Saturday, January 18, 2025

ಶುಭಾಶಯ

ಕ್ರೀಡೆದಕ್ಷಿಣ ಕನ್ನಡಪುತ್ತೂರುಶುಭಾಶಯಸುದ್ದಿ

ಜ.08ರಂದು ಪುತ್ತೂರಿನಲ್ಲಿ ನೂತನ ಪೀಟರ್ಸ್ ಸ್ಪೋರ್ಟ್ಸ್ ವೇರ್ ಪ್ರೈ. ಲಿ ನ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಅರುಣ ಥಿಯೆಟರ್ ನ ಎದುರುಗಡೆ ಇರುವ ಕಣ್ಣನ್ಸ್ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಜ.08ರಂದು ನೂತನ ಪೀಟರ್ಸ್ ಸ್ಪೋರ್ಟ್ಸ್ ವೇರ್ ಪ್ರೈ. ಲಿ ಅದ್ಧೂರಿಯಾಗಿ ಶುಭಾರಂಭಗೊಳ್ಳಲಿದೆ. ಉತ್ತಮ ಗುಣ ಮಟ್ಟದ ಹಾಗೂ ಎಲ್ಲಾ ತರಹದ ಕ್ರೀಡಾ ಸಮವಸ್ತ್ರಗಳು ಇಲ್ಲಿ ಲಭ್ಯವಿದ್ದು, ನಿಮಗೆ ಬೇಕಾದ ರೀತಿಯ ಕ್ರೀಡಾ ಸಮವಸ್ತçಗಳನ್ನು ರಿಯಾಯಿತಿ ದರದಲ್ಲಿ ತಯಾರಿಸಿ ಕೊಡಲಾಗುತ್ತದೆ. ಪೀಟರ್ಸ್ ಸ್ಪೋರ್ಟ್ಸ್ ವೇರ್ ಪ್ರೈ. ಲಿ ನ ಶುಭಾರಂಭದ ಪ್ರಯುಕ್ತ ವಿಶೇಷವಾಗಿ ಗ್ರಾಹಕರಿಗಾಗಿ...
ಮುಂಬೈರಾಜ್ಯರಾಷ್ಟ್ರೀಯಶುಭಾಶಯಸುದ್ದಿ

7 ಖಂಡಗಳ 7 ಅತ್ಯುನ್ನತ ಶಿಖರವೇರಿ ದಾಖಲೆ ನಿರ್ಮಿಸಿದ 17ರ ಬಾಲಕಿ-ಕಹಳೆ ನ್ಯೂಸ್

ಮುಂಬಯಿ: ಮುಂಬಯಿಯ ನೇವಿ ಚಿಲ್ಡ್ರನ್ಸ್ ಸ್ಕೂಲ್‌ನ 12ನೇ ತರಗತಿ ವಿದ್ಯಾರ್ಥಿನಿ ಕಾಮ್ಯಾ ಕಾರ್ತಿ ಕೇಯನ್, ಜಗತ್ತಿನ 7 ಖಂಡಗಳಲ್ಲಿನ ಅತ್ಯುನ್ನತ ಶಿಖರಗಳನ್ನು ಏರಿದ ಅತ್ಯಂತ ಕಿರಿಯ ಮಹಿಳೆ ಎಂಬ ದಾಖಲೆ ನಿರ್ಮಿಸಿದ್ದಾರೆ. 17 ವರ್ಷ ವಯಸ್ಸಿನ ಕಾಮ್ಯಾ, ತಂದೆ ಎಸ್.ಕಾರ್ತಿಕೇಯನ್‌ರೊಂದಿಗೆ ಡಿ.24 ರಂದು ಅಂಟಾಕ್ಟಿ ಕಾದ ಖಂಡದ ಅತ್ಯುನ್ನತ ಶಿಖರವಾದ ಮೌಂಟ್ ವಿನ್ಸನ್ ಏರುವ ಮೂಲಕ ದಾಖಲೆ ಸ್ಥಾಪಿಸಿದರು. ಇದಕ್ಕೂ ಮುನ್ನ ಆಫ್ರಿಕಾದ ಕಿಲಿಮಂಜಾರೋ, ಯುರೋಪ್‌ನ ಮೌಂಟ್ ಎಲ್ಬಸ್, ಆಸ್ಟ್ರೇಲಿಯಾದ...
ಜಿಲ್ಲೆಶುಭಾಶಯಸುದ್ದಿ

ಮ್ಯಾಕ್ಸ್’ ಯಶಸ್ಸಿನ ಬೆನ್ನಲ್ಲೆ ನಾಡದೇವಿ ದರ್ಶನ ಪಡೆದ ಅಭಿನಯ ಚಕ್ರವರ್ತಿ; ಚಾಮುಂಡೇಶ್ವರಿಗೆ ವಿಶೇಷ ಪೂಜೆ-ಕಹಳೆ ನ್ಯೂಸ್

ಮೈಸೂರು: ಮ್ಯಾಕ್ಸ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ಅಭಿನಯ ಚಕ್ರವರ್ತಿ ಸುದೀಪ್ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಕಿಚ್ಚ ಸುದೀಪ್ ಅವರು ಸಾಮಾನ್ಯವಾಗಿ ಪ್ರತಿವರ್ಷ ಮೈಸೂರಿನ ಚಾಮುಂಡಿ ದೇವಿ ದರ್ಶನ ಪಡೆಯುತ್ತಾರೆ. ಅದರಂತೆ ಈ ಸಲವೂ ಆಗಮಿಸಿದ್ದರು. ಕಿಚ್ಚ ಸುದೀಪ್‌ಗೆ ಸ್ಥಳೀಯ ಮುಖಂಡರು, ಪ್ರಮುಖರು ಸಾಥ್ ನೀಡಿದರು. ನಟ ಸುದೀಪ್ ಆಗಮಿಸುತ್ತಿದ್ದಂತೆ ಅವರನ್ನು ನೋಡಲು, ಮಾತನಾಡಿಸಲು, ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಚಾಮುಂಡೇಶ್ವರಿ ದೇಗುಲದ ಹೊರಭಾಗದಲ್ಲಿ ಅವರು ಕಾರಿಂದ ಇಳಿಯುತ್ತಿದ್ದಂತೆ ಫ್ಯಾನ್ಸ್...
ದಕ್ಷಿಣ ಕನ್ನಡಮಂಗಳೂರುಶುಭಾಶಯಸಿನಿಮಾಸುದ್ದಿ

8ನೇ ವರ್ಷದ ಮಂಗಳೂರು ಕಂಬಳಕ್ಕೆ ಆದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ.ಬ್ರಿ ಜೇಶ್ ಚೌಟ ಸಾರಥ್ಯದ ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ 8ನೇ ವರ್ಷದ ಮಂಗಳೂರು ಕಂಬಳಕ್ಕೆ ಶನಿವಾರ ಬೆಳಗ್ಗೆ ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾ.ಎಂ.ವಿ. ಪ್ರಾಜಲ್ ಅವರ ತಂದೆ, ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಎಂ. ವೆಂಕಟೇಶ್...
ದಕ್ಷಿಣ ಕನ್ನಡಮಂಗಳೂರುಶುಭಾಶಯಸುದ್ದಿ

ಕೂಳೂರು ಗುರುದ್ವಾರದಲ್ಲಿ ಗೌರವ ನಮನ ಸಲ್ಲಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಮಂಗಳೂರು: ವೀರ್ ಬಾಲ್ ದಿವಸ್ ಅಂಗವಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಪಾಲಿಕೆ ಸದಸ್ಯ ಕಿರಣ್ ಕುಮಾರ್ ಅವರೊಂದಿಗೆ ನಗರದ ಕೂಳೂರು ಕೊಟ್ಟಾರ ಚೌಕಿಯಲ್ಲಿರುವ ಗುರುದ್ವಾರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಹತ್ತನೇ ಸಿಖ್ ಗುರು ಗೋಬಿಂದ್ ಸಿಂಗ್ ಅವರ ಎಳೆಯ ಪುತ್ರರಾಗಿದ್ದ ಸಾಹಿಬ್ಜಾದೋಸ್ ಬಾಬಾ ಜೋರಾವರ್ ಸಿಂಗ್ ಮತ್ತು ಬಾಬಾ ಫತೇ ಸಿಂಗ್ ಅವರ ಅಪ್ರತಿಮ ತ್ಯಾಗಕ್ಕೆ ಗೌರವ ನಮನ ಸಲ್ಲಿಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಶುಭಾಶಯಸುದ್ದಿ

ಹೈಕೋರ್ಟ್ ನ್ಯಾಯಮೂರ್ತಿ ರಾಜೇಶ್ ರೈ ಕೇಪು ,ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ-ಕಹಳೆ ನ್ಯೂಸ್

ಪುತ್ತೂರು: ಡಿ.26 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ವಿಟ್ಲ ಕೇಪು ಮೂಲದ ರಾಜೇಶ್ ರೈ ಕಲ್ಲಂಗಳ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಪ್ರಸಾದ ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ದೇವಳದಿಂದ ಗೌರವಾರ್ಥವಾಗಿ ಶಲ್ಯ ತೊಡಿಸಿದರು. ಈ ಸಂದರ್ಭದಲ್ಲಿ ನ್ಯಾಯಾಧೀಶ ರಾಜೇಶ್ ರೈ ಅವರ ಪತ್ನಿ...
ಕಾಸರಗೋಡುಜಿಲ್ಲೆಶುಭಾಶಯಸುದ್ದಿ

ಜ.01 ರಂದು ಕಾಸರಗೋಡಿನ ಅಡ್ಕತ್ಬೈಲ್ ನಲ್ಲಿರುವ ಉಡುಪಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಕುಲ್ಫಿ ಆಂಡ್ ಮೋರ್ ಶುಭಾರಂಭ-ಕಹಳೆ ನ್ಯೂಸ್

ಕಾಸರಗೋಡು :ಕಾಸರಗೋಡಿನ ಅಡ್ಕತ್ಬೈಲ್ ನಲ್ಲಿರುವ ಉಡುಪಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಜ.01 ರಂದು ರಿಯಲ್ ಬಾಂಬೆ ಚೌಪಾಟಿ ಕುಲ್ಫಿಯಾದ ಕುಲ್ಫಿ ಆಂಡ್ ಮೋರ್ ಅದ್ಧೂರಿಯಾಗಿ ಶುಭಾರಂಭಗೊಳ್ಳಲಿದೆ. ಇನ್ನು ಉಡುಪಿ ಗಾರ್ಡನ್ ರೆಸ್ಟೋರೆಂಟ್ ನ ಹೊಸ ಉದ್ಯಮವಾಗಿರುವ ರಿಯಲ್ ಬಾಂಬೆ ಚೌಪಾಟಿ ಕುಲ್ಫಿ ಇದರ ಗ್ರ್ಯಾಂಡ್ ಓಪನಿಂಗ್ ಅನ್ನು ಕಾಸರಗೋಡು ಪುರಸಭೆಯ ಅಧ್ಯಕ್ಷರಾಗಿರುವ ಅಬ್ಬಾಸ್ ಬೇಗಂ ಅವರು ಉದ್ಘಾಟಿಸಲಿದ್ದು, ಇದು ಮುಂಬೈನಲ್ಲಿ ತಯಾರಿಸಲಾಗುವ ಹೊಸ ಮಾದರಿಯ ಕುಲ್ಫಿ ಆಂಡ್ ಮೋರ್ ರಿಯಲ್...
ಉತ್ತರ ಪ್ರದೇಶಶುಭಾಶಯಸುದ್ದಿ

ತೃತೀಯ ವಿಶ್ವ ಹವ್ಯಕ ಸಮ್ಮೇಳನ – ೨೩೦೦ ಕಿ.ಮೀ ದೂರದ ಅಹಿಚ್ಛತ್ರದಿಂದ ಜ್ಯೋತಿಗೆ ಚಾಲನೆ -ಕಹಳೆ ನ್ಯೂಸ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಅಹಿಚ್ಛತ್ರದಿಂದ ವಿಶ್ವ ಹವ್ಯಕ ಸಮ್ಮೇಳನಕ್ಕೆ ಜ್ಯೋತಿಯನ್ನು ತರಲಾಗುತ್ತಿದ್ದು, ೨೩೦೦ ಕಿ.ಮೀ ದೂರದಿಂದ ತಂದಿರುವ ಜ್ಯೋತಿಯಿಂದ ದೀಪಬೆಳಗುವ ಮೂಲಕ ಡಿ.೨೭ ರಂದು ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಉದ್ಘಾಟನೆ ವಿಧ್ಯುಕ್ತವಾಗಿ ನಡೆಯಲಿದೆ. ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಪ್ರಾಚೀನ ಅಹಿಚ್ಛತ್ರದ ಗ್ರಾಮದಲ್ಲಿರುವ ರಾಮದೇವಾಲಯದಿಂದ 'ಅಹಿಚ್ಛತ್ರ ಜ್ಯೋತಿ'ಗೆ ಚಾಲನೆ ನೀಡಲಾಗಿದ್ದು, ಈ ದೇವಾಲಯದಲ್ಲಿ ಕಳೆದ ೫೦ ವರ್ಷದಿಂದ ಅಖಂಡ ಜ್ಯೋತಿಯು ಬೆಳಗುತ್ತಿದ್ದು, ಅಖಂಡ ಜ್ಯೋತಿಯಿಂದ ಶ್ರೀರಾಮದೇವರ ಸನ್ನಿಧಿಯಲ್ಲಿ...
1 2 3 5
Page 1 of 5