Sunday, January 19, 2025

ಮಂಡ್ಯ

ಮಂಡ್ಯರಾಜ್ಯಸುದ್ದಿ

ತಂದೆಯಿಂದಲೇ ಅಧಿಕಾರ ಪಡೆದುಕೊಂಡು ಪೊಲೀಸ್ ವೃತ್ತಿಜೀವನ ಆರಂಭಿಸಿದ ಪಿಎಸ್‌ಐ ವರ್ಷಾ : ಮಂಡ್ಯ ಸೆಂಟ್ರಲ್ ಠಾಣೆಯಲ್ಲಿ ಅಪರೂಪದ ಘಟನೆ – ಕಹಳೆ ನ್ಯೂಸ್

ಮಂಡ್ಯ: ಅದೊಂದು ಭಾವುಕತೆಗೆ ಸಾಕ್ಷಿಯಾದ ಕ್ಷಣ. ಒಂದೆಡೆ ತಂದೆಯ ವರ್ಗಾವಣೆ, ಮತ್ತೊಂದೆಡೆ ಅದೇ ಸ್ಥಳಕ್ಕೆ ಮಗಳ ನಿಯೋಜನೆ. ಅಧಿಕಾರ ಹಸ್ತಾಂತರ ಮಾಡುವಾಗ ತಂದೆಗೆ ಹೆಮ್ಮೆ ಎನ್ನಿಸುವಂತಹ ಅನುಭವ. ಇತ್ತ ಮಗಳಿಗೂ ಖುಷಿ ನೀಡಿದ ಸಂದರ್ಭ. ಹೌದು, ಇಂತಹದೊಂದು ವಿಶೇಷ ಘಟನೆಗೆ ಸಾಕ್ಷಿಯಾಗಿದ್ದು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ. ಠಾಣೆಯಲ್ಲಿ ಎಸ್‌ಐ ಆಗಿದ್ದ ಬಿ‌.ಎಸ್.ವೆಂಕಟೇಶ್ ಅವರು ತನ್ನ ಮಗಳೂ ಆದ ನೂತನ ಎಸ್‌ಐ ಬಿ.ವಿ.ವರ್ಷಾ ಅವರಿಗೆ ಮಂಗಳವಾರ ಅಧಿಕಾರ ಹಸ್ತಾಂತರ ಮಾಡಿದ್ದು ವಿಶೇಷ...
ಮಂಡ್ಯಸುದ್ದಿ

ಪೋನ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದು ವ್ಯಕ್ತಿ ಸಾವು –ಕಹಳೆ ನ್ಯೂಸ್

ಮಂಡ್ಯ: ಪೋನ್‌ನಲ್ಲಿ ಮಾತನಾಡುತ್ತಾ ಇದ್ದ ವೇಳೆ ಸಿಡಿಲು ಬಡಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯದ ಹರಳಹಳ್ಳಿ ಸರ್ಕಲ್ ಬಳಿ ನಡೆದಿದೆ. ಮದ್ದೂರು ತಾಲೂಕಿನ ವೈದ್ಯನಾಥಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮಧು(35) ಸಿಡಿಲಿಗೆ ಬಲಿಯಾದ ವ್ಯಕ್ತಿಯಾಗಿದ್ದಾರೆ. ಮಧು ತನ್ನ ಪತ್ನಿಯನ್ನ ತವರಿಗೆ ಬಿಟ್ಟು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮನೆಗೆ ಹಿಂತಿರುಗುವ ವೇಳೆ ಜೋರಾಗಿ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಬೈಕ್ ನಿಲ್ಲಿಸಿ...
ದಕ್ಷಿಣ ಕನ್ನಡಬೆಳ್ತಂಗಡಿಮಂಡ್ಯರಾಜಕೀಯರಾಜ್ಯಸುದ್ದಿ

ಮೋದಿ ಭಾಷಣ ಅನುವಾದಿಸಿದ ಪ್ರಧಾನಿಯವರಿಂದ ಭೇಷ್‌ ಎನಿಸಿಕೊಂಡ ವಿಧಾನ ಪರಿಷತ್‌ ಸದಸ್ಯ ಕೆ. ಪ್ರತಾಪಸಿಂಹ ನಾಯಕ್‌ – ಕಹಳೆ ನ್ಯೂಸ್

ಬೆಳ್ತಂಗಡಿ : ಹಿಂದಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸಿ ಪ್ರಧಾನಿ ಮೋದಿಯವರಿಂದ ಭೇಷ್‌ ಎನಿಸಿಕೊಂಡಿದ್ದಾರೆ ವಿಧಾನ ಪರಿಷತ್‌ ಸದಸ್ಯ ಉಜಿರೆಯ ಪ್ರತಾಪಸಿಂಹ ನಾಯಕ್‌ ಅವರು. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ ಮದ್ದೂರಿನ ಗೆಜ್ಜಲಗೆರೆಯಲ್ಲಿ ಬೃಹತ್‌ ಸಮಾವೇಶದಲ್ಲಿ ಪ್ರಧಾನಿ ಮೋದಿಯವರು ಎಂದಿನಂತೆ ಹಿಂದಿ ಭಾಷಣ ಮಾಡಿದರು. ಹೆಚ್ಚಾಗಿ ಎಲ್ಲಿಯೂ ಅವರ ಭಾಷಣವನ್ನು ಸ್ಥಳೀಯ ಭಾಷೆಗೆ ಭಾಷಾಂತರ ಮಾಡುವ ಪದ್ಧತಿ ಇರುವುದಿಲ್ಲ. ಆದರೆ ಮಂಡ್ಯದಲ್ಲಿ ಭಾಷಾಂತರಿಸುವ ಅನಿವಾರ್ಯತೆ ಉಂಟಾಯಿತು. ಭಾಷಾಂತರಕ್ಕೆ ಆಯ್ಕೆ ಮಾಡಿದ್ದು ಪ್ರತಾಪಸಿಂಹ...
ಮಂಡ್ಯರಾಜಕೀಯರಾಜ್ಯಸುದ್ದಿ

ನಾಗಮಂಗಲದಲ್ಲಿ ನಂಗಾನಾಚ್ ; ಪುರುಷ ಮತದಾರರ ಸೆಳೆಯಲು ಅಶ್ಲೀಲ ಅರಬೆತ್ತಲೆ ಡಾನ್ಸ್ ; ಜೆಡಿಎಸ್ ಶಾಸಕ ಸುರೇಶ್ ಗೌಡ ಬೆಂಬಲಿಗರ ಕೃಪೆ! – ಕಹಳೆ ನ್ಯೂಸ್

ಚುನಾವಣೆ ಹತ್ತಿರವಾಗುತ್ತಿದ್ದಂತೆ ನಂಗನಾಜ್ ಮತ್ತೆ ಮುನ್ನಲೆಗೆ ಬಂದಿದೆ. ಪುರುಷ ಮತದಾರನ ಮನ ಗೆಲ್ಲಲು ಜೆಡಿಎಸ್ ಶಾಸಕ ಸುರೇಶ್ ಗೌಡ ಬೆಂಬಲಿಗರು ನಂಗಾನಾಚ್ ಕಾರ್ಯಕ್ರಮ ಆಯೋಜಿಸಿದ್ದಾರೆ. ಮಂಡ್ಯ: ರಾಜ್ಯ ವಿಧಾನ ಸಭಾ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ನಾನಾ ಕಸರತ್ತುಗಳನ್ನು ಮಾಡುತ್ತಿವೆ. ಆದ್ರೆ ಮಂಡ್ಯದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಪುರುಷ ಮತದಾರರನ್ನು ಸೆಳೆಯುವ ಉದ್ದೇಶದಿಂದ ಜಾತ್ರಾ ಮಹೋತ್ಸವದಲ್ಲೇ ನಂಗಾನಾಚ್ ಕಾರ್ಯಕ್ರಮ ಆಯೋಜಿಸಲಾಗಿದೆ. ನಾಗಮಂಗಲದಲ್ಲಿ ಮತ್ತೆ...
ಮಂಡ್ಯರಾಜಕೀಯರಾಜ್ಯಸುದ್ದಿ

ನಾನು ಹುಟ್ಟಿರೋದೇ ಮಾಂಸ ತಿನ್ನೋ‌ ಜಾತಿಯಲ್ಲಿ ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ ; ಸಿ.ಟಿ. ರವಿ ಸ್ಪಷ್ಟನೆ – ಕಹಳೆ ನ್ಯೂಸ್

ಮಂಡ್ಯ: ನಾನು ಹುಟ್ಟಿರೋದೇ ಮಾಂಸ ತಿನ್ನೋ‌ ಜಾತಿಯಲ್ಲಿ… ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ. ಸುಮ್ಮನೆ ವಿವಾದ ಹುಟ್ಟಹಾಕಲು ಕೆಲವರು ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ಪಷ್ಟನೆ ಕೊಟ್ಟಿದ್ದಾರೆ. ಫೆ.19ರಂದು ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸೇವಿಸಿದ್ದರು. ಬಳಿಕ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಹಳೇ ಬಸ್ ನಿಲ್ದಾಣ ಸಮೀಪವಿರುವ ನಾಗಬನ ಹಾಗೂ...
ಮಂಡ್ಯರಾಜಕೀಯರಾಜ್ಯಸುದ್ದಿ

ಮಂಡ್ಯದಲ್ಲಿ ಮೊಳಗಲಿದೆ ಚುನಾವಣಾ ರಣಕಹಳೆ: ಬರ್ತಿದ್ದಾರೆ ಅಮಿತ್ ಶಾ! ; ಡಿ.30ರಂದು ಸಕ್ಕರೆನಾಡು ಮಂಡ್ಯ ಜಿಲ್ಲೆಗೆ ಬಿಜೆಪಿ ರಾಜಕೀಯ ಚಾಣಾಕ್ಷ – ಕಹಳೆ ನ್ಯೂಸ್

ಬಿಜೆಪಿ ರಾಜಕೀಯ ಚಾಣಾಕ್ಷ ಅಮಿತ್ ಶಾ ಡಿ.30ರಂದು ಸಕ್ಕರೆನಾಡು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿದ್ದಾರೆ. 2023ರ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಸಂಕಲ್ಪ ಮಾಡಿರುವ ಬಿಜೆಪಿ ನಾಯಕರು ಮಂಡ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ. ಸೂಪರ್ ಸಿಕ್ಸ್ ಸ್ಥಾನಗಳಲ್ಲಿ ಗೆಲ್ಲುವ ಗುರಿಯೊಂದಿಗೆ ಮುಖಂಡರು- ಕಾರ್ಯ ಕರ್ತರಲ್ಲಿ ರಣೋತ್ಸಾಹ ತುಂಬಲು ಸಜ್ಜಾಗಿ ದ್ದಾರೆ. 2019ರ ಕೆ.ಆರ್.ಪೇಟೆ ಉಪ ಚುನಾವಣೆಯ ಗೆಲುವಿನೊಂದಿಗೆ ಹಳೇ ಮೈಸೂರು ಭಾಗದಲ್ಲೂ ಕಮಲ ಅರಳಿಸಬಹುದೆಂಬ ಖಚಿತ ನಿರ್ಧಾರಕ್ಕೆ ಬಂದ...
ಕ್ರೈಮ್ಮಂಡ್ಯರಾಜಕೀಯರಾಜ್ಯಸುದ್ದಿ

ಬಿಜೆಪಿ ವ್ಯಾಪಾರಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಲಾಡ್ಜ್ ನಲ್ಲಿ ಯುವತಿಯ ಜತೆಗಿದ್ದ ವೀಡಿಯೋವನ್ನು ಚಿತ್ರೀಕರಿಸಿಕೊಂಡು 50 ಲಕ್ಷ ರೂ ಪೀಕಿದ ಕಾಂಗ್ರೆಸ್‌ ಮುಖಂಡೆ ಸಲ್ಮಾಬಾನು – ಕಹಳೆ ನ್ಯೂಸ್

ಮಂಡ್ಯ: ಲಾಡ್ಜ್ ನಲ್ಲಿ ಯುವತಿಯ ಜತೆಗಿದ್ದ ವೀಡಿಯೋವನ್ನು ಚಿತ್ರೀಕರಿಸಿಕೊಂಡು ಉದ್ಯಮಿಯಿಂದ ಸುಮಾರು 50 ಲಕ್ಷ ರೂ. ಪಡೆದಿರುವ ಆರೋಪದಲ್ಲಿ ಮಹಿಳೆಯೊಬ್ಬರನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿ ರಸ್ತೆಯಲ್ಲಿರುವ ಶ್ರೀನಿಗೋಲ್ಡ್‌ನ ಮಾಲಕ ಹಾಗೂ ಬಿಜೆಪಿ ವ್ಯಾಪಾರಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಜಗನ್ನಾಥ್‌ ಎಸ್‌. ಶೆಟ್ಟಿ ವಂಚನೆಗೆ ಒಳಗಾದವರು. ಮಂಡ್ಯದ ಸುಭಾಷ್‌ ನಗರದ 8ನೇ ಕ್ರಾಸ್‌ ನಿವಾಸಿ ಸಲ್ಮಾಬಾನು ಹಾಗೂ ಜಯಂತ್‌ ಆರೋಪಿಗಳಾಗಿದ್ದಾರೆ. ಪೊಲೀಸರು ಸಲ್ಮಾ ಬಾನುಳನ್ನು 10 ದಿನಗಳ ಕಾಲ ಕಸ್ಟಡಿಗೆ...
ಕ್ರೈಮ್ಮಂಡ್ಯರಾಜ್ಯಸುದ್ದಿ

ವಿದ್ಯಾರ್ಥಿನಿ ಜೊತೆ ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸಿ ಕೈ ಕೊಟ್ಟ ಹಾಸ್ಟೆಲ್ ವಾರ್ಡನ್ – ಕಹಳೆ ನ್ಯೂಸ್

ಮದ್ದೂರು: ವಿವಾಹವಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡು ನಂತರ ನಿಶ್ಚಿತಾರ್ಥವೂ ಮುಗಿದ ಬಳಿಕ ಮದುವೆಗೆ ನಿರಾಕರಿಸಿದ ಹಾಸ್ಟೆಲ್ ವಾರ್ಡನ್ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಮದ್ದೂರು ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಏನಿದು ಘಟನೆ?: ತಾಲೂಕಿನ ಕೊಪ್ಪ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ನಿಲಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಕ್ಕಳಲೆ ಗ್ರಾಮದ ಸತೀಶ್, ಕಳೆದ ೪ ವರ್ಷದಿಂದ ಅದೇ ಹಾಸ್ಟೆಲ್‌ನಲ್ಲಿದ್ದ ಪಟ್ಟಣದ ವಿದ್ಯಾರ್ಥಿನಿಯೊಬ್ಬಳನ್ನು ಪುಸಲಾಯಿಸಿ ಪ್ರೀತಿಸುತ್ತಿದ್ದು, ಮದುವೆಯಾಗುತ್ತೇನೆ ಎಂದು ನಂಬಿಸಿ ನಿಶ್ಚಿತಾರ್ಥ ಮಾಡಿಕೊಂಡು ದೈಹಿಕವಾಗಿ...
1 4 5 6 7 8
Page 6 of 8