Wednesday, January 22, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಪಶ್ಚಿಮ ಬಂಗಾಳದ ಆಡಳಿತದಲ್ಲಿ ಕೇಂದ್ರದ ಹಸ್ತಕ್ಷೇಪವನ್ನು ಖಂಡಿಸುತ್ತೇನೆ; ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್-ಕಹಳೆ ನ್ಯೂಸ್

ನವದೆಹಲಿ: ದೆಹಲಿ ಸಿಎಂ ಅರವಿಂದ ಕೇಜಿವಾಲ್ ಅವರು "ಪಶ್ಚಿಮ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ವರ್ಗಾವಣೆ ಮಾಡಿದ ಕೇಂದ್ರದ ಹಸ್ತಕ್ಷೇಪವನ್ನು ನಾನು ಖಂಡಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ. ಹಾಗೆಯೇ ಚುನಾವಣೆ ನಡೆಯುವ ಮುನ್ನವೇ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ಕರೆಸಿಕೊಳ್ಳುವ ಮುಖೇನ ರಾಜ್ಯದ ಹಕ್ಕುಗಳನ್ನು ಆಕ್ರಮಿಸಿದಂತಾಗಿದ್ದು, ಇದು ಒಕ್ಕೂಟದ ಮೇಲಿನ ಆಕ್ರಮಣ ಮತ್ತು ಅಸ್ಥಿರಗೊಳಿಸುವ ಯತ್ನವಾಗಿದೆ ಎಂದು ಆರೋಪಿಸಿದ್ದಾರೆ. ಹಾಗೆಯೇ ಇತ್ತೀಚಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ...
ಹೆಚ್ಚಿನ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷಕ್ಕೆ ರಾಜೀನಾಮೆ ನೀಡಿದ ಶಾಸಕ ಶಿಲ್ಭದ್ರ ದತ್ತ -ಕಹಳೆ ನ್ಯೂಸ್

ಕೊಲ್ಕತ್ತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಶಿಲ್ಭದ್ರ ದತ್ತ ಅವರು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ಸುವೇಂದು ಅಧಿಕಾರಿ ಹಾಗೂ ಜಿತೇಂದ್ರ ತಿವಾರಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದು, ಇಂದು ಬೆಳಿಗ್ಗೆ ತೃಣಮೂಲ ಕಾಂಗ್ರೆಸ್‌ ಸದಸ್ಯತ್ವದ ಸ್ಥಾನಕ್ಕೆ ಶಾಸಕ ಶಿಲ್ಭದ್ರ ದತ್ತ ರಾಜೀನಾಮೆ ನೀಡಿದ್ದಾರೆ. ಹಾಗೆಯೇ ಪಶ್ಚಿಮ ಬಂಗಾಳಕ್ಕೆ ಅಮಿತ್‌ ಶಾ ಭೇಟಿ ನೀಡುತ್ತಿದ್ದು, ಅಮಿತ್ ಶಾ ಸಮ್ಮುಖದಲ್ಲಿ ಇನ್ನು...
ಹೆಚ್ಚಿನ ಸುದ್ದಿ

ಬೈಲಹೊಂಗಲ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಣ್ಣೆ ದರ್ಬಾರ್; 40 ಸಾವಿರ ಮೌಲ್ಯದ ಅಕ್ರಮ ಮದ್ಯ ವಶ- ಕಹಳೆ ನ್ಯೂಸ್

ಬೆಳಗಾವಿ:ಪಟ್ಟಣದ ಅಬಕಾರಿ ಇಲಾಖೆ ಅಧಿಕಾರಿಗಳು ಬೈಲಹೊಂಗಲ ಸಮೀಪದ ಗದ್ದಿಕರವಿನ ಕೊಪ್ಪ‌ ಗ್ರಾಮಕ್ಕೆ ಹೋಗುವ ಪ್ರಮುಖ ರಸ್ತೆಯಲ್ಲಿ ಅಕ್ರಮ ಸಾರಾಯಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಗದ್ದಿಕರವಿನಕೊಪ್ಪ ಗ್ರಾಮದ ನಾಗಪ್ಪ ಬಸವಂತಪ್ಪ ಚಿಕ್ಕಪ್ಪ ನವರನಿಂದ 40 ಸಾವಿರ ಮೌಲ್ಯದ 26 ಲೀ‌. ಮದ್ಯ ಮತ್ತು ಮೋಟಾರು ಸೈಕಲ್‌ ನನ್ನು ವಶಪಡಿಸಿಕೊಳ್ಳಲಾಗಿದೆ. ಈತ ಗ್ರಾಮ ಪಂಚಾಯತಿ ಚುನಾವಣೆ ಪ್ರಯುಕ್ತ ಎಂ.ಕೆ.ಹುಬ್ಬಳ್ಳಿಯಿಂದ ಗದ್ದಿಕರವಿನಕೊಪ್ಪ ಗ್ರಾಮಕ್ಕೆ ಸಾಗಾಟ ಮಾಡುತ್ತಿದ್ದನೆಂದು ಅಬಕಾರಿ ಇಲಾಖೆ ಅಧಿಕಾರಿಗಳು...
ಹೆಚ್ಚಿನ ಸುದ್ದಿ

ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯ ನಿರ್ವಹಣಾಧಿಕಾರಿಯ ಬಂಧನ- ಕಹಳೆ ನ್ಯೂಸ್

ಮುಂಬೈ :ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್ ರಾಮ್ ಅವರನ್ನು ಟಿಆರ್ ಪಿ ಹಗರಣಕ್ಕೆ ಸಂಬಂಧಪಟ್ಟಂತೆ ಗುರುವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ತನಿಖೆಯ ಸಂದರ್ಭ ಹಗರಣದಲ್ಲಿ ರೊಮಿಲ್ ರಾಮ್ ಅವರ ಪಾತ್ರವೂ ತಿಳಿದಿದ್ದು, ಈ ಕಾರಣದಿಂದಾಗಿ ಅವರನ್ನು ಬಂಧಿಸಿ, ಸ್ಥಳೀಯ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೆಯೇ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್ ನ ಸಿಇಒ ವಿಕಾಸ್ ಖಾನ್ ಚಂದಾನಿ ಅವರನ್ನು ಭಾನುವಾರ ಬಂಧಿಸಲಾಗಿತ್ತು. ಆದರೆ...
ಹೆಚ್ಚಿನ ಸುದ್ದಿ

ಜನವರಿ ಮೊದಲ ವಾರದಲ್ಲಿ ನಡೆಯಲಿದೆ ಸಂಪುಟ ವಿಸ್ತರಣೆ; ರಮೇಶ್ ಜಾರಕಿಹೊಳಿ- ಕಹಳೆ ನ್ಯೂಸ್

ಬೆಳಗಾವಿ: ಸಂಪುಟ ವಿಸ್ತರಣೆಗೆ ಗ್ರಾಮ ಪಂಚಾಯತಿ ಚುನಾವಣೆಯಿಂದಾಗಿ ತಾತ್ಕಾಲಿಕ ತಡೆಯಾಗಿದ್ದು, ಹಾಗಾಗಿ ಸಂಪುಟ ವಿಸ್ತರಣೆ ಜನವರಿ ಮೊದಲ ವಾರದಲ್ಲಿ ನಡೆಯಬಹುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಇಲ್ಲ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ, ಪ್ರತಾಪಚಂದ್ರ ಶೆಟ್ಟಿ ಬಹಳ ಒಳ್ಳೆಯ ಮನುಷ್ಯ. ಅವರು ಪಕ್ಷಕ್ಕೋಸ್ಕರ ವ್ಯಕ್ತಿತ್ವ ಹಾಳು ಮಾಡಿಕೊಳ್ಳಬಾರದು ಹಾಗಾಗಿ ಅವರು ರಾಜೀನಾಮೆ ನೀಡಿ ವ್ಯಕ್ತಿತ್ವ ಉಳಿಸಿಕೊಳ್ಳುವುದು ಒಳ್ಳೆಯದು ಎಂದು ಬಳಿಕ ವಿಧಾನ ಪರಿಷತ್...
ಹೆಚ್ಚಿನ ಸುದ್ದಿ

‘ಸುಪ್ರೀಂ ಕೋರ್ಟ್’ನಿಂದ ಮಹತ್ವದ ತೀರ್ಪು: ರೈತರಿಗೆ ಪ್ರತಿಭಟಿಸುವ ಹಕ್ಕಿದೆ, ಅದನ್ಯಾರು ಕಸಿದುಕೊಳ್ಳುವಂತಿಲ್ಲ..!-ಕಹಳೆ ನ್ಯೂಸ್

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ರೈತರ ಪ್ರತಿಭಟನೆ ವಿರುದ್ಧ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ರೈತರ ಪ್ರತಿಭಟನೆಯನ್ನ ನಿಲ್ಲಿಸಲು ಹೇಳೋದಿಲ್ಲ. ಅದ್ಯಾರೇ ಆಗಲಿ ರೈತರ ಪ್ರತಿಭಟನೆಯ ಹಕ್ಕು ಕಸಿದುಕೊಳ್ಳುವುದೂ ಸರಿಯಲ್ಲ ಎಂದು ಸುಪ್ರೀಂಕೋರ್ಟ್‌ ಆದೇಶಿಸಿದೆ. ಅರ್ಜಿ ವಿಚಾರಣೆ ನಡೆಸುತ್ತಿದ್ದ ಮುಖ್ಯ ನ್ಯಾಯಾಧೀಶ ಎಸ್‌. ಎ. ಬೋಬ್ಡೆ ಅವ್ರು, 'ರೈತರು ತಮ್ಮ ಪ್ರತಿಭಟನೆಯನ್ನ ನಡೆಸಬೋದು. ಆದ್ರೆ, ಇದರಿಂದ ಜನರ ನಿತ್ಯದ ಬದುಕಿಗೆ ಯಾವುದೇ ಸಮಸ್ಯೆಯಾಗಬಾರದು. ಇನ್ನು ನಾವು ರೈತರ ಸ್ಥಿತಿಯನ್ನ ಅರಿತಿದ್ದು,...
ಹೆಚ್ಚಿನ ಸುದ್ದಿ

ಮಾರ್ಚ್ 17 ರಿಂದ ಕೇರಳದಲ್ಲಿ ಎಸ್ಎಸ್‍ಎಲ್ಸ್ ಮತ್ತು ಹಯರ್ ಸೆಕಂಡರಿ ಪರೀಕ್ಷೆ ಪ್ರಾರಂಭ-ಕಹಳೆ ನ್ಯೂಸ್

ಕೇರಳ: ಮಾರ್ಚ್ 17 ರಿಂದ ಕೊರೊನಾ ಮಾರ್ಗಸೂಚಿಯೊಂದಿಗೆ ಮಾ.30 ರ ತನಕ ಎಸ್ಎಸ್‍ಎಲ್ಸ್ ಮತ್ತು ಹಯರ್ ಸೆಕಂಡರಿ, ವೊಕೇಶನಲ್ ಹಯರ್ ಸೆಕಂಡರಿ ಪರೀಕ್ಷೆ ನಡೆಯಲಿದೆ ಎಂದು ಇಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‍ರವರ ಅಧ್ಯಕ್ಷತೆಯಲ್ಲಿ ನಡೆದ ಕೇರಳ ಸಚಿವ ಸಂಪುಟ ಸಭೆ ಈ ತೀರ್ಮಾನವನ್ನು ತೆಗೆದುಕೊಂಡಿದೆ. ಹಾಗೆ ಪರೀಕ್ಷೆಯ ಪೂರ್ವ ತಯಾರಿಯನ್ನು ಶಿಕ್ಷಣ ಇಲಾಖೆ ಈಗಾಗಾಲೇ ಆರಂಭಿಸಿದ್ದು, ಪರೀಕ್ಷೆಯ ಹಿನ್ನಲೆಯಲ್ಲಿ ಪ್ರಾಕ್ಟಿಕಲ್ ತರಗತಿಗಳು ಜನವರಿ ಒಂದರಿಂದ ಆರಂಭಗೊಳ್ಳಲಿದೆ. ಜೂನ್ ತಿಂಗಳಿನಿಂದ ನಡೆಯುತ್ತಿರುವ...
ಹೆಚ್ಚಿನ ಸುದ್ದಿ

ಬಯಲಾಯ್ತು ಕೊಡಗು ಜಿಲ್ಲೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತಕ್ಕೆ ಕಾರಣ-ಕಹಳೆ ನ್ಯೂಸ್

ರಾಜ್ಯ ಸರ್ಕಾರಕ್ಕೆ ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಅಧಿಕಾರಿಗಳು ಕೊಡಗು ಜಿಲ್ಲೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಿದ್ದಾರೆ. ರಸ್ತೆ ಕಾಮಗಾರಿಯಿಂದ ಬೆಟ್ಟದ ಮೇಲೆ ಒತ್ತಡ ಹೆಚ್ಚಾಗಿದ್ದು, ಬೆಟ್ಟದಲ್ಲಿ ಇಂಗುಗುಂಡಿ ನಿರ್ಮಿಸಿದ್ದರಿಂದ ಮಣ್ಣು ಕುಸಿತವಾಗಿದೆ. 2017 ರಿಂದಲೇ ಬೆಟ್ಟದಲ್ಲಿ ದುರಂತ ಸಂಭವಿಸುವ ಮುನ್ಸೂಚನೆ ನೀಡಲಾಗಿತ್ತು. ಹೀಗಾಗಿ ಬ್ರಹ್ಮಗಿರಿ ಬೆಟ್ಟದ ಸ್ವರೂಪಕ್ಕೆ ಧಕ್ಕೆ ಆಗಿದ್ದರಿಂದ ಅನಾಹುತವಾಗಿದೆ. ಹಾಗೆ ತಲಕಾವೇರಿಯಲ್ಲಿ ಮತ್ತೆ ಸಮಸ್ಯೆಯಾಗುವ ಬಗ್ಗೆ ಸರ್ಕಾರಕ್ಕೆ ಸಲ್ಲಿಸಿದ ವಿಜ್ಞಾನಿಗಳ...
1 87 88 89 90 91 132
Page 89 of 132