Saturday, January 18, 2025

ಕೃಷಿ

ಕೃಷಿತುಮಕೂರುಸುದ್ದಿ

ವಿದ್ಯುತ್ ಅವಘಡಕ್ಕೆ ಒಂದೂವರೆ ಎಕರೆ ಅಡಿಕೆ ತೋಟ ಸುಟ್ಟು ಕರಕಲು – ಕಹಳೆ ನ್ಯೂಸ್

ದಾವಣಗೆರೆ: ವಿದ್ಯುತ್ ಅವಘಡಕ್ಕೆ ಒಂದೂವರೆ ಎಕರೆ ಅಡಿಕೆ ತೋಟ (Arecanut Plantation) ಸುಟ್ಟು ಕರಕಲಾದ ಘಟನೆ ದಾವಣಗೆರೆ (Davanagere) ಜಿಲ್ಲೆ ಜಗಳೂರು (Jagalur) ತಾಲೂಕಿನ ಕಟ್ಟಿಗೆಹಳ್ಳಿಯಲ್ಲಿ ನಡೆದಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರೈತ ಬಸವನಗೌಡ ಹಾಗೂ ಶಾಂತಮ್ಮ ಎಂಬವರಿಗೆ ಸೇರಿದ 650 ಅಡಿಕೆ ಗಿಡಗಳು ಸಂಪೂರ್ಣ ನಾಶವಾಗಿದೆ. ಜಮೀನಿನಲ್ಲಿದ್ದ ಬೋರ್‌ವೆಲ್ ಆನ್ ಮಾಡಿದ ತಕ್ಷಣ ಬೆಂಕಿ ಕಾಣಿಸಿಕೊಂಡಿದೆ. ಅಡಿಕೆ ತೋಟದಲ್ಲಿ ಕಳೆ ನಾಶಕ ಹೊಡೆದಿದ್ದರಿಂದ ಒಣಗಿದ...
ಉಡುಪಿಉತ್ತರಕನ್ನಡಕೃಷಿದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ದರ ಕುಸಿತ ಆತಂಕದಲ್ಲಿ ರೈತರು – ಕಹಳೆ ನ್ಯೂಸ್

ನವದೆಹಲಿ: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP) ಷರತ್ತು ಇಲ್ಲದೆ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ ಕಸ್ಟಮ್ಸ್ ಕೇಂದ್ರದ ಮೂಲಕ ಈ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. 2022ರ ಸೆಪ್ಟೆಂಬರ್ ನಲ್ಲಿ ಪ್ರತಿ ವರ್ಷ ಭೂತಾನ್ ನಿಂದ...
ಕೃಷಿಸುದ್ದಿ

ದೇಶದ ರೈತ ಸಹೋದರ ಸಹೋದರಿಯರನ್ನು ಸಬಲೀಕರಣಗೊಳಿಸಲು ಮೋದಿ ಸರಕಾರ ದ ಹೊಸ ಹೆಜ್ಜೆ- ಕಹಳೆ ನ್ಯೂಸ್

ದೇಶದ ರೈತ ಸಹೋದರ ಸಹೋದರಿಯರನ್ನು ಸಬಲೀಕರಣಗೊಳಿಸಲು ಮೋದಿ ಸರಕಾರ ದ ಹೊಸ ಹೆಜ್ಜೆ ಈ ದಿಸೆಯಲ್ಲಿ 109 ಹೊಸ ತಳಿಗಳನ್ನು ಬಿಡುಗಡೆ ಮಾಡುವ ಅವಕಾಶ ಸಿಕ್ಕಿದೆ. ಹವಾಮಾನ ಸ್ನೇಹಿ ಮತ್ತು ಹೆಚ್ಚು ಇಳುವರಿ ನೀಡುವ ಈ ತಳಿಗಳಿಂದ ಉತ್ಪಾದನೆ ಹೆಚ್ಚಾದಂತೆ ನಮ್ಮ ರೈತರ ಆದಾಯವೂ ಹೆಚ್ಚುತ್ತದೆ" ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ ಮಾಡಿದ್ದಾರೆ ಕ್ಷೇತ್ರ ಬೆಳೆಗಳು, ಸಿರಿಧಾನ್ಯ ಸೇರಿ ವಿವಿಧ ನಮೂನೆಯ ಧಾನ್ಯಗಳು, ಮೇವು ಬೆಳೆ, ಎಣ್ಣೆ ಬೀಜ...
ಕೃಷಿದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ಆಚರಣೆ – ಕಹಳೆ ನ್ಯೂಸ್

ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ,ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಸ್ಕೌಟ್ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್,ಗೈಡ್ ಶಿಕ್ಷಕಿಯರಾದ...
ಕಾಪುಕೃಷಿಸುದ್ದಿ

ರೋಟರಿ ಕ್ಲಬ್ ಶಂಕರಪುರ ವತಿಯಿಂದ ಉಸಿರಿಗಾಗಿ ಹಸಿರು ಗಿಡ ನೆಡುವ ಕಾರ್ಯಕ್ರಮ- ಕಹಳೆ ನ್ಯೂಸ್

ರೋಟರಿ ಕ್ಲಬ್ ಶಂಕರಪುರ ವತಿಯಿಂದ ಉಸಿರಿಗಾಗಿ ಹಸಿರು ಗಿಡ ನೆಡುವ ಕಾರ್ಯಕ್ರಮವನ್ನು ಶಂಕರಪುರ ಫ್ರಾನ್ಸಿಸ್ ಡೆಸಾ ಮತ್ತು ಗಿರೀಶ್ ಆಚಾರ್ಯ ಇವರ ಮನೆಯ ಪರಿಸರದಲ್ಲಿ ಇಂದು ಕಾಪು ತಾಲೂಕು ತಹಸೀಲ್ದಾರರು ಆದ ಡಾ ಪ್ರತಿಭಾ ಆರ್ ಇವರು ಗಿಡ ನೆಡುವುದರ, ಮತ್ತು ಕೊಡುವ ಮೂಲಕ ಉದ್ಘಾಟನೆ ಮಾಡಿ, ಪರಿಸರ ಜಾಗೃತಿಯ ಬಗ್ಗೆ ಮಾತನಾಡಿದರು. ನಂತರ ರೋಟರಿ ಶಂಕರಪುರ ವತಿಯಿಂದ ಮಾನ್ಯ ತಹಸೀಲ್ದಾರ್ ರವರಿಗೆ ಮತ್ತು ಈ ಕಾರ್ಯಕ್ರಮಕ್ಕೆ ಗಿಡ ನೀಡಿ...
ಕಾಪುಕೃಷಿಸುದ್ದಿ

ಕಟಪಾಡಿ ಮೂಡಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ವಠಾರ ದಲ್ಲಿ ಅಸ್ವಿನಿ ಬಲ್ಲಾಳ್ ನೇತೃತ್ವದಲ್ಲಿ ಪರಿಸರ ಸಂರಕ್ಷಣೆ ಕಾರ್ಯಕ್ರಮ- ಕಹಳೆ ನ್ಯೂಸ್

ಉಸಿರಿಗಾಗಿ ಹಸುರು ನಿರಂತರ ಹಸುರು ಅಭಿಯಾನದ ಯೋಜನೆಯಡಿ ವಿವಿಧ ಹಣ್ಣಿನ ಗಿಡಗಳು, ಔಷಧೀಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಕಾಪು ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಜಿ.ಪಂ. ಸದಸ್ಯೆ ಗೀತಾಂಜಲಿ ಎಂ. ಸುವರ್ಣ, ಕಟಪಾಡಿ ಗ್ರಾ.ಪಂ. ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಸವಿತಾ ಶೆಟ್ಟಿ...
ಕುಂದಾಪುರಕೃಷಿಸುದ್ದಿ

ಕುಂದಾಪುರ ಲಯನ್ಸ್ ಕ್ಲಬ್ ಕ್ರೌನ್ ವತಿಯಿಂದ ಕೃಷಿ ಮತ್ತು ಹಲಸು ಮೇಳ ಹಾಗೂ ಕೃಷಿಕರಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ ಲಯನ್ಸ್ ಕ್ಲಬ್ ಕ್ರೌನ್ ವತಿಯಿಂದ ಕುಂದಾಪುರ ನೆಹರು ಮೈದಾನದಲ್ಲಿ ನಡೆಯುತ್ತಿರುವ ಕೃಷಿ ಮತ್ತು ಹಲಸು ಮೇಳದ ಸಮಾರಂಭದ ವೇದಿಕೆಯಲ್ಲಿ ಕೃಷಿಕರಿಗೆ ಸನ್ಮಾನ ನೆರವೆರಿತು. ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಮಂಜುನಾಥ ರವರ ಜೊತೆಗೂಡಿ ಅದ್ಯಕ್ಷರಾದ ಪ್ರವೀಣ್ ಕುಮಾರ್ ಶೇಟ್ಟಿ, ನಿಯೋಜಿತ ಅದ್ಯಕ್ಷರಾದ ದಿನಕರ್ ಶೆಟ್ಟಿ, ಕಾರ್ಯದರ್ಶಿ ಶ್ರೀಧರ್ ಮರವಂತೆ, ಕೋಶಾಧಿಕಾರಿ ಜಗದೀಶ್ ವಾಸುದೇವ್ ರವರು ಕೃಷಿಕರಾದ ರಾಜೇಂದ್ರ ಪೂಜಾರಿ ಬೆಚ್ಚಳ್ಳಿ, ಸತೀಶ್ ಶೇಟ್ಟಿ ಅಮವಾಸ್ಯಬೈಲ್, ದೇವಿಪ್ರಸಾದ್ ಶೇಟ್ಟಿ ಯಡಮೋಗೆ, ಕೆ.ಬಾಬು...
ಕಾಪುಕೃಷಿಶಿಕ್ಷಣಸುದ್ದಿ

ಪುಟಾಣಿ ಕಂದಮ್ಮನ ಕೈಗಳ್ಳಲ್ಲಿ ಗಿಡಗಳನ್ನು ನೀಡಿ ಹಸಿರಿನ ಅರಿವು ಮೂಡಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ–ಕಹಳೆ ನ್ಯೂಸ್

ಕಾಪು: ಕೈಪುಂಜಾಲು ವಿದ್ಯಾಸಾಗರ ಶಾಲೆಯಲ್ಲಿ ನಾನಾ ಹಣ್ಣಿನ ಗಿಡಗಳು ಮತ್ತು ಔಷಧೀಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಉಸಿರಿಗಾಗಿ ಹಸಿರು ಸಂಘಟನೆ ಹಾಗೂ ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ಕೈಪುಂಜಾಲು ಆಶ್ರಯದಲ್ಲಿ ಸಂಸ್ಥೆಯ ಟ್ರಸ್ಟ್ ವಠಾರದಲ್ಲಿ 'ಉಸಿರಿಗಾಗಿ ಹಸಿರು' ಕಾರ್ಯಕ್ರಮದ ಅಡಿ ಯಲ್ಲಿ ನಾನಾ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಗಿಡ ವಿತರಿಸಿದರು....
1 2 3 5
Page 1 of 5