ಅಳದಂಗಡಿಯ ಸಮೀಪ ಭೀಕರ ರಸ್ತೆ ಅಪಘಾತ ;ಓರ್ವ ಮೃತ್ಯು-ಕಹಳೆ ನ್ಯೂಸ್
ಅಳದಂಗಡಿಯ ಸಮೀಪ ಭೀಕರ ರಸ್ತೆ ಅಪಘಾತ ,ಈ ಘಟನೆಯಲ್ಲಿ ಓರ್ವ ಮೃತ್ಯಪಟ್ಟಿದ್ದು, ರಿಕ್ಷಾ ಸಂಪೂರ್ಣ ನುಜ್ಜುಗುಜ್ಜು ಆಗಿದೆ. ಈ ಘಟನೆಯು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಬಸ್ ಮತ್ತು ರಿಕ್ಷಾದ ನಡುವೆ ಸುಮಾರು ಗಂಟೆ 8:30 ಸಮಯಕ್ಕೆ ರಸ್ತೆ ಅಪಘಾತವಾಗಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದುದರಿಂದ ತಕ್ಷಣ ಆಸ್ಪತ್ರೆಗೆ ಸೇರಿಸಿದರಾದರೂ ಬಲವಾದ ಹೊಡೆತ ಬಿದ್ದಿದ್ದರಿಂದ ಚಾಲಕ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಜಖಂ...