ಆತ್ಮಸ್ಥೈರ್ಯದಿಂದ ಕೊರೊನಾ ಗೆದ್ದುಬಂದ ಹಿರಿಯ ರಾಜಕೀಯ ಧುರೀಣ ಜನಾರ್ದನ ಪೂಜಾರಿ – ಕಹಳೆ ನ್ಯೂಸ್
ಮಂಗಳೂರು, ಜು 20 : ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹಾಗೂ ಅವರ ಕುಟುಂಬದ ಮೂವರು ಸದಸ್ಯರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಜು.೨೦ ರ ಸೋಮವಾರ ನಗರದ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕೊರೊನಾ ಸೋಂಕಿನ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಜನಾರ್ದನ ಪೂಜಾರಿ ಹಾಗೂ ಅವರ ಮನೆಯ ಮೂವರು ಸದಸ್ಯರು ಜು.4 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು "ಕೊರೊನಾಗೆ ಯಾರು ಭಯಪಡಬೇಕಾಗಿಲ್ಲ. ಆತ್ಮಸ್ಥೈರ್ಯದಿಂದ ರೋಗವನ್ನು ಎದುರಿಸಬೇಕು. ರೋಗ ನಿರೋಧಕ ಶಕ್ತಿ ವೃದ್ದಿಸಲು...