ಹಾಸನ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್
ಹಾಸನ: ಲೋಕಸಭಾ ಚುನಾವಣೆಗೆ (Lok Sabha Election) ನಾಮಪತ್ರ (Nomination) ಸಲ್ಲಿಕೆ ಕಾರ್ಯ ಆರಂಭಗೊಂಡಿದ್ದು, ಹಾಸನ (Hassan) ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿ ಸಿ.ಸತ್ಯಭಾಮಗೆ ಪ್ರಜ್ವಲ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಶಾಸಕರಾದ ಹೆಚ್‌ಡಿ ರೇವಣ್ಣ, ಎ.ಮಂಜು, ಹೆಚ್‌ಪಿ ಸ್ವರೂಪ್ ಪ್ರಕಾಶ್, ಸಿಎನ್ ಬಾಲಕೃಷ್ಣ ಉಪಸ್ಥಿತರಿದ್ದರು. ಇದಕ್ಕೂ ಮೊದಲು ಪ್ರಜ್ವಲ್ ರೇವಣ್ಣ ದೇವರ ಮೊರೆ ಹೋಗಿದ್ದು, ಹಾಸನ...