ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಶಾಕ್, ಜಾಮೀನು ಅರ್ಜಿ ವಜಾ! – ಕಹಳೆ ನ್ಯೂಸ್
ಬೆಂಗಳೂರು:- ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಅತ್ಯಾಚಾರ ಕೇಸ್ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಜ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು....