ತೋಟಗಾರಿಕಾ ಇಲಾಖೆ ,ಜಿಲ್ಲಾ ಪಂಚಾಯತ್ ಬೆಳ್ತಂಗಡಿ ಮತ್ತು ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿದ್ದೊದೇಶ ಸಹಕಾರಿ ಸಂಘ(ನಿ) ಲ್ಯಾಂಪ್ಸ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಜೇನು ಕೃಷಿಯ ಬಗ್ಗೆ ರೈತರಿಗೆ ತರಬೇತಿ ಮತ್ತು ಪ್ರಾತ್ಯಕ್ಷತೆಯ ಬಗ್ಗೆ ಕಾರ್ಯಕ್ರಮ-ಕಹಳೆ ನ್ಯೂಸ್
ತೋಟಗಾರಿಕಾ ಇಲಾಖೆ ,ಜಿಲ್ಲಾ ಪಂಚಾಯತ್ ಬೆಳ್ತಂಗಡಿ ಮತ್ತು ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿದ್ದೊದೇಶ ಸಹಕಾರಿ ಸಂಘ(ನಿ) ಲ್ಯಾಂಪ್ಸ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ನಿನ್ನೆ ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ಜೇನು ಕೃಷಿಯ ಬಗ್ಗೆ ರೈತರಿಗೆ ತರಬೇತಿ ಮತ್ತು ಪ್ರಾತ್ಯಕ್ಷತೆಯ ಬಗ್ಗೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಜಯಶೀಲ ಅಧ್ಯಕ್ಷೀಯ ನುಡಿಗಳನ್ನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಾಗೂ ಈ ಕಾರ್ಯಕ್ರಮದ...