳೆ ನ್ಯೂಸ್

ಮಚ್ಚಿನ : ಮಚ್ಚಿನ ಗ್ರಾಮ ಪಂಚಾಯತ್‍ನ 14 ಸ್ಥಾನಗಳು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿದ್ದು, ಅಧ್ಯಕ್ಷರಾಗಿ ಚಂದ್ರಕಾಂತ ನಿಡ್ಡಾಜೆ ಹಾಗೂ ಉಪಾಧ್ಯಕ್ಷರಾಗಿ ಡೀಕಮ್ಮ ಅಶೋಕ್ ಕುಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷರಾಗಿ ಸಾಮಾನ್ಯ ಮಹಿಳೆ ಸ್ಥಾನ ಮೀಸಲಾತಿ ನಿಗದಿಯಾಗಿದ್ದು, ಮಚ್ಚಿನ ವಾರ್ಡ್-4 ರಿಂದ ಚಂದ್ರಕಾಂತ ನಿಡ್ಡಾಜೆ ಹಾಗೂ 5ನೇ ವಾರ್ಡ್‍ನಿಂದ ಡೀಕಮ್ಮ ಅಶೋಕ್ ಕುಲಾಲ್ ಸ್ಪರ್ಧಿಸಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಶೇಷ ಗಿರಿ...
ಹೆಚ್ಚಿನ ಸುದ್ದಿ

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ, ಒರ್ವ ಸಜೀವ ದಹನ-ಕಹಳೆ ನ್ಯೂಸ್

ತಮಿಳುನಾಡು : ವಿರುಧಾನಗರದ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಜೆ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಒರ್ವ ವ್ಯಕ್ತಿ ಜೀವಂತ ಭಸ್ಮವಾಗಿದ್ದಾನೆ. ಭೀಕರ ಬೆಂಕಿ ಅವಘಾಡದಿಂದ ಪಟಾಕಿ ಕಾರ್ಖಾನೆಯು ಹೊತ್ತಿ ಉರಿಯುತ್ತಿದ್ದು, ಈ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ವ್ಯಕ್ತಿ ಸಾವನ್ನಪ್ಪಿದ ಘಟನೆ ಸದ್ಯಕ್ಕೆ ತಿಳಿದುಬಂದಿರುವ ಮಾಹಿತಿ....
ಹೆಚ್ಚಿನ ಸುದ್ದಿ

ವಿಜಯಪುರದಲ್ಲಿ ಜಮೀನಿನಲ್ಲಿ ಆಟವಾಡುತ್ತ ಇದ್ದ ಇಬ್ಬರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವು-ಕಹಳೆ ನ್ಯೂಸ್

ವಿಜಯಪುರ : ಕೊಲಾರ ತಾಲೂಕಿನ ಚಿಕ್ಕ ಆಸಂಗಿ ಗ್ರಾಮದಲ್ಲಿ ಇಬ್ಬರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ. ಚಿಕ್ಕಆಸಂಗಿ ಗ್ರಾಮದ 4 ವರ್ಷದ ಆಕಾಶ ಮಹಾದೇವ ಬೆನ್ನೂರ ಮತ್ತು 4 ವರ್ಷದ ಬೋರಮ್ಮ ಸಂಗಣ್ಣ ಬೆನ್ನೂರು ಸಾವನ್ನಪ್ಪಿರುವ ಕಂದಮ್ಮಗಳು. ಮನೆಹತ್ತಿರ ಇದ್ದ ಚಿಕ್ಕಪ್ಪನ ಮನೆಯ ಜಮೀನಿನಲ್ಲಿ ಆಟವಾಡುತ್ತಾ ಅಲ್ಲಿರುವ ಕೃಷಿ ಹೊಂಡದಲ್ಲಿ ಬಿದ್ದು ಪುಟ್ಟ ಕಂದಮ್ಮಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಕೊಲಾರ ಪಿಎಸ್‍ಐ ಸಿದ್ದಪ್ಪ ಯಡಹಳ್ಳಿ...
ಹೆಚ್ಚಿನ ಸುದ್ದಿ

ಇಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಕೆಡ್ಡಸ ಆಚರಣೆ-ಕಹಳೆ ನ್ಯೂಸ್

ಕಲ್ಲಡ್ಕ : ಇಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ “ಕೆಡ್ಡಸ” ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಉಪಸ್ಥಿತಿಯಲ್ಲಿ, ತುಳಸಿ ಕಟ್ಟೆಯ ಮುಂದೆ ಗೋಮಯದಿಂದ ಶುದ್ದೀಕರಿಸಿ ವಿಭೂತಿಯಿಂದ ಅಗಲವಾದ ವೃತ್ತವನ್ನು ರಚಿಸಿ, ಭೂಮಿ ದೇವಿಯ ಸಾನಿಧ್ಯ ರಚಿಸಿ , ದೀಪ ಹಚ್ಚಿ, ಮಣೆಯ ಮೇಲೆ ಎಣ್ಣೆ, ಸೀಗೆಪುಡಿ, ಅರಿಸಿನ ಕುಂಕುಮ, ಪಚ್ಚೆ ಹೆಸರುಪುಡಿ, ವೀಳೆದ್ಯೆಲೆ...
1 57 58 59 60 61 132
Page 59 of 132