ಫೆ.೨೦ ರಂದು `ಪುತ್ತೂರು ಸುದ್ದಿ ಚಾನೆಲ್’ ಲೋಕಾರ್ಪಣೆ ; ಲೋಕಲ್ ವೋಕಲ್ ಕಾರ್ಯಕ್ರಮಕ್ಕೆ ಚಾಲನೆ ಸುದ್ದಿ ವರ್ಷದ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ – ಕಹಳೆ ನ್ಯೂಸ್
ಪುತ್ತೂರು: `ಪುತ್ತೂರು ಸುದ್ದಿ ಚಾನೆಲ್' ಲೋಕಾರ್ಪಣೆ, ಲೋಕಲ್ ವೋಕಲ್ ಕಾರ್ಯಕ್ರಮಕ್ಕೆ ಚಾಲನೆ, ಸುದ್ದಿ ವರ್ಷದ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ ಸಹಿತ ವಿವಿಧ ಕಾರ್ಯಕ್ರಮಗಳು ಫೆ.೨೦ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ ೧೧.೩೦ಕ್ಕೆ ಪುತ್ತೂರು ದೇವಣ್ಣ ಕಿಣಿ ಕಟ್ಟಡದಲ್ಲಿರುವ ಸುದ್ದಿ ಮೀಡಿಯಾ ಸೆಂಟರ್‌ನಲ್ಲಿ ಸುದ್ದಿ ಚಾನೆಲ್ ಕಛೇರಿ ಉದ್ಘಾಟನೆ ಮತ್ತು ಖ್ಯಾತ ಕಲಾವಿದರನ್ನೊಳಗೊಂಡ `ಅಂಬರ ಮರ್ಲೆರ್' ತುಳು ಹಾಸ್ಯ ಧಾರಾವಾಹಿಗೆ ಕರ್ನಾಟಕ ಸರಕಾರದ ಬಂದರು, ಮೀನುಗಾರಿಕೆ...