‘ಮುಡಾ’ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲು! – ಕಹಳೆ ನ್ಯೂಸ್
ಮೈಸೂರು : 'ಮುಡಾ' ದಲ್ಲಿ ನಡೆದಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತರು ಒಬ್ಬರು ದೂರು ನೀಡಿದ್ದಾರೆ. ಹೌದು ಮುಡಾ ಪ್ರಕರಣದಲ್ಲಿ ಸೈಟ್ ಹಂಚಿಕೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಮೋಡ ಸೈಟ್ ಹಂಚಿಕೆ ವಿಚಾರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ...