Monday, March 31, 2025

ಮಂಡ್ಯ

ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ: ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಘಟಕದ ಅಧ್ಯಕ್ಷೆ ರಶ್ಮಿ ಶೆಟ್ಟಿ ಅಧ್ಯಕ್ಷತೆಯಲ್ಲಿ, ನಿಟಕಪೂರ್ವಾಧ್ಯಕ್ಷ ರಾಜೇಂದ್ರ ಕೆ. ಉಪಸ್ಥಿತಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು. ನೂತನ ಸಾಲಿನ ನಿಕಟಪೂರ್ವ ಅಧ್ಯಕ್ಷೆಯಾಗಿ ರಶ್ಮಿ ಶೆಟ್ಟಿ, ಕಾರ್ಯದರ್ಶಿಯಾಗಿ ಕಿಶೋರ್ ಆಚಾರ್ಯ, ಕೋಶಾಧಿಕಾರಿಯಾಗಿ ಜೀವಿತಾ ಯತೀಶ್ ಕರ್ಕೆರಾ, ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಶ್ರೀನಿವಾಸ ಅರ್ಬಿಗುಡ್ಡೆ, ಉಮೇಶ್ ಪೂಜಾರಿ, ಮನೋಜ್ ಕನಪಾಡಿ, ಕಿರಣ್, ವಚನ್ ಶೆಟ್ಟಿ,...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜ.12ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ 48ನೇ ವರ್ಷದ ವಾರ್ಷಿಕ ಭಜನೆ ಹಾಗೂ 45 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ –ಕಹಳೆ ನ್ಯೂಸ್

ಪೆರಾಜೆ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ ಜ.12ರಂದು 48ನೇ ವರ್ಷದ ವಾರ್ಷಿಕ ಭಜನೆ ಹಾಗೂ ಸಾಮೂಹಿಕ 45ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆಯಲ್ಲಿ ನಡೆಯಲಿದೆ. ಬೆಳಗ್ಗೆ 6.10ಕ್ಕೆ ಸೂರ‍್ಯೋದಯ ದೀಪೋಜ್ವಲನೆ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಮತ್ತು ಹಲವು ಭಜನಾ ಮಂಡಳಿ ಹಾಗೂ ಗ್ರಾಮಸ್ಥರಿಂದ ಭಜನಾ ಸೇವೆ ಆರಂಭವಾಗಲಿದೆ.ರಕ್ತೇಶ್ವರಿ ದೈವಕ್ಕೆ ತಂಬಿಲ ಮತ್ತು ಶ್ರೀ ವಿಷ್ಣುಮೂರ್ತಿ ದೇವರಿಗೆ...
ಬೆಂಗಳೂರುಮಂಡ್ಯರಾಜ್ಯಸುದ್ದಿ

ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ; ಟಿಪ್ಪು ಗೋಷ್ಠಿ ನಡೆಸಲು ಚಿಂತನೆ, ಕನ್ನಡ ದ್ರೋಹಿ, ಮತಾಂಧನ ಗೋಷ್ಠಿ ನಡೆಸಿದ್ರೆ ಎಚ್ಚರ ಎಂದ ಹಿಂದುಪರ ಸಂಘಟನೆಗಳು..!! – ಕಹಳೆ ನ್ಯೂಸ್

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelan) ಮಂಡ್ಯದಲ್ಲಿ (Mandy) ಡಿಸೆಂಬರ್‌ 20, 21, 22 ರಂದು ನಡೆಯಲಿದೆ. ಈ ಸಾಹಿತ್ಯ ಸಮ್ಮೇಳನದಲ್ಲಿ ಟಿಪ್ಪು ಗೋಷ್ಠಿ ನಡೆಸಬೇಕು ಎಂದು ಚಿಂತಕ, ಬರಹಗಾರ ಜಗದೀಶ್ ಕೊಪ್ಪ (Jagadeesh Koppa) ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಈ ವಿಚಾರವಾಗಿ ಜಗದೀಶ್ ಕೊಪ್ಪ ಅವರು ಮಂಡ್ಯದಲ್ಲಿ ಮಾತನಾಡಿ, ಮಂಡ್ಯ, ಮೈಸೂರು ಆಸ್ಥಾನಕ್ಕೆ ಟಿಪ್ಪು...
ದಕ್ಷಿಣ ಕನ್ನಡಪುತ್ತೂರುಮಂಡ್ಯಸುದ್ದಿ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಅ. 7 ರಂದು ಕನ್ನಡ ಜ್ಯೋತಿ ರಥಯಾತ್ರೆ ಪುತ್ತೂರಿಗೆ ಆಗಮನ – ಕಹಳೆ ನ್ಯೂಸ್

ಇದೇ ಬರುವ ಡಿಸೆಂಬರ್ 20, 21, 22, ರಂದು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಮ್ಮೇಳನದಲ್ಲಿ ಕನ್ನಡ ಪ್ರೇಮಿಗಳು ಭಾಗಿಯಾಗುವ ನಿಟ್ಟಿನಲ್ಲಿ ಕನ್ನಡ ಜ್ಯೋತಿ ಹೊತ್ತ ಕನ್ನಡ ಭುವನೇಶ್ವರಿಯ ರಥವು ಅ. 8ರಂದು ಪುತ್ತೂರಿಗೆ ಆಗಮಿಸಲಿದೆ. ಕಾರ್ಯಕ್ರಮದ ವಿವರ ಇಂತಿದೆ.. ಮಧ್ಯಾಹ್ನ 12 ಗಂಟೆಗೆ ಕಬಕ ವೃತ್ತದ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ರಥವನ್ನು ಸ್ವಾಗತಿಸಿ ಅಲ್ಲಿಂದ ಮೆರವಣಿಗೆ...
ಮಂಡ್ಯರಾಜಕೀಯರಾಜ್ಯಸುದ್ದಿ

ಮಂಡ್ಯ ಗಲಭೆ : ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್​ಗೆ ನಿರ್ಬಂಧ – ಕಹಳೆ ನ್ಯೂಸ್

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಉಂಟಾಗಿರುವ ಕೋಮುಗಲಭೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಗಣಪತಿ ಉತ್ಸವದ ಮೆರವಣಿಗೆ ವೇಳೆ ಬುಧವಾರ ರಾತ್ರಿ ಕೆಲವು ಜನರು ಕಲ್ಲು ತೂರಾಟ ನಡೆಸಿದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಸೃಷ್ಟಿಸಿದ್ದರು. ಬಳಿಕ ಮಚ್ಚು, ಲಾಂಗ್ ತೋರಿಸಿ, ಪೆಟ್ರೋಲ್ ಬಾಂಬ್ ಕೂಡ ಎಸೆದಿದ್ದರು. ಈ ಕೃತ್ಯಕ್ಕೆ ಶ್ರೀರಾಮ ಸೇನೆಯ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿ, ತಪ್ಪಿಸ್ಥರಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದರು. ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮಂಡ್ಯರಾಜಕೀಯರಾಜ್ಯಸುದ್ದಿ

‘ಯಾವತ್ತೂ ನನಗಾಗಿ ಟಿಕೆಟ್ ಕೊಡಿ ಎಂದು ಲಾಬಿ ಮಾಡಿಲ್ಲ, ಬಿಜೆಪಿಯೇ ಮಂಡ್ಯ ಟಿಕೆಟ್ ಉಳಿಸಿಕೊಳ್ಳಬೇಕು ಎಂದು ಕೇಳಿದ್ದಾರೆ ‘ ; ಸಂಸದೆ ಸುಮಲತಾ ಅಂಬರೀಶ್‌ – ಕಹಳೆ ನ್ಯೂಸ್

ಮಂಡ್ಯ : ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ. ಬಿಜೆಪಿಗೆ ಮಂಡ್ಯ ಉಳಿಸಿಕೊಂಡರೆ ಪಕ್ಷ ಕಟ್ಟಲು ಸಹಕಾರಿಯಾಗಿದ್ದು, ನಾನು ಯಾವತ್ತೂ ನನಗಾಗಿ ಟಿಕೆಟ್ ಕೊಡಿ ಎಂದು ಲಾಬಿ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಸೇರ್ಪಡೆಗೆ ತಾಂತ್ರಿಕವಾಗಿ ಅಡ್ಡಿಯಾಗಿದೆ. ಆ ಕಾರಣಕ್ಕಾಗಿ ನಾನು ಬಾಹ್ಯ ಬೆಂಬಲ ನೀಡಿದ್ದು, ಇದು ಬಿಜೆಪಿ ರಾಷ್ಟ್ರೀಯ ನಾಯಕರೆ ನನಗೆ ಹೇಳಿದ್ದಾರೆ. ನಾನು ಮೋದಿ ಹಾಗೂ ಜೆ.ಪಿ‌.ನಡ್ಡಾ ಅವರನ್ನು ಭೇಟಿಯಾದಾಗಲೂ...
ಕ್ರೈಮ್ಮಂಡ್ಯರಾಜ್ಯಸುದ್ದಿ

ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ಆಕ್ಟೀವ್ ಆಗಿದ್ದ ಶಿಕ್ಷಕಿ ; ಸಾವಿನ ಸುತ್ತ ಅನುಮಾನಗಳ ಹುತ್ತ! – ಕಹಳೆ ನ್ಯೂಸ್

ಮಂಡ್ಯ: ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಶಿಕ್ಷಕಿ (Teacher) ದೀಪಿಕಾ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ರೀಲ್ಸ್‌ ಮಾಡಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ (Social Media) ಫುಲ್‌ ಆಕ್ಟೀವ್‌ ಆಗಿದ್ದ ಶಿಕ್ಷಕಿ ಇದ್ದಕ್ಕಿದ್ದಂತೆ ಶವವಾಗಿ ಪತ್ತೆಯಾಗಿದ್ದು, ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಅಲ್ಲದೇ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಯಾರೋ ದುಷ್ಕರ್ಮಿಗಳು ಕೊಲೆಗೈದು ಮೃತದೇಹ ಹೂತಿಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಏನಿದು ಘಟನೆ? ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು (Women)...
ದಕ್ಷಿಣ ಕನ್ನಡಮಂಡ್ಯಸುದ್ದಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು ; ವಿಶ್ವ ಹಿಂದೂ ಪರಿಷದ್ ಖಂಡನೆ, ಸರಕಾರದ ವಿರುದ್ಧ ಶರಣ್ ಪಂಪ್ವೆಲ್ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು : ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ ಪ್ರಭಾಕರ ಭಟ್ ರವರ ಮೇಲೆ ಕೇಸು ದಾಖಲಿಸಿದ್ದು ಖಂಡನೀಯ. ತ್ರಿವಳಿ ತಲಾಕ್ ನಿಷೇಧದಿಂದ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯ ಹಕ್ಕು ಕೇಂದ್ರ ಸರಕಾರ ನೀಡಿದನ್ನು ತನ್ನ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ, ಆದರೆ ಪ್ರಭಾಕರ್ ಭಟ್ ಮೇಲೆ ಕೇಸು ದಾಖಲಿಸುವ ಮೂಲಕ ಸಂಘ ಮತ್ತು ಹಿಂದೂ ಸಂಘಟನೆಗಳನ್ನು ಧಮನಿಸುವ ಸಂಚು ಇದಾಗಿದ್ದು, ಸಿದ್ದರಾಮಯ್ಯ...
1 3 4 5 6 7 8
Page 5 of 8
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ