ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ
ನಾಡಕಚೇರಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ಕಂದಾಯ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ-ಕಹಳೆ ನ್ಯೂಸ್
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಉಪ್ಪಿನಂಗಡಿ ಮತ್ತು ವಿಟ್ಲ ನಾಡಕಚೇರಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಅವರಿಗೆ ಮನವಿ ಮಾಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಕಾರ್ಯದರ್ಶಿಯವರನ್ನು ಭೇಟಿಯಾದ ಶಾಸಕರು ನಾಡಕಚೇರಿಯಲ್ಲಿ ಗ್ರಾಮೀಣ ಭಾಗದ ಜನರ ಕಂದಾಯ ವಿಚಾರಕ್ಕೆ ಸಂಬAಧಿಸಿದAತೆ ಕೆಲಸ ಕಾರ್ಯಗಳು ನಡೆಯುತ್ತದೆ. ನಾಡ ಕಚೇರಿಯ ಕಟ್ಟಡವಿದ್ದರೂ ಅಲ್ಲಿ ಮೂಲಭೂತ ಸೌಕರ್ಯಗಳ ಕೊರತೆ...