ಸಾಧಕ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನ-ಕಹಳೆ ನ್ಯೂಸ್
ಪುತ್ತೂರು :ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಹಲವಾರು ರಾಂಕ್ ಗಳನ್ನು ಬಾಚಿಕೊಳ್ಳುವುದರೊಂದಿಗೆ ಉತ್ತಮ ಸಾಧನೆಯನ್ನು ಮೆರೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನವನ್ನು ಮಾಡಲಾಯಿತು. ಕಾಲೇಜು ಆಡಳಿತಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆಯನ್ನು ಸಲ್ಲಿಸುತ್ತಾ, ನಿರಂತರವಾದ ಶ್ರಮ, ಸಾಧನೆ ನಮ್ಮನ್ನು ಶಿಖರಕ್ಕೆ...