Tuesday, January 21, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಧರ್ಮಸ್ಥಳದಲ್ಲಿ ಅಕ್ರಮ ಗಾಂಜಾ ಮಾರಾಟ ಜಾಲ ಪತ್ತೆ – ಕಹಳೆ ನ್ಯೂಸ್

ಧರ್ಮಸ್ಥಳ : ಇಂದಿನ ಯುವಕ ಯುವತಿಯರನ್ನು ಡ್ರಗ್ಸ್,ಗಾಂಜಾಗಳಂತಹ ಹಲವು ಮಾರಕಗಳು ಹಾಳು ಮಾಡುತ್ತಿದ್ದು,ಇದನ್ನು ತಡೆಗಟ್ಟಲು ಅನೇಕ ಕಾನೂನುಗಳು ಬಂದರೂ, ದಿನೇ ದಿನೇ ಹೆಚ್ಚುತ್ತಲಿದೆ. ಎಲ್ಲೋ ದೂರದಲ್ಲಿ ಗಾಂಜಾ ಡ್ರಗ್ಸ್ ಅಕ್ರಮ ಸಾಗಾಟ ಮುಂತಾದುವನ್ನು ನಾವು ಕೇಳುತ್ತಾ ಬಂದಿದ್ದೇವೆ. ಇದೀಗ ನಮ್ಮ ಬಗಲಲ್ಲಿ ಗಾಂಜಾ ವ್ಯಾಪಾರದ ಘಾಟು ವಾಸನೆ ಬರುತ್ತಿದೆ. ಧರ್ಮಸ್ಥಳ ಪೋಲಿಸ್ ಠಾಣೆಯ ಉಪ ನಿರೀಕ್ಷಕರಾದ ಚಂದ್ರಶೇಖರ ಕೆ. ಹಾಗೂ ಸಿಬ್ಬಂದಿ ಗಸ್ತು ನಡೆಸುತ್ತಿದ್ದಾಗ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ...
ಹೆಚ್ಚಿನ ಸುದ್ದಿ

ಆಧಾರ್ ಪಾನ್ ಕಾರ್ಡ್ ನಲ್ಲಿ ಹೆಸರು ತಪ್ಪಾಗಿದೆಯಾ? ಸರಿ ಮಾಡಲು ಈ ಕ್ರಮ ಅನುಸರಿಸಿ – ಕಹಳೆ ನ್ಯೂಸ್

ಆಧಾರ್ ಎಂಬುದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ನೀಡುವ 12 ಅಂಕಿಗಳ ಸಂಖ್ಯೆಯಾಗಿದ್ದು, ಶಾಶ್ವತ ಖಾತೆ ಸಂಖ್ಯೆ (ಪಾನ್ ಕಾರ್ಡ್) 10 ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆಯಾಗಿದ್ದು, ಇದು ಜೀವಿತಾವಧಿಗೆ ಮಾನ್ಯವಾಗಿದೆ. ಬ್ಯಾಂಕ್ ಗಳು, ಟೆಲಿಕಾಂ ಕಂಪನಿಗಳು, ಸಾರ್ವಜನಿಕ ವಿತರಣಾ ವ್ಯವಸ್ಥೆ, ಆದಾಯ ತೆರಿಗೆ ಸೇರಿದಂತೆ ವಿವಿಧ ಕಡೆ ಗುರುತಿನ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್ ಬಳಸಲಾಗುತ್ತಿದೆ. ಆದರೆ ಕೆಲವೊಮ್ಮೆ ವ್ಯಕ್ತಿಯ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ನಲ್ಲಿ...
ಹೆಚ್ಚಿನ ಸುದ್ದಿ

ಚಿನ್ನವು 4 ವರ್ಷಗಳಿಗಿಂತಲೂ ಹೆಚ್ಚು ಕುಸಿತ ಕಾಣುವ ನಿರೀಕ್ಷೆ: ನವೆಂಬರ್‌ನಲ್ಲಿ 2,500 ರೂ. ಇಳಿಕೆ – ಕಹಳೆ ನ್ಯೂಸ್

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆಗಳು ಕುಸಿತದ ಕಡೆಗೆ ಮುಖಮಾಡಿವೆ. ಪ್ರಮುಖ ಫಾರ್ಮಾ ಕಂಪನಿಗಳ ಲಸಿಕೆ ಪ್ರಯೋಗಗಳ ಯಶಸ್ಸಿನ ಸುದ್ದಿಯು ಚಿನ್ನದ ಬೆಲೆಯನ್ನು ದುರ್ಬಲಗೊಳಿಸಿದ್ದು, ಕಳೆದ ಒಂದು ತಿಂಗಳಲ್ಲಿ ಭಾರೀ ಇಳಿಕೆ ಕಂಡಿರುವ ಚಿನ್ನವು 4 ವರ್ಷಗಳಿಗಿಂತಲೂ ಹೆಚ್ಚು ಕುಸಿತದತ್ತ ಸಾಗಿದೆ. ಎಂಸಿಎಕ್ಸ್ ವಹಿವಾಟು ಸೋಮವಾರ ತಡವಾಗಿ ಪ್ರಾರಂಭವಾದ ನಂತರ, ಇದು ಸುಮಾರು ಶೇಕಡಾ 1ರಷ್ಟು ಇಳಿಕೆಗೊಂಡು ಪ್ರತಿ 10 ಗ್ರಾಂಗೆ 47763 ರೂ. ದಾಖಲಾಗಿತ್ತು. ಆದರೆ ಮಂಗಳವಾರ...
ಹೆಚ್ಚಿನ ಸುದ್ದಿ

ಮಾಣಿ: ಬುಡೋಳಿ ರಸ್ತೆಗೆ ಉರುಳಿದ ಲಾರಿ; ಚಾಲಕ ಪಾರು – ಕಹಳೆ ನ್ಯೂಸ್

ವಿಟ್ಲ : ಟಯರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ ಘಟನೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಟಯರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಈ ಲಾರಿ ಮುಂಜಾನೆ 4:30 ಸುಮಾರಿಗೆ ಬುಡೋಳಿ ಸಮೀಪ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿದ ಬಿದ್ದಿದೆ...
ಹೆಚ್ಚಿನ ಸುದ್ದಿ

ಡಿಸೆಂಬರ್​ನಲ್ಲಿ 8 ದಿನ ಕರ್ನಾಟಕದಲ್ಲಿ ಬ್ಯಾಂಕ್​ ರಜೆ -ಕಹಳೆ ನ್ಯೂಸ್

ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ, ವರ್ಷದ ಕೊನೆಯ ತಿಂಗಳು ಆರಂಭವಾಗಿದೆ. ಕೊರೊನಾ ವೈರಸ್ ಈ ವರ್ಷವನ್ನೇ ನುಂಗಿ ಹಾಕಿದೆ. ವೈರಸ್ ಹಾವಳಿಯ ನಡುವೆಯೂ, ಕ್ರಿಸ್ಮಸ್ ಹೊರತಾಗಿ, ಈ ವರ್ಷದ ಹಬ್ಬಗಳು ಬಹುತೇಕ ಮುಕ್ತಾಯಗೊಂಡಿದೆ. ಕಳೆದ ನವೆಂಬರ್ ತಿಂಗಳಲ್ಲಿ ಒಂಬತ್ತು ಬ್ಯಾಂಕ್ ರಜಾದಿನಗಳಿದ್ದರೆ, ಡಿಸೆಂಬರ್ ನಲ್ಲಿ ಎಂಟು ರಜಾದಿನಗಳಿವೆ. ಹಾಗಾಗಿ, ಈ ತಿಂಗಳಲ್ಲಿ ಬ್ಯಾಂಕ್ ಕಾರ್ಯನಿರ್ವಹಿಸುವುದು 23ದಿನ ಮಾತ್ರ. ಕರ್ನಾಟಕಕ್ಕೆ ಅನ್ವಯವಾಗುವಂತೆ, ಡಿಸೆಂಬರ್ - 2020 ರಜಾದಿನಗಳ ಪಟ್ಟಿ ಇಂತಿದೆ: 1. ಡಿಸೆಂಬರ್...
ಹೆಚ್ಚಿನ ಸುದ್ದಿ

ಕಾನ್ಸ್‍ಟೇಬಲ್‍ಗಳ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು : ಪ್ರಮುಖ ಆರೋಪಿಗಾಗಿ ವ್ಯಾಪಕ ಶೋಧ – ಕಹಳೆ ನ್ಯೂಸ್

ಬೆಂಗಳೂರು - ಪೊಲೀಸ್ ಕಾನ್ಸ್‍ಟೆಬಲ್‍ಗಳ ಹುದ್ದೆಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ಅಸಲಿ ಅಭ್ಯರ್ಥಿಗಳ ಬದಲಿಗೆ ನಕಲಿ ಅಭ್ಯರ್ಥಿಗಳನ್ನು ರೂಪಿಸಿ ಬರೆಸುತ್ತಿದ್ದ ಪ್ರಮುಖ ಆರೋಪಿ ಯಾರು ಎಂಬುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ತಲೆಮರೆಸಿಕೊಂಡಿರುವ ಈ ಪ್ರಕರಣದ ಕಿಂಗ್‍ಪಿನ್‍ಗಾಗಿ ಬೆಂಗಳೂರು ಹಾಗೂ ಬೆಳಗಾವಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಈ ಕಿಂಗ್‍ಪಿನ್ ಈ ಹಿಂದೆ ಕಬ್ಬಿನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಕೆಲಸ ಬಿಟ್ಟ ನಂತರ ಹಲವಾರು ದಂಧೆ ಮಾಡಿಕೊಂಡು ವಿಲಾಸಿ ಜೀವನ ನಡೆಸುತ್ತಿದ್ದನೆಂಬುದು ಪೊಲೀಸರ...
ಹೆಚ್ಚಿನ ಸುದ್ದಿ

ಗ್ರಾಮ ಪಂಚಾಯತ್ ಚುನಾವಣೆಗೆ ದಿನಾಂಕ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಸೋಮವಾರ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಯಲ್ಲಿರಲಿದೆ. ಗ್ರಾಮ ಪಂಚಾಯಿತಿಯ ಮೊದಲ ಹಂತದ ಚುನಾವಣೆ ಡಿಸೆಂಬರ್​ 22 ಹಾಗೂ ಎರಡನೇ ಹಂತದ ಚುನಾವಣೆ ಡಿ.27ಕ್ಕೆ ನಿಗದಿಯಾಗಿದೆ. ಇಂದಿನಿಂದ ಡಿ.31ರವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ರಾಜ್ಯ ಚುನಾವಣಾ ಆಯೋಗ ಇಂದು ಬೆಳಗ್ಗೆ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಿದೆ. ಈ ಕ್ಷಣದಿಂದಲೇ ಚುನಾವಣಾ ನೀತಿ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿ : ಪಿಕಪ್ ಢಿಕ್ಕಿ ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು – ಕಹಳೆ ನ್ಯೂಸ್

ಬೈಕಿಗೆ ಪಿಕಪ್ ಢಿಕ್ಕಿಯಾಗಿ ಪರಾರಿಯಾಗಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಬೆಳ್ತಂಗಡಿ ತಾಲೂಕಿನ ಕಲ್ಲೇರಿಯ ಹುಣ್ಸೆಕಟ್ಟೆ ಎಂಬಲ್ಲಿ ನಡೆದಿದೆ. ಉರುವಾಲು ನಿವಾಸಿ ಕೃಷ್ಣಪ್ರಸಾದ್ ಶೆಟ್ಟಿ (36) ಹಾಗೂ ಕಣಿಯೂರಿನ ಜಯರಾಮ ಗೌಡ (28) ಮೃತರು ಎಂದು ಗುರುತಿಸಲಾಗಿದೆ. ಇಂದು ರಾತ್ರಿ ಉಪ್ಪಿನಂಗಡಿ ಕಡೆಯಿಂದ ಕಲ್ಲೇರಿ ಕಡೆ ಇವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರು ಕಡೆಯಿಂದ ಅತೀ ವೇಗದಿಂದ ಬಂದ ಪಿಕಪ್ ಬೈಕ್ ಗೆ ಢಿಕ್ಕಿಯಾಗಿದೆ....
1 97 98 99 100 101 132
Page 99 of 132