ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ
ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ-ಕಹಳೆ ನ್ಯೂಸ್
ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಜನವರಿ 07 ರಿಂದ 12 ರ ವರೆಗೆ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತ ದಲ್ಲಿ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಸತ್ಯಶಂಕರ ಮಯ್ಯ,ಬ್ರಹ್ಮಕಲಶೋತ್ಸವ ಸಮಿತಿ...