Tuesday, December 3, 2024

ಚಿಕ್ಕಮಂಗಳೂರು

ಉಡುಪಿಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಶಿಕ್ಷಣಸುದ್ದಿ

ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆ ; ಕುತೂಹಲ ಮೂಡಿಸಿದೆ ಡಾ. ಎಸ್ ಆರ್ ಹರೀಶ್ ಆಚಾರ್ಯ ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಮಂಗಳೂರು : ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಯುವುದು ಖಚಿತವಾದ ಹಿನ್ನಲೆಯಲ್ಲಿ ಬಿಜೆಪಿ, ಹಾಗೂ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದ, ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ಇಂದು ದಿನಾಂಕ 14.05.2024 ರಂದು ಮಧ್ಯಾಹ್ನ 3.30 ಕ್ಕೆ ನಗರದ ಹೋಟೆಲ್ ಒಷಿಯನ್ ಪರ್ಲ್ ಇಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆದಿರುವುದು ಕುತೂಹಲ ಮೂಡಿಸಿದೆ. ಬಿಜೆಪಿ ಟಿಕೆಟ್...
ಚಿಕ್ಕಮಂಗಳೂರುದಕ್ಷಿಣ ಕನ್ನಡಸುದ್ದಿ

ಕಾಫಿನಾಡು ಗಾಳಿಮಳೆಗೆ ಮರ ಬಿದ್ದು ಪಾದಚಾರಿ ಮಹಿಳೆ ಸಾವು; 3 ಮಂದಿಗೆ ಗಾಯ –ಕಹಳೆ ನ್ಯೂಸ್

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಹುತೇಕ ಕಡೆ ಭಾರೀ ಮಳೆಯಾಗುತ್ತಿದ್ದು, ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ಮರ ಬಿದ್ದು ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೊಪ್ಪ ಮೂಲದ ಸವಿತಾ (48) ಎಂಬವರು ಮೃತಪಟ್ಟ ದುರ್ದೈವಿ. ಸವಿತಾ ಅವರು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಅವರ ಮೈ ಮೇಲೆ ಮರ ಬಿದ್ದಿದೆ. ಭಾರೀ ಗಾಳಿ-ಮಳೆಗೆ ಮಹಿಳೆ ಮತ್ತು ಕಾರಿನ ಮೇಲೆ ಏಕಕಾಲಕ್ಕೆ ಮರ ಬಿದ್ದಿದೆ.ಕಾರಿನ ಮೇಲೆ ಮರ ಬಿದ್ದು ಕಾರಿನಲ್ಲಿದ್ದ ಮೂವರಿಗೂ ತೀವ್ರ ಗಾಯಗೊಂಡಿದ್ದಾರೆ. ಕಾರು...
ಚಿಕ್ಕಮಂಗಳೂರುಸುದ್ದಿ

ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ನಗದು ವಶ ಪಡೆದ ಪೊಲೀಸರು – ಕಹಳೆ ನ್ಯೂಸ್

ಚಿಕ್ಕಮಗಳೂರು: ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ. ಯಾವುದೇ ದಾಖಲೆ ಇಲ್ಲದೇ ನಿಯಮ ಉಲ್ಲಂಘಿಸಿ ಬಾಣಾವರಿಂದ ದೇವನೂರು ಗ್ರಾಮದಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಶಾಖೆಗೆ 45 ಲಕ್ಷ ನಗದು ಹಣವನ್ನು ಸಾಗಿಸಲಾಗುತ್ತಿತ್ತು. ಕಡೂರು ತಾಲೂಕಿನ ದೇವನೂರು ಗ್ರಾಮದ ಬಳಿಯ ಮಾಚಗೊಂಡನಹಳ್ಳಿ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಬ್ಯಾಗ್ ನಲ್ಲಿ 45 ಲಕ್ಷ ಪತ್ತೆಯಾಗಿದೆ. ಸದ್ಯ, ಪೆÇಲೀಸರು ಹಣವನ್ನು ವಶಕ್ಕೆ ಪಡೆದು ಮುಂದಿನ...
ಉಡುಪಿಚಿಕ್ಕಮಂಗಳೂರುದಕ್ಷಿಣ ಕನ್ನಡರಾಜಕೀಯಸುದ್ದಿ

ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಭೇಟಿ –ಕಹಳೆ ನ್ಯೂಸ್

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಇಂದು ದಿನಾಂಕ 26-03-2024 ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು....
ಚಿಕ್ಕಮಂಗಳೂರುಸುದ್ದಿ

ಶಿರಾಡಿ ಘಾಟಿಯಲ್ಲಿ ರಸ್ತೆಗುರುಳಿದ ಗ್ಯಾಸ್ ತುಂಬಿದ ಟ್ಯಾಂಕರ್ : ಸಂಚಾರ ಅಸ್ತವ್ಯಸ್ತ –ಕಹಳೆ ನ್ಯೂಸ್

ಸಕಲೇಶಪುರ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿ ಗ್ಯಾಸ್ ತುಂಬಿದ ಟ್ಯಾಂಕರ್ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಅದರಿಂದ ಗ್ಯಾಸ್ ಸೋರಿಕೆಯಾಗುತ್ತಿದೆ. ಬುಧವಾರ ಬೆಳಿಗ್ಗೆ ನೆದ ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಅಸುಪಾಸಿನ ಪರಿಸರದಲ್ಲಿ ಆತಂಕ ಮಡುಗಟ್ಟಿದೆ. ಸಕಲೇಶಪುರ ತಾಲ್ಲೂಕಿನ, ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯ ತಿರುವಿನಲ್ಲಿ ಚಾಲಕನ ಹತೋಟಿ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ ಎನ್ನುವುದು...
ಚಿಕ್ಕಮಂಗಳೂರುಶೃಂಗೇರಿಸುದ್ದಿ

ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣು –ಕಹಳೆ ನ್ಯೂಸ್

ಶೃಂಗೇರಿ: ಭಾರತೀಯ ಸೇನಾ ಪರೀಕ್ಷೆ ಯಲ್ಲಿ ಫೇಲ್ ಆದ ಹಿನ್ನಲೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿ ತಾಲ್ಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ. ಇದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ. ಡೆತ್ ನೋಟ್ ಬರೆದಿಟ್ಟು ಕಾರ್ತಿಕ್ ನೇಣಿಗೆ ಶರಣಾಗಿದ್ದಾನೆ. ಕಾರ್ತಿಕ್ ಸೇನೆಗೆ ಸೇರಬೇಕೆಂದು 2 ವರ್ಷದಿಂದ ನಿರಂತರ ಪ್ರಯತ್ನಿಸುತ್ತಿದ್ದ. ಸೇನಾ...
ಚಿಕ್ಕಮಂಗಳೂರುದಕ್ಷಿಣ ಕನ್ನಡಸುದ್ದಿ

ಚಾರ್ಮಾಡಿ: ಬೆಳ್ಳಂಬೆಳಗ್ಗೆ ಪ್ರತ್ಯಕ್ಷಗೊಂಡ ಒಂಟಿಸಲಗ : ಆತಂಕಗೊಂಡ ಜನತೆ – ಕಹಳೆ ನ್ಯೂಸ್

ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ನಾರಾಯಣ ಅವರ ತೋಟದಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದ ಘಟನೆ ಫೆ.28ರಂದು ನಡೆದಿದೆ. ಜನರು ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ....
1 2
Page 2 of 2