ಉಡುಪಿಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ
ಉಡುಪಿ ಜ್ಞಾನಸುಧಾ : ರಸಪ್ರಶ್ನೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್
ಉಡುಪಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪ.ಪೂ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳಲ್ಲಿ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅನಮಯ ಯೊಗೀಶ್ ದಿವಾಕರ್ ಮತ್ತು ತನಿಷ್ಕಾ ಶೆಟ್ಟಿ...