ಮಲ್ಲಿಕಾರ್ಜುನ ಖರ್ಗೆ ಅವರು ಎಂದೂ ಕೂಡಾ ಅಹಿಂದ ಹೋರಾಟ ಮಾಡಿಲ್ಲ- ಸಿದ್ದರಾಮಯ್ಯ-ಕಹಳೆ ನ್ಯೂಸ್
ಮಂಡ್ಯ : ವಿಪಕ್ಷ ನಾಯಕ ಸಿದ್ದರಾಮಯ್ಯ , ಮಲ್ಲಿಕಾರ್ಜುನ ಖರ್ಗೆ ಅವರು ಎಂದೂ ಕೂಡಾ ಅಹಿಂದ ಹೋರಾಟ ಮಾಡಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆಯಿಂದ ಇಬ್ಬರು ಕಾಂಗ್ರೆಸ್ ನಾಯರ ನಡುವಿನ ಶೀತಲ ಸಮರ ಬೀದಿಗೆ ಬಂದಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಪುನಃ ಯಾವುದೂ ಸರಿ ಇಲ್ಲ ಎನ್ನುವುದು ಸಾಬೀತಾಗಿದೆ. ಅಹಿಂದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಸಿದ್ದರಾಮಯ್ಯ ಅವರು, ಪ್ರತಿಯೋರ್ವರೂ ಕೂಡಾ ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ...