ಮಂಗಳೂರು ಏರ್‌ಪೋರ್ಟ್‌ಗೆ ‘ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ‘ ಸ್ಥಾನಮಾನ ನೀಡಿ; ದ.ಕ. ಸಂಸದ ಕ್ಯಾ. ಚೌಟ ಅವರಿಂದ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡುಗೆ ಮನವಿ-ಕಹಳೆ ನ್ಯೂಸ್
ಮಂಗಳೂರು :ಗಲ್ಫ್ ಸೇರಿದಂತೆ ಯುರೋಪ್ ಹಾಗೂ ಆಗ್ನೇಯ ಏಷ್ಯಾ ದೇಶಗಳಿಂದ ಹೆಚ್ಚಿನ ನೇರಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಸೇವೆ ಒದಗಿಸುವ ಹಿನ್ನಲೆಯಲ್ಲಿ ಮಂಗಳೂರು ಏರ್‌ಪೋರ್ಟ್‌ಗೆ “ಪಾಯಿಂಟ್ ಆಫ್ ಕಾಲ್ ಸ್ಟೇಟಸ್’ ಮಾನ್ಯತೆ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸಂಸದ ಕ್ಯಾ. ಚೌಟ ಅವರು, ಸಚಿವರನ್ನು ಖುದ್ದು ಭೇಟಿ...