ನವೆಂಬರ್ 30 ರಂದು ಪುತ್ತೂರಿನ ಮಹಾಮಾಯಿ ದೇವಸ್ಥಾನದ ಬಳಿಯ ಕ್ಯಾಂಪ್ಕೋ ಬಿಲ್ಡಿಂಗ್ ನಲ್ಲಿ ಪ್ರಧಾನಮಂತ್ರಿ ಜನಔಷಧಿ ಕೇಂದ್ರದ ಉದ್ಘಾಟನೆ ; ಕಲ್ಲಡ್ಕ ಭಟ್, ಡಿ.ವಿ.ಎಸ್., ನಳೀನ್ ಭಾಗಿ – ಕಹಳೆ ನ್ಯೂಸ್
ಪುತ್ತೂರು : ನಗರದ ಮಹಾಮಾಯಿ ದೇವಸ್ಥಾನದ ಬಳಿಯ ಕ್ಯಾಂಪ್ಕೋ ಬಿಲ್ಡಿಂಗ್ ನಲ್ಲಿ ಪ್ರಧಾನಮಂತ್ರಿ ಜನಔಷಧಿ ಕೇಂದ್ರದ ನೂತನವಾಗಿ ಆರಂಭಗೊಳ್ಳಲಿದ್ದು, ಇದರ ಉದ್ಘಾಟನಾ ಸಮಾರಂಭವು ಇದೇ ತಿಂಗಳ 30 ರಂದು ಬೆಳಗ್ಗೆ 10.00 ಗಂಟೆಗೆ ನಡೆಯಲಿದೆ. ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಕೆ. ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದು, ಜನ ಔಷಧಿ ಕೇಂದ್ರದ ಉದ್ಘಾಟನೆಯನ್ನು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾನ್ಯ ಸಂಸದ ನಳೀನ್...