ಹುಬ್ಬಳ್ಳಿಯ ಸಾರ್ವಜನಿಕ ಸ್ಥಳದಲ್ಲಿರುವ ಹಜರತ್ ಖಾದ್ರಿ ದರ್ಗಾ ತೆರವು ಕಾರ್ಯಾಚರಣೆ, 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ – ಕಹಳೆ ನ್ಯೂಸ್
ಹುಬ್ಬಳ್ಳಿ: ಇಲ್ಲಿಯ ಭೈರಿದೇವರಕೊಪ್ಪದ ಸಾರ್ವಜನಿಕ ಸ್ಥಳದಲ್ಲಿರುವ ಹಜರತ್ ಸೈಯದ್ ಮಹಮ್ಮುದ್ ಶಾ ಖಾದ್ರಿ ದರ್ಗಾದ ಒಂದು ಭಾಗ ಹಾಗೂ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಚರಣೆ ಬುಧವಾರ ಬೆಳಿಗ್ಗೆ ಆರಂಭವಾಗಿದೆ. ದರ್ಗಾದ ಸುತ್ತಮುತ್ತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕನ್ನಡ, ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಿಂದ 200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನೀಯೋಜಿಸಿ ಸೂಕ್ತ ಭದ್ರತೆ ನೀಡಲಾಗಿದೆ.ಮೂರು ಜೆಸಿಬಿ ಕಾರ್ಯಚರಣೆ ನಡೆಸಿದ್ದು, ಈಗಾಗಲೇ ದರ್ಗಾದ ಸುತ್ತಮುತ್ತಲಿನ...