ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಬಯರ್ಥಿ ಯದವೀರ್ ಒಡೆಯರ್ ಗೆ ಭಾರೀ ಮುನ್ನಡೆ – ಕಹಳೆ ನ್ಯೂಸ್
ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್ಗೆ 1,64,337 ಮತಗಳನ್ನು ಪಡೆದ್ರೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದಿದ್ದು ಯದುವೀರ್ 35467 ಮತಗಳ ಮುನ್ನಡೆ ಸಾಧಿಸಿದ್ದಾರೆ. ಇನ್ನು...