Recent Posts

Sunday, January 19, 2025

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 180 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಎಂಟು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು, ಜು. 24 : ದ.ಕ. ಜಿಲ್ಲೆಯಲ್ಲಿ ಮತ್ತೆ 180 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 4394ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಶುಕ್ರವಾರದಂದು 125 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಒಟ್ಟು 187 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 2300 ಮಂದಿ ಪ್ರಸ್ತುತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ಸಂಪರ್ಕದಿಂದ 56ಯಲ್ಲಿ ಸೋಂಕು ಪತ್ತೆಯಾಗಿದೆ. 68 ಮಂದಿಯಲ್ಲಿ ಐಎಲ್ ಐ ಪ್ರಕರಣಗಳು ದೃಢಪಟ್ಟಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ; ಜನರ ಕುತೂಹಲದ ಕೇಂದ್ರಬಿಂದುವಾದ ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ  ದೇವಸ್ಥಾನದ ನಾಗನಕಟ್ಟೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ (ಜುಲೈ 24); ನಾಗರಪಂಚಮಿ ಹಬ್ಬ ಸಮೀಪಿಸುತ್ತಿದ್ದು ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯಲ್ಲೊಂದು ಬಳ್ಳಿಯೊಂದು ನಾಗನ ರೂಪದಲ್ಲಿ ಹಡೆ ಎತ್ತಿ ನಿಂತಿರುವಂತೆ ಕಂಡು‌ಬಂದಿದೆ. ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ ಬ್ರಹ್ಮಲಿಂಗೇಶದವರ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರುತ್ತಿರುವ ನಾಗನ ಕಲ್ಲಿಗೆ ಈ ಬಳ್ಳಿ ಸುತ್ತುಹಾಕಿಕೊಂಡು ಬೆಳೆದಿದೆ. ನೋಡಲು ಸರ್ಪವೊಂದು ಹೆಡೆ ಎತ್ತಿ ನಿಂತಿರುವ ರೀತಿಯಲ್ಲಿ ಇಂದು ಕಂಡುಬರುತ್ತಿದ್ದು,ಬಳ್ಳಿಯ ಈ ವಿಶೇಷತೆಯನ್ನು ನೋಡಲು ಜನ ಇದೀಗ ಈ ನಾಗನ ಕಟ್ಟೆಗೆ ಬರಲಾರಂಭಿಸಿದ್ದಾರೆ. ಬುಡದಿಂದ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 218 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಏಳು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 218 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ 162 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ಐದು ಮಂದಿ ಸಾವನ್ನಪ್ಪಿದ್ದರು. ಆದರೆ, ಇಂದು‌ ಏಳು ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಏಳು ಕೊರೋನಾ‌ದಿಂದ ಸಾವು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ದಕ್ಷಿಣ ಕನ್ನಡರಾಜಕೀಯರಾಜ್ಯ

‘ಕಾಮಾಲೆ ಕಣ್ಣಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ’ ; ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ವ್ಯಂಗ್ಯ – ಕಹಳೆ ನ್ಯೂಸ್

ಬೆಂಗಳೂರು‌, ಜು 23 : ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಅವರು ವ್ಯಂಗ್ಯ ಮಾಡಿದ್ದಾರೆ.   ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಆರೋಪ ಮಾಡುವಾಗ ಸರಿಯಾದ ದಾಖಲೆ ಕೊಡಬೇಕಿತ್ತು. ಅವರು ಹೇಳಿರುವಷ್ಟು ಪ್ರಮಾಣದ ವೈದ್ಯಕೀಯ ಪರಿಕರಗಳ ಖರೀದಿಯೇ ಆಗಿಲ್ಲ. ಅಗತ್ಯಕ್ಕೆ ತಕ್ಕ ಖರೀದಿ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಹಿಂದೂ ದೇವರ ಅವಹೇಳನ ಮಾಡಿದ್ದ ಆರೋಪ ಹೊತ್ತ ಬಿಜೆಪಿ ಮುಖಂಡ ಮುರುಗೇಶ್ ನಿರಾಣಿ ವಿರುದ್ಧ ಮಂಗಳೂರಿನಲ್ಲಿ ಬಜರಂಗದಳ ದೂರು – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಹಿಂದೂ ದೇವರ ಅವಹೇಳನ ನಡೆಸಿದ್ದಾರೆಂದು ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತ ಶರತ್ ಕುಲಾಲ್ ಎಂಬವರು‌ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಲ್ಲೇನಿದೆ? ನಾನು ಹಿಂದೂ ಧರ್ಮದ ಸಂಸ್ಕಾರದಲ್ಲಿ ಹುಟ್ಟಿದ್ದು ಹಿಂದೂ ಸಂಸ್ಕಾರದಲ್ಲಿ ನನ್ನ ಜೀವನವನ್ನು ನಡೆಸಿಕೊಂಡು ಬರುತ್ತಿದ್ದೇನೆ , ನಾನು ಶ್ರೀರಾಮ, ಶ್ರೀಕೃಷ್ಣ , ಈಶ್ವರ, ಚಂಡಿಚಾಮುಂಡಿ ದೇವತೆಗಳನ್ನು ಆರಾಧಿಸಿಕೊಂಡು ಬರುತ್ತಾ , ಹಿಂದೂ ಧರ್ಮ ಸಂಸ್ಕೃತಿ ಹಾಗು ಸಂಸ್ಕಾರಗಳನ್ನು ಕೊಡುತ್ತ ಹಾಗು ತಮ್ಮ ಜೀವನವನ್ನೇ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 162 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಮತ್ತೆ ಐವರು ಬಲಿ – ಕಹಳೆ ನ್ಯೂಸ್

ಮಂಗಳೂರು, ಜು. 22 : ದ.ಕ. ಜಿಲ್ಲೆಯಲ್ಲಿ ಬುಧವಾರ ಮತ್ತೆ 162 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3996ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಮತ್ತೆ 69 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆ ಮೂಲಕ ಒಟ್ಟು 1744 ಮಂದಿ ಕೊರೊನಾದಿಂದ ಗುಣಮುಖರಾದಂತಾಗಿದೆ. ಸದ್ಯ 2160 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಪ್ರಾಥಮಿಕ ಸಂಪರ್ಕದಿಂದ 13 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 70 ಐ ಎಲ್ ಐ, 18 ಸಾರಿ ಪ್ರಕರಣಗಳಾಗಿದೆ. ಅಂತರಾಜ್ಯ ಪ್ರಯಾಣದಿಂದ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 149 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಮತ್ತೆ ಐವರು ಬಲಿ – ಕಹಳೆ ನ್ಯೂಸ್

ಮಂಗಳೂರು, ಜು 21 : ದ.ಕ. ಜಿಲ್ಲೆಯಲ್ಲಿ ಮತ್ತೆ 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮತ್ತೆ ಐವರು ಕೊರೋನಾ‌ದಿಂದ ಸಾವು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

” ಜೈ ಭಜರಂಗಿ ” – ಪುತ್ತೂರಿನ ಆಸ್ಪತ್ರೆಯಿಂದ ಪರಾರಿಯಾದ ಕೊರೊನಾ ಶಂಕಿತ ವ್ಯಕ್ತಿಯನ್ನು ಹಿಡಿದು ಆಸ್ಪತ್ರೆಗೆ ಮರು ದಾಖಲಿಸಿದ ಬಜರಂಗದಳ ಕಾರ್ಯಕರ್ತರು – ಕಹಳೆ ನ್ಯೂಸ್

ಪುತ್ತೂರು : ಸರಕಾರಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೋರೋನಾ ಶಂಕಿತ ವ್ಯಕ್ತಿಯನ್ನು ಹಿಡಿದು ಬಜರಂಗದಳ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಿಸಿದ್ದಾರೆ. ನಗರದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋರೋನಾ ಶಂಕಿತ ವ್ಯಕ್ತಿ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪುತ್ತೂರು ನಗರದ ತಾಲೂಕು ಆಫೀಸ್ ರಸ್ತೆ ಬದಿ ತಿರುಗಾಡಿಕೊಂಡು ಬಿದ್ದಿದ್ದ ಇದರ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಕಾರ್ಯಪ್ರವೃತರಾದ ಪುತ್ತೂರು ಬಜರಂಗದಳ ಕಾರ್ಯಕರ್ತರು ಪಿಪಿಟಿ ಕಿಟ್ ಧರಿಸಿ ವ್ಯಕ್ತಿಯನ್ನು ಅಂಬುಲೆನ್ಸ್ ಮೂಲಕ ಪುತ್ತೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿಂದ ವ್ಯಕ್ತಿಯನ್ನು...
1 497 498 499 500 501 512
Page 499 of 512