Sunday, March 30, 2025

ಹಾಸನ

ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜ.12ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ 48ನೇ ವರ್ಷದ ವಾರ್ಷಿಕ ಭಜನೆ ಹಾಗೂ 45 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ –ಕಹಳೆ ನ್ಯೂಸ್

ಪೆರಾಜೆ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ ಜ.12ರಂದು 48ನೇ ವರ್ಷದ ವಾರ್ಷಿಕ ಭಜನೆ ಹಾಗೂ ಸಾಮೂಹಿಕ 45ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆಯಲ್ಲಿ ನಡೆಯಲಿದೆ. ಬೆಳಗ್ಗೆ 6.10ಕ್ಕೆ ಸೂರ‍್ಯೋದಯ ದೀಪೋಜ್ವಲನೆ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಮತ್ತು ಹಲವು ಭಜನಾ ಮಂಡಳಿ ಹಾಗೂ ಗ್ರಾಮಸ್ಥರಿಂದ ಭಜನಾ ಸೇವೆ ಆರಂಭವಾಗಲಿದೆ.ರಕ್ತೇಶ್ವರಿ ದೈವಕ್ಕೆ ತಂಬಿಲ ಮತ್ತು ಶ್ರೀ ವಿಷ್ಣುಮೂರ್ತಿ ದೇವರಿಗೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದಲ್ಲೂ ಮಾಜಿ ಸಂಸದನಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಸೇರಿದಂತೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಶಾಕ್, ಜಾಮೀನು ಅರ್ಜಿ ವಜಾ! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಅತ್ಯಾಚಾರ ಕೇಸ್​ನಲ್ಲಿ‌ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಜ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್​ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು....
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿಹಾಸನ

ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ; ರೈಲು ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಸಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದ್ದು ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ.   ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಈ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಸಕಲೇಶಪುರ, ಯಡಕುಮಾರಿ, ಶಿರವಾಗಿಲು,...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ....
ಕ್ರೈಮ್ರಾಜಕೀಯಸುದ್ದಿಹಾಸನ

ಅಮಾವಾಸ್ಯೆ ದಿನ ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಬಯಲು ಮಾಡಿದ ಸಂತ್ರಸ್ತ – ಕಹಳೆ ನ್ಯೂಸ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ  ಪ್ರಕರಣದಲ್ಲಿ ಈಗ ಪೊಲೀಸ್‌ ವಶದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ  ಬಗ್ಗೆ ಸಂತ್ರಸ್ತ ಯುವಕ ಕುತೂಹಲಕಾರಿ ಹೇಳಿಕೆ ನೀಡಿದ್ದಾನೆ. ಸೂರಜ್‌ ರೇವಣ್ಣ ಅಮಾವಾಸ್ಯೆ ದಿನ ಬಳೆ  ತೊಟ್ಟು, ಸೀರೆ ಉಡುತ್ತಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹಿರಿಯ ಪುತ್ರ ಸೂರಜ್‌ ರೇವಣ್ಣನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಶದಲ್ಲಿಟ್ಟುಕೊಂಡಿದ್ದಾರೆ. ಸೂರಜ್ ರೇವಣ್ಣ...
ಸುದ್ದಿಹಾಸನ

ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ತೀವ್ರ ಮುಖಭಂಗ : ಕಾಂಗ್ರೇಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಭರ್ಜರಿ ಜಯಭೇರಿ – ಕಹಳೆ ನ್ಯೂಸ್

ಹಾಸನ : ಹಾಸನ ಲೋಕಸಭಾ ಚುನಾವಣಾ ಮತ ಏಣಿಕೆ ಮುಗಿದಿದ್ದು, ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸು. 1ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜಯಭೇರಿ ಬಾರಿಸಿದ್ದಾರೆ.  ...
ಬೆಂಗಳೂರುಸುದ್ದಿಹಾಸನ

ಪೆನ್ ಡ್ರೈವ್ ಪ್ರಕರಣ : “ನನ್ನ ವಿರುದ್ಧ ದೂರು ಕೊಟ್ಟವರು ಯಾರು..?” SITಯನ್ನು ಪ್ರಶ್ನಿಸಿದ ಪ್ರಜ್ವಲ್ ರೇವಣ್ಣ – ಕಹಳೆ ನ್ಯೂಸ್

ಬೆಂಗಳೂರು : ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡದೆ, ಎಸ್‍ಐಟಿ ಅಧಿಕಾರಿಗಳಿಗೆ ಮರು ಪ್ರಶ್ನೆ ಹಾಕುತಿದ್ದಾರೆ. ನನ್ನ ವಿರುದ್ಧ ದೂರು ಕೊಟ್ಟ ಮಹಿಳೆ ಯಾರು ಅನ್ನೊದೆ ನನಗೆ ಗೊತ್ತಿಲ್ಲ. ನಮ್ಮ ಮನೆಯಲ್ಲಿ ಎಷ್ಟು ಜನ ಕೆಲಸ ಮಾಡುತ್ತಾರೆ ಎನ್ನುವುದೂ ನನಗೆ ಗೊತ್ತಿಲ್ಲ. ತೋಟದ ಮನೆ, ಊರು, ಬೆಂಗಳೂರಿನಲ್ಲಿ ಕೆಲಸದವರಿದ್ದಾರೆ. ಈ ವೇಳೆ ಮನೆಯಲ್ಲಿರುವ ಕೆಲಸದವರು ಯಾರು ಅನ್ನೊದು ಗೊತ್ತಿಲ್ಲ. ನನ್ನ...
1 3 4 5 6 7 9
Page 5 of 9
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ