Sunday, January 19, 2025

ಮಂಡ್ಯ

ಮಂಡ್ಯರಾಜಕೀಯರಾಷ್ಟ್ರೀಯಸುದ್ದಿ

” ನೀವು ಬಿಕಿನಿಯನ್ನು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್‌ನಲ್ಲಿ ಧರಿಸುತ್ತೀರ. ಅದನ್ನು ಶಾಲೆಯಲ್ಲಿ ಬಳಸಲು ಸಾಧ್ಯವಿಲ್ಲ ಅಲ್ಲವೇ? ” ಹಿಜಾಬ್- ಕೇಸರಿ ಶಾಲು ವಿವಾದ: ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಸಂಸದೆ ಸುಮಲತಾ ತಿರುಗೇಟು – ಕಹಳೆ ನ್ಯೂಸ್

ನವದೆಹಲಿ, ಫೆಬ್ರವರಿ 10: ಉಡುಪಿ ಕಾಲೇಜಿನಲ್ಲಿ ಶುರುವಾದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕರ್ನಾಟಕದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ಅಲ್ಲದೇ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ವಿದ್ಯಾರ್ಥಿಗಳ ನಡುವೆ ಶುರುವಾದ ವಿವಾದ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಹಲವು ನಾಯಕರು ಕೇಸರಿ ಶಾಲು ಹಾಗೂ ಹಿಜಾಬ್ ಪರ-ವಿರೋಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸದ್ಯ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ತೀರ್ಪು ಬರುವುದನ್ನು ಎಲ್ಲರೂ...
ಕ್ರೈಮ್ಮಂಡ್ಯರಾಜ್ಯಸುದ್ದಿ

ಮಂಡ್ಯದಲ್ಲಿ ಭೀಕರ ಹತ್ಯೆ ಪ್ರಕರಣ : ತಂಗಿಯ ಗಂಡನ ಮೇಲಿನ ವ್ಯಾಮೋಹ, ವಿವಾಹೇತರ ಸಂಬಂಧ, ತಂಗಿ ಹಾಗೂ ಮಲಗಿದ್ದ ನಾಲ್ವರು ಮಕ್ಕಳನ್ನು ಕೊಂದ ಅಕ್ಕ – ಕಹಳೆ ನ್ಯೂಸ್

ಮಂಡ್ಯ: ಸಕ್ಕರೆ ನಾಡು ಮಂಡ್ಯವನ್ನು ಬೆಚ್ಚಿಬೀಳಿಸಿದ ನಾಲ್ವರು ಮಕ್ಕಳು ಸೇರಿ ಐವರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಐವರನ್ನು ಕೊಂದಿದ್ದು ಯಾರೋ ಅಪರಿಚಿತರಲ್ಲ ದೊಡ್ಡಪ್ಪನ ಮಗಳಿಂದಲೇ ರಣಭೀಕರ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ತಂಗಿಯ ಗಂಡನ ಮೇಲಿನ ವ್ಯಾಮೋಹಕ್ಕೆ ಆಕೆಯನ್ನು ಕೊಲೆ ಮಾಡಿದ್ದಲ್ಲದೆ, ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಉಳಿದ ನಾಲ್ವರು ಮಕ್ಕಳನ್ನು ಪಾತಕಿ ಹತ್ಯೆಗೈದಿದ್ದಾಳೆ. ಆರೋಪಿ ಲಕ್ಷ್ಮಿ (30) ಹಾಗೂ ಕೊಲೆಯಾದ ಲಕ್ಷ್ಮಿ (26) ಗಂಡ ಗಂಗಾರಾಮ್ ಜತೆ...
ಮಂಡ್ಯ

ಕೆಸರು ಗದ್ದೆಗಿಳಿದು ಭತ್ತ ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ- ಕಹಳೆ ನ್ಯೂಸ್

ಮಂಡ್ಯ: ಕೇಂದ್ರ ಸಂಪುಟದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಸಚಿವೆ ಶೋಭಾ ಕರಂದ್ಲಾಜೆಯವರು ಕರ್ನಾಟಕದಲ್ಲಿ 'ಜನಾಶೀರ್ವಾದ ಯಾತ್ರೆ' ಕೈಗೊಂಡಿದ್ದಾರೆ. ಈ ಪ್ರಯುಕ್ತ ಮಂಡ್ಯಕ್ಕೆ ಭೇಟಿ ನೀಡಿ ಶೋಭಾ ಕರಂದ್ಲಾಜೆಯವರು ಮಂಡ್ಯ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಭತ್ತದ ಗದ್ದೆಗಿಳಿದು ರೈತರೊಂದಿಗೆ ಭತ್ತ ನಾಟಿ ಮಾಡಿದರು. ಈ ಸಂದರ್ಭದಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು, 'ಶೋಭಕ್ಕಂಗೆ ಜೈ' ಎಂದು ಜೈಕಾರ ಕೂಗಿದರು. ನಂತರ ನಾಟಿ ಯಂತ್ರ ಚಲಾಯಿಸಿದ...
ಮಂಡ್ಯಸುದ್ದಿ

ಹೆಲ್ಮೆಟ್ ಧರಿಸದ ಬೈಕ್​ ಸವಾರನಿಗೆ ದಂಡ ಹಾಕಿದ ಎಸ್​ಐಗೆ ನಡುರಸ್ತೆಯಲ್ಲೇ ಎಸಿ, ತಹಸೀಲ್ದಾರ್ ಅವಾಜ್​! ವಿಡಿಯೋ ವೈರಲ್-ಕಹಳೆ ನ್ಯೂಸ್

ಮಂಡ್ಯ:ಹೆಲ್ಮೆಟ್​ ಹಾಕದೆ ಬೈಕ್​ನಲ್ಲಿ ಬಂದ ಕಂದಾಯ ಇಲಾಖೆ ಸಿಬ್ಬಂದಿಗೆ ದಂಡ ಹಾಕಿದ ಸಬ್​ಇನ್​ಸ್ಪೆಕ್ಟರ್​ಗೆ ನಡು ರಸ್ತೆಯಲ್ಲೇ ನಿಂತು ಎಸಿ ಮತ್ತು ತಹಸೀಲ್ದಾರ್ ಅವಾಜ್​ ಹಾಕಿರುವ ವಿಡಿಯೋ ವೈರಲ್​ ಆಗಿದೆ. ಇನ್ನುಂದೆ ಕಂದಾಯ ಇಲಾಖೆ ಸಿಬ್ಬಂದಿಗೆ ದಂಡ ಹಾಕದಂತೆ ಪೊಲೀಸರಿಗೆ ಎಸಿ ಶಿವಾನಂದಮೂರ್ತಿ, ತಹಸೀಲ್ದಾರ್ ಕುಂಞ ಅಹಮದ್ ವಾರ್ನಿಗ್​ ಮಾಡಿರುವ ಘಟನೆ ನಾಗಮಂಗಲದಲ್ಲಿ ಸಂಭವಿಸಿದೆ. ನಾಗಮಂಗಲ ಟೌನ್ ಪೊಲೀಸ್ ಠಾಣೆ ಎಸ್‌ಐ ರವಿಶಂಕರ್ ನೇತೃತ್ವದ ತಂಡ ವಾಹನ ತಪಾಸಣೆ ಮಾಡುತ್ತಿದ್ದರು, ವೇಳೆ...
ಮಂಡ್ಯ

ಮಂಡ್ಯ ನಗರದ ಕಲ್ಲಹಳ್ಳಿ ಬಡಾವಣೆಯಲ್ಲಿ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಬಾಲಕನ ಹತ್ಯೆ-ಕಹಳೆ ನ್ಯೂಸ್

ಮಂಡ್ಯ : ನಗರದ ಕಲ್ಲಹಳ್ಳಿ ಬಡಾವಣೆಯಲ್ಲಿ ಎಪ್ರಿಲ್ 14ರಂದು ಪ್ರೇಮ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಬಾಲನೋರ್ವನನ್ನು ಗಂಭೀರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಕಲ್ಲಹಳ್ಳಿಯ 17 ವರ್ಷದ ಬಾಲಕ ಅದೇ ಬಡಾವಣೆಯ ಬಾಲಕಿಯೋರ್ವಳನ್ನು ಪ್ರೀತಿಸುತ್ತಿದ್ದ. ಈ ಬಗ್ಗೆ ವಿಷಯ ತಿಳಿದ ಬಾಲಕಿಯ ಮನೆಯವರು ಬುಧವಾರ ರಾತ್ರಿ ಬಾಲಕನನ್ನು ಮನೆಗೆ ಕರೆದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಬಾಲಕ ಗಂಭೀರ ಗಾಯಗೊಂಡಿದ್ದು, ಆತನಿಗೆ ಮುಂಜಾನೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ...
ಮಂಡ್ಯ

ಅಕ್ರಮ ಸಂಬಂಧವನ್ನು ಪ್ರಶ್ನಿಸಿದಕ್ಕೆ ವೃದ್ಧೆಯನ್ನು ಕೊಡಲಿಯಿಂದ ಕೊಚ್ಚಿಕೊಂದ ಯುವಕ-ಕಹಳೆ ನ್ಯೂಸ್

ಮಂಡ್ಯ : ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ಸೊಸೆಯ ಅಕ್ರಮ ಸಂಬಂಧದ ಬಗ್ಗೆ ಯುವಕನ ಜೊತೆಗೆ ಜಗಳವಾಡಿದ ವೃದ್ಧೆಯೊಬ್ಬರನ್ನು ಅದೇ ಯುವಕ ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ನಡೆದಿದೆ. 55 ವರ್ಷ ವಯಸ್ಸಿನ ದೊಡ್ಡತಾಯಮ್ಮ ಹತ್ಯೆಯಾದ ವೃದ್ಧೆಯಾಗಿದ್ದು, ದೊಡ್ಡತಾಯಮ್ಮ ಅವರ ಸೊಸೆ ಮತ್ತು ವಾಸು ಎಂಬ ಅದೇ ಗ್ರಾಮದ ಯುವಕನಿಗೆ ದೈಹಿಕ ಸಂಬಂಧ ಇತ್ತು ಎಂದು ಆರೋಪಿಸಿ ದೊಡ್ಡತಾಯಮ್ಮ, ವಾಸು ಜೊತೆಗೆ ಜಗಳವಾಡಿದ್ದಾರೆ....
ಮಂಡ್ಯ

ಮಲ್ಲಿಕಾರ್ಜುನ ಖರ್ಗೆ ಅವರು ಎಂದೂ ಕೂಡಾ ಅಹಿಂದ ಹೋರಾಟ ಮಾಡಿಲ್ಲ- ಸಿದ್ದರಾಮಯ್ಯ-ಕಹಳೆ ನ್ಯೂಸ್

ಮಂಡ್ಯ : ವಿಪಕ್ಷ ನಾಯಕ ಸಿದ್ದರಾಮಯ್ಯ , ಮಲ್ಲಿಕಾರ್ಜುನ ಖರ್ಗೆ ಅವರು ಎಂದೂ ಕೂಡಾ ಅಹಿಂದ ಹೋರಾಟ ಮಾಡಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆಯಿಂದ ಇಬ್ಬರು ಕಾಂಗ್ರೆಸ್ ನಾಯರ ನಡುವಿನ ಶೀತಲ ಸಮರ ಬೀದಿಗೆ ಬಂದಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಪುನಃ ಯಾವುದೂ ಸರಿ ಇಲ್ಲ ಎನ್ನುವುದು ಸಾಬೀತಾಗಿದೆ. ಅಹಿಂದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಸಿದ್ದರಾಮಯ್ಯ ಅವರು, ಪ್ರತಿಯೋರ್ವರೂ ಕೂಡಾ ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ...
ಮಂಡ್ಯ

ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ; ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ-ಕಹಳೆ ನ್ಯೂಸ್

ಮಂಡ್ಯ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಹಣಕಾಸು ವ್ಯವಹಾರವೊಂದರಲ್ಲಿ ಸಿಲುಕಿ, ಸಿಸಿಬಿ ವಿಚಾರಣೆಗೆ ಒಳಪಟ್ಟಿರುವ ಸ್ಯಾಂಡಲ್‍ವುಡ್ ನಟಿ ರಾಧಿಕಾ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಇಂದು ಶ್ರೀರಂಗಪಟ್ಟಣದ ನೇರಳೆಕೆರೆ ಗ್ರಾಮಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಬಳಿ, ರಾಧಿಕಾಗೆ ಸಿಸಿಬಿ ನೋಟಿಸ್ ಬಂದಿರುವ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡುತ್ತಿದ್ದಂತೆ, ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟೇ ಅಲ್ಲ, ನನಗೆ ಸಂಬಂಧಪಡದ ವಿಚಾರ ಕೇಳಲೇಬೇಡಿ ಎನ್ನುತ್ತ ಅಲ್ಲಿಂದ ಹೊರಟೇಹೋದರು....
1 5 6 7 8
Page 7 of 8