ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್, ಡೀಸೆಲ್ ದರದಲ್ಲಿ ಹೆಚ್ಚಳ : ರಾಜ್ಯ ಸರ್ಕಾರದಿಂದ ಆದೇಶ – ಕಹಳೆ ನ್ಯೂಸ್
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್ ಸೇಲ್ಸ್ ಟ್ಯಾಕ್ಸ್ ದರ ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಟ್ಯಾಕ್ಸ್ ದರ...