Saturday, January 18, 2025

ಶುಭಾಶಯ

ಬೆಂಗಳೂರುಶುಭಾಶಯಸಿನಿಮಾಸುದ್ದಿ

ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಕಂಗೊಳಿಸಿದ ಬಹುಭಾಷಾ ನಟಿ ಪ್ರಣೀತಾ ಸುಭಾಷ್ – ಕಹಳೆ ನ್ಯೂಸ್

ಬಹುಭಾಷಾ ನಟಿ ಪ್ರಣೀತಾ ಸುಭಾಷ್  2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಬೇಬಿ ಬಂಪ್  ಫೋಟೋಶೂಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಮತ್ತೆ ತಾಯಿಯಾಗ್ತಿರುವ ನಟಿ, ಸಖತ್ ಗ್ಲ್ಯಾಮರಸ್‌ ಆಗಿ ಕಾಣಿಸಿಕೊಂಡಿರೋದು ಅಭಿಮಾನಿಗಳ ಗಮನ ಸೆಳೆದಿದೆ. ಲೈಟ್ ಬಣ್ಣದ ಸ್ಲಿವ್‌ಲೆಸ್ ಗೌನ್‌ನಲ್ಲಿ ಪ್ರಣೀತಾ ಕಂಗೊಳಿಸಿದ್ದಾರೆ. ಮುಖದ ಗ್ಲೋ ಮತ್ತು ನಟಿಯ ಹಾಟ್‌ & ಗ್ಲ್ಯಾಮರಸ್‌ ಲುಕ್ ನೋಡಿ ನೆಟ್ಟಿಗರು ಸಂತೂರ್ ಮಮ್ಮಿ ಎಂದು ಹಾಡಿಹೊಗಳಿದ್ದಾರೆ. https://www.instagram.com/p/C_DRtfCSpLw   ಅಂದಹಾಗೆ, ತುಂಬು ಗರ್ಭಿಣಿ ಪ್ರಣಿತಾ ಇತ್ತೀಚೆಗೆ...
ದೆಹಲಿಬೆಂಗಳೂರುರಾಜಕೀಯಶುಭಾಶಯಸುದ್ದಿ

ಯುಗಾದಿಗೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಡಿಜಿಟಲ್‌ ಡೆಸ್ಕ್‌: ಸರ್ವ ಹಿಂದೂಗಳಿಗೆ ಪ್ರಧಾನಿ ಮೋದಿ ಯುಗಾದಿ ಹಬ್ಬದ ಶುಭಾಷಯಗಳನ್ನು ಕೋರಿದ್ದಾರೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲಿಯೂ ನಿಮಗೆ ಸಂತೋಷವನ್ನು ತರಲಿ ಎಂದು ಹಾರೈಸಿದ್ದಾರೆ. https://x.com/narendramodi/status/1777539191645061331...
ಬೆಂಗಳೂರುರಾಜಕೀಯರಾಜ್ಯಶುಭಾಶಯಸುದ್ದಿ

ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ : ಎಲ್ಲೆಡೆ ಭೀಮ-ಬಸವ ಸಾಂಗ್ ಗಳದ್ದೇ ದರ್ಬಾರ್ : ಸೋಶಿಯಲ್ ಮೀಡಿಯಾದಲ್ಲೆಲ್ಲ ಸೆನ್ಸೇಷನ್ ಕ್ರಿಯೇಟ್ ಮಾಡಿವೆ ಲಾಡ್ ಹುಟ್ಟುಹಬ್ಬದ ಅಬ್ಬರ – ಕಹಳೆ ನ್ಯೂಸ್

ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಸಂತೋಷ್ ಲಾಡ್ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದ ಕುರಿತಾದ ವೀಡಿಯೋಗಳು ದಂಗಲ್ ಕ್ರಿಯೇಟ್ ಮಾಡಿವೆ. ಎಲ್ಲಾ ಕಡೆ ಈ ಕಾರ್ಯಕ್ರಮದ್ದೇ ಚರ್ಚೆ ಶುರುವಾಗಿದೆ. ಈ ಒಂದು ಸಮಾರಂಭ ಇಷ್ಟೊಂದು ವೈರಲ್ ಆಗೋಕೂ ಕೆಲವು ಕಾರಣಗಳಿವೆ. ಇದೇ ಫೆಬ್ರವರಿ 27ನೇ ತಾರೀಖು ಸಿದ್ದರಾಮಯ್ಯ ಸಂಪುಟದ ಮೋಸ್ಟ್ ಪಾಪ್ಯುಲರ್ ಹಾಗೂ ಕ್ರಿಯಾಶೀಲ ಸಚಿವ ಸಂತೋಷ್ ಲಾಡ್ ಅವರು ತಮ್ಮ 49ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ದಾರೆ. ಅವರ ಹುಟ್ಟು ಹಬ್ಬದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶುಭಾಶಯ

ಆರ್‌ಡಿಸಿ ಯಲ್ಲಿ ಭಾಗವಹಿಸಿದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು, : ನಮ್ಮ ಕಾಲೇಜಿನ ಎನ್.ಸಿ.ಸಿ ಘಟಕದ ವಿದ್ಯಾರ್ಥಿಗಳು ಇಲ್ಲಿಯವರೆಗೆ ಹಲವು ವಿಶೇಷ ಸಾಧನೆಗಳನ್ನು ಮಾಡಿದ್ದಾರೆ . ಅಂತಹ ಸಾಧಕಿಯರಲ್ಲಿ ರಾಷ್ಟ್ರಮಟ್ಟದಲ್ಲಿ ಕಾಲೇಜಿನ ಹೆಸರನ್ನು ಗುರುತಿಸುವಂತೆ ಮಾಡಿದ ತೃತೀಯ ಬಿಸಿಎ ವಿಭಾಗದ ವಿದ್ಯಾರ್ಥಿನಿ ತೇಜಸ್ವಿನಿ ಒಬ್ಬಳು. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು, ಅದಕ್ಕೆ ನಮ್ಮ ಅಧ್ಯಾಪಕರು ಉತ್ತಮ ಸಹಕಾರವನ್ನು ನೀಡುತ್ತಾರೆ. ಜೊತೆಗೆ ಹೆತ್ತವರ ಸಹಕಾರವು ಇರುತ್ತದೆ. ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆ ಮಾಡಬೇಕು ಆ ಮೂಲಕ ನಮ್ಮ...
ರಾಷ್ಟ್ರೀಯಶುಭಾಶಯಸುದ್ದಿಹೆಚ್ಚಿನ ಸುದ್ದಿ

ಬಕ್ರೀದ್ ಆಚರಣೆಗೆ ಟ್ವೀಟ್ ಮೂಲಕ ಶುಭಕೋರಿದ ರಾಷ್ಟ್ರಪತಿ ಹಾಗೂ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ: ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ. ಈ ಪವಿತ್ರ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಲ್-ಅಧಾ ದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್...
ದಕ್ಷಿಣ ಕನ್ನಡಪುತ್ತೂರುಶುಭಾಶಯಸುದ್ದಿ

ಕರ್ನಾಟಕ ಪ್ರತಿಭಾ ರತ್ನ ಗೌರವಕ್ಕೆ ಅಖಿಲಾ ಶೆಟ್ಟಿ ಕೆಯ್ಯೂರು ಆಯ್ಕೆ- ಕಹಳೆ ನ್ಯೂಸ್

ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಕರ್ನಾಟಕ ಪ್ರತಿಭಾ ರತ್ನ ಗೌರವಕ್ಕೆ ಅಖಿಲಾ ಶೆಟ್ಟಿ ಕೆಯ್ಯೂರು ಆಯ್ಕೆಯಾಗಿದ್ದಾರೆ . ಡಿಸೆಂಬರ್ 18 ರಂದು ಶ್ರವಣಬೆಳಗೊಳದ ಜೈನ ಮಠದ ಆವರಣದ ತುಳುವ ವೇದಿಕೆಯಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕೆಯ್ಯೂರು ದೇರ್ಲ ಜಯರಾಮ ಶೆಟ್ಟಿ ಹಾಗೂ ಇಂದಿರಾ. ಜೆ ಶೆಟ್ಟಿ ದಂಪತಿಗಳ ಪುತ್ರಿಯಾದ ಅಖಿಲಾ ಶೆಟ್ಟಿ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿಯೂ ತನ್ನದೇ ಛಾಪು...
ಶುಭಾಶಯ

ಪ್ರಧಾನಿ ನರೇಂದ್ರ ಮೋದಿಯವರ ೭೦ನೇ ಹುಟ್ಟುಹಬ್ಬಕ್ಕೆ ಶುಭಕೋರುವವರು:- ಸುದರ್ಶನ್ ಎಂ ಜಿಲ್ಲಾಧ್ಯಕ್ಷರು, ಬಿಜೆಪಿ. ದ.ಕ-ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಯವರ ೭೦ನೇ ಹುಟ್ಟುಹಬ್ಬಕ್ಕೆ ಶುಭಕೋರುವವರು:- ಸುದರ್ಶನ್ ಎಂ ಜಿಲ್ಲಾಧ್ಯಕ್ಷರು, ಬಿಜೆಪಿ. ದ.ಕ...
ಶುಭಾಶಯ

ಪ್ರಧಾನಿ ನರೇಂದ್ರ ಮೋದಿಯವರ ೭೦ನೇ ಹುಟ್ಟುಹಬ್ಬಕ್ಕೆ ಶುಭಕೋರುವವರು:-ರಾಧಕೃಷ್ಣ ಬೋರ್ಕರ್ ತಾಲೂಕು ಪಂಚಾಯತ್ ಸದಸ್ಯರು-ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಯವರ ೭೦ನೇ ಹುಟ್ಟುಹಬ್ಬಕ್ಕೆ ಶುಭಕೋರುವವರು:- ರಾಧಕೃಷ್ಣ ಬೋರ್ಕರ್ ತಾಲೂಕು ಪಂಚಾಯತ್ ಸದಸ್ಯರು....
1 2 3 4 5
Page 2 of 5