ರಾಜ್ಯ ಮಟ್ಟದ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಬೆಥನಿ ಪ್ರೌಢ ಶಾಲೆಗೆ ದ್ವಿತೀಯ ಸ್ಥಾನ -ಕಹಳೆ ನ್ಯೂಸ್
ಪುತ್ತೂರು : ಕರ್ನಾಟಕ ಸರಕಾರ, ರೂರಲ್ ಪ್ರೌಢ ಶಾಲೆ, ರೂರಲ್ ಪದವಿ ಪೂರ್ವ ಕಾಲೇಜು ಹಾಗೂ ರೂರಲ್ ಡಿಗ್ರಿ ಕಾಲೇಜು ಇವರ ಸಹಭಾಗಿತ್ವದಲ್ಲಿ ಜನವರಿ 9 ಮತ್ತು 10 ರಂದು ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ 17 ರ ವಯೋಮಾನದ ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪಾಂಗ್ಳಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದ್ವಿತೀಯ ಸ್ಥಾನ ಪಡೆದಿದೆ. ತಂಡದಲ್ಲಿ ಭಾವಹಿಸಿದ ವಿಧ್ಯಾರ್ಥಿಗಳಾದ 8ನೇ ತರಗತಿಯ ಹನಾ...