ಪುತ್ತೂರಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಹುತಾತ್ಮ ಯೋಧರಿಗೆ ನಮನ ; ಹಣತೆ ಹಚ್ಚಿ, ತಾಯಿ ಭಾರತಮಾತೆಗೆ ಪುಷ್ಪಾರ್ಚನೆ – ಕಹಳೆ ನ್ಯೂಸ್
ಪುತ್ತೂರು: ಲಾಡಕ್‌ನ ಗಡಿಯಲ್ಲಿ ಹುತಾತ್ಮರದ ಯೋಧರಿಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಹಣತೆ ಹಚ್ಚಿ, ಭಾರತ ಮಾತೆಯ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಕಾರ್ಯಕ್ರಮ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಜೂ. 18ರಂದು ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ನಗರ ಮಂಡಲದ ಅಧ್ಯಕ್ಷ ಪಿ. ಜಿ. ಜಗನ್ನಿವಾಸ್ ರಾವ್ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್...