Sunday, January 19, 2025

ಹುಬ್ಬಳ್ಳಿ

ರಾಜ್ಯಸಂತಾಪಸುದ್ದಿಹುಬ್ಬಳ್ಳಿ

ಹುಬ್ಬಳ್ಳಿ ಕಲ್ಯಾಣ ನಗರದ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ – ಕಹಳೆ ನ್ಯೂಸ್

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರ ಕಲ್ಯಾಣ ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ರಘುವೀರಾನಂದ ಮಹಾರಾಜರು (60 ವ) ಸೋಮವಾರ (ಸೆ.23) ಬೆಳಗ್ಗೆ 10 ಗಂಟೆಗೆ ಸುಮಾರಿಗೆ ರಾಮಕೃಷ್ಣ ಚರಣದಲ್ಲಿ ಲೀನರಾದರು. ಶ್ರೀ ಸ್ವಾಮಿ ರಘುವೀರಾನಂದ ಮಹಾರಾಜರ ಪಾರ್ಥಿವ ಶರೀರವನ್ನು ಭಕ್ತರ ದರ್ಶನಕ್ಕೆಂದು ಆಶ್ರಮದ ಆವರಣದಲ್ಲಿ ಇಡಲಾಗಿದೆ. ಈ ಸಂದರ್ಭದಲ್ಲಿ ಧಾರವಾಡ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪರಮಪೂಜ್ಯ ವಿಜಯಾನಂದ ಸರಸ್ವತಿ, ಹುಬ್ಬಳ್ಳಿಯ ಸ್ವಾಮಿ ಬುದ್ಧಿಯೋಗಾನಂದಜಿ ಮಹಾರಾಜ, ತೇಜಸಾನಂದಜಿ...
ಕ್ರೈಮ್ರಾಜ್ಯಸುದ್ದಿಹುಬ್ಬಳ್ಳಿ

ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ – ಕಹಳೆ ನ್ಯೂಸ್

ಚಿತ್ರದುರ್ಗ: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ (IUDP) ಲೇಔಟ್ ನಿವಾಸಿ ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಚೇತನ ಪತಿ ಮಂಜುನಾಥ್‌ಗೆ ಕಿರುಕುಳ ನೀಡುತ್ತಿದ್ದರಂತೆ. ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ...
ಕ್ರೈಮ್ಸುದ್ದಿಹುಬ್ಬಳ್ಳಿ

‘ನಾನು ಮುಸ್ಲಿಂ, ಐ ಲವ್ ಯು, ನನ್ನ ಪ್ರೀತಿಸು’ – ಬಾಲಕಿಗೆ ಕಿರುಕುಳ ಕೊಟ್ಟ ಅಬ್ದುಲ್ ರಜಾಕ್ – ಕಹಳೆ ನ್ಯೂಸ್

ಹುಬ್ಬಳ್ಳಿ: ನಾನು ಮುಸ್ಲಿಂ, ಐ ಲವ್ ಯು ನಾನು ನಿನ್ನನ್ನು ಪ್ರೀತಿಸುತ್ತೇನೆ. ನೀನು ನನ್ನನ್ನು ಪ್ರೀತಿಸುತ್ತಿಯಾ ಎಂದು ಅಪ್ರಾಪ್ತ ಬಾಲಕಿಯ ಮೇಲೆ ಚೀಟಿ ಎಸೆದು ಹೋಗಿದ್ದ ಯುವಕನ ವಿರುದ್ಧ ಪ್ರಕರಣ ದಾಖಲಾಗಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಲಘಟಗಿ ತಾಲ್ಲೂಕಿನ ಹಿರೇಹೊನ್ನಳ್ಳಿ ಗ್ರಾಮದ 19 ವರ್ಷದ ಅಬ್ದುಲ್ ರಜಾಕ್ ಕೃತ್ಯ ಎಸಗಿದ ಯುವಕ. ಹೊಸೂರು ಬಸ್ ನಿಲ್ದಾಣದ ಬಳಿಯಲ್ಲಿ ಅಪ್ರಾಪ್ತ ಬಾಲಕಿ ತನ್ನ ಸಹೋದರಿಯ ಜೊತೆ ನಿಂತಾಗ ಆರೋಪಿ ಅಬ್ದುಲ್,...
ದಕ್ಷಿಣ ಕನ್ನಡಸುದ್ದಿಹುಬ್ಬಳ್ಳಿ

ಬೆಳ್ಳಂಬೆಳ್ಳಿಗ್ಗೆ ರೌಡಿ ಶೀಟರ್ ಗಳಿಗೆ ಶಾಕ್ ಕೊಟ್ಟ;ಇನ್ಸ್ಪೆಕ್ಟರ್ ಸಮಿಉಲ್ಲಾ-ಕಹಳೆ ನ್ಯೂಸ್

ಹುಬ್ಬಳ್ಳಿ:ಅಂಜಲಿ ಹತ್ಯೆ ಬಳಿಕ ಇದೀಗ ಹು-ಧಾ ಪೊಲೀಸ್ ಕಮಿಷನರೇಟ್ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದು ಬೆಳ್ಳಂಬೆಳ್ಳಿಗ್ಗೆ ರೌಡಿ ಶೀಟರ್ ಗಳಿಗೆ ಶಾಕ್ ಕೊಟ್ಟಿದ್ದಾರೆ.ನವನಗರ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ 40 ಕ್ಕೂ ಹೆಚ್ಚು ರೌಡಿ ಶೀಟರ್ ಗಳ ಮನೆ ಮೇಲೆ ಇನ್ಸ್ಪೆಕ್ಟರ್ ಸಮಿಉಲ್ಲಾ ತಂಡ ದಾಳಿಯನ್ನು ಮಾಡಿದೆ. ರೌಡಿ ಶೀಟರ್ ಗಳ ಮನೆ ಪರಿಶೀಲನೆ ನಡೆಸಿದ್ದು ಮನೆಯಲ್ಲಿ ಮಾರಕಾಸ್ತ್ರ ಇಡಲಾಗಿದೆಯೇ ಎಂದು ಪರಿಶೀಲನೆ ಮಾಡಲಾಯಿತು. ಈ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಸಮಿಉಲ್ಲಾ ರೌಡಿ...
ಕ್ರೈಮ್ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಬರ್ಬರ ಹತ್ಯೆ – ಕಹಳೆ ನ್ಯೂಸ್

ಧಾರವಾಡ: ಬಿಜೆಪಿ (BJP) ಧಾರವಾಡ ಜಿಲ್ಲಾ ಯುವ ಮೋರ್ಚಾ (Yuva Morcha) ಉಪಾಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ (Pravena Kammara) ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಡ ರಾತ್ರಿ ಪ್ರವೀಣ ಕಮ್ಮಾರನ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ...
ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಹಣೆಗೆ ಹಚ್ಚಿದ ತಿಲಕ ಅಳಿಸಿಕೊಂಡ ಸಿಎಂ, ಚರ್ಚೆಗೆ ಗ್ರಾಸವಾದ ಮುಖ್ಯಮಂತ್ರಿಗಳ ನಡೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವದ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಯುವಜನೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ಹಣೆಗೆ ಹಚ್ಚಿದ ತಿಲಕವನ್ನು ಅಳಿಸಿಕೊಂಡಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. 26ನೇ ರಾಷ್ಟ್ರೀಯ ಯುವಜನೋತ್ಸವ : ಯುವಜನೋತ್ಸವದ ಜನಪ್ರಿಯತೆಗೆ ದೇಸಿಯ ಕ್ರೀಡೆಗಳ ಮೆರಗು ಯುವಜನೋತ್ಸವಕ್ಕೆ ಆಗಮಿಸುವ ಜನನಾಯಕರಿಗೆ ಸ್ವಾಗತ...
ರಾಜ್ಯಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯ ಸಾರ್ವಜನಿಕ ಸ್ಥಳದಲ್ಲಿರುವ ಹಜರತ್ ಖಾದ್ರಿ ದರ್ಗಾ ತೆರವು ಕಾರ್ಯಾಚರಣೆ, 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಇಲ್ಲಿಯ ಭೈರಿದೇವರಕೊಪ್ಪದ ಸಾರ್ವಜನಿಕ ಸ್ಥಳದಲ್ಲಿರುವ ಹಜರತ್ ಸೈಯದ್ ಮಹಮ್ಮುದ್ ಶಾ ಖಾದ್ರಿ ದರ್ಗಾದ ಒಂದು ಭಾಗ ಹಾಗೂ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಚರಣೆ ಬುಧವಾರ ಬೆಳಿಗ್ಗೆ ಆರಂಭವಾಗಿದೆ. ದರ್ಗಾದ ಸುತ್ತಮುತ್ತ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕನ್ನಡ, ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಿಂದ 200 ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನೀಯೋಜಿಸಿ ಸೂಕ್ತ ಭದ್ರತೆ ನೀಡಲಾಗಿದೆ.ಮೂರು ಜೆಸಿಬಿ ಕಾರ್ಯಚರಣೆ ನಡೆಸಿದ್ದು, ಈಗಾಗಲೇ ದರ್ಗಾದ ಸುತ್ತಮುತ್ತಲಿನ...
ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿದ್ಧ ಎಂದ ಬಿ.ವೈ. ವಿಜಯೇಂದ್ರ – ಕಹಳೆ ನ್ಯೂಸ್

ಲಕ್ಷ್ಮೇಶ್ವರ : ಪಕ್ಷ ನೀಡಿರುವ ಉಪಾಧ್ಯಕ್ಷ ಸ್ಥಾನವನ್ನು ಸಂತೋಷದಿಂದಲೇ ನಿರ್ವಹಿಸುತ್ತಿದ್ದೇನೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಸೋಮವಾರ ಭೇಟಿ ನೀಡಿದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ಯಾವುದೇ ಉನ್ನತ ಸ್ಥಾನ ಸಿಗುತ್ತದೆಯೆಂಬ ನಿರೀಕ್ಷೆಯಲ್ಲಿರಲಿಲ್ಲ. ಇದನ್ನು ಉನ್ನತ ಸ್ಥಾನ ಎನ್ನುವುದಕ್ಕಿಂತ, ದೊಡ್ಡ ಜವಾಬ್ದಾರಿ ಎನ್ನುವುದು ಸೂಕ್ತ. ಅವರ ಮೂಲಕ ನನಗೆ ರಾಜ್ಯಾಧ್ಯಕ್ಷ...
1 3 4 5 6 7
Page 5 of 7