ಮುಡಾ ಕೇಸ್ ಕುರಿತು ‘ED’ ಇಂದ ಸಮನ್ಸ್ ಜಾರಿ ವಿಚಾರ : ಇಂದು ಹೈಕೋರ್ಟ್ ನಲ್ಲಿ ಸಿಎಂ ಪತ್ನಿ ರಿಟ್ ಅರ್ಜಿ ವಿಚಾರಣೆ-ಕಹಳೆ ನ್ಯೂಸ್
ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು. ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಅನ್ನು ಪ್ರಶ್ನಿಸಿ, ಹೈಕೋರ್ಟಿಗೆ ಸಿಎಂ...