Saturday, April 26, 2025

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 149 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಮತ್ತೆ ಐವರು ಬಲಿ – ಕಹಳೆ ನ್ಯೂಸ್

ಮಂಗಳೂರು, ಜು 21 : ದ.ಕ. ಜಿಲ್ಲೆಯಲ್ಲಿ ಮತ್ತೆ 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮತ್ತೆ ಐವರು ಕೊರೋನಾ‌ದಿಂದ ಸಾವು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

” ಜೈ ಭಜರಂಗಿ ” – ಪುತ್ತೂರಿನ ಆಸ್ಪತ್ರೆಯಿಂದ ಪರಾರಿಯಾದ ಕೊರೊನಾ ಶಂಕಿತ ವ್ಯಕ್ತಿಯನ್ನು ಹಿಡಿದು ಆಸ್ಪತ್ರೆಗೆ ಮರು ದಾಖಲಿಸಿದ ಬಜರಂಗದಳ ಕಾರ್ಯಕರ್ತರು – ಕಹಳೆ ನ್ಯೂಸ್

ಪುತ್ತೂರು : ಸರಕಾರಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೋರೋನಾ ಶಂಕಿತ ವ್ಯಕ್ತಿಯನ್ನು ಹಿಡಿದು ಬಜರಂಗದಳ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಿಸಿದ್ದಾರೆ. ನಗರದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋರೋನಾ ಶಂಕಿತ ವ್ಯಕ್ತಿ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪುತ್ತೂರು ನಗರದ ತಾಲೂಕು ಆಫೀಸ್ ರಸ್ತೆ ಬದಿ ತಿರುಗಾಡಿಕೊಂಡು ಬಿದ್ದಿದ್ದ ಇದರ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಕಾರ್ಯಪ್ರವೃತರಾದ ಪುತ್ತೂರು ಬಜರಂಗದಳ ಕಾರ್ಯಕರ್ತರು ಪಿಪಿಟಿ ಕಿಟ್ ಧರಿಸಿ ವ್ಯಕ್ತಿಯನ್ನು ಅಂಬುಲೆನ್ಸ್ ಮೂಲಕ ಪುತ್ತೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿಂದ ವ್ಯಕ್ತಿಯನ್ನು...
ಕ್ರೈಮ್ದಕ್ಷಿಣ ಕನ್ನಡಸುಳ್ಯ

ಹಿಂದೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನ ಸಂಸ್ಥೆಯಿಂದ ಸೌಂದರ್ಯ ಸ್ಪರ್ಧೆ – ಹಿಂದೂ ಜಾಗರಣ ವೇದಿಕೆ ಆಕ್ರೋಶ ; ಸ್ಪರ್ಧೆಗೆ ಅವಕಾಶ ನೀಡದಂತೆ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ದೂರು – ಕಹಳೆ ನ್ಯೂಸ್

ಸುಳ್ಯ : ನಗರದ ಮೊಬೈಲ್ ಗ್ಯಾರೇಜ್ ಹೆಸರಿನ ಸಂಸ್ಥೆಯೊಂದು ತನ್ನ ಫೇಸ್‌ಬುಕ್ ಪೇಜ್ ಹಾಗೂ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಫೋಟೋ ಸೌಂದರ್ಯ ಸ್ಪರ್ಧೆ ಏರ್ಪಡಿಸಿದ್ದು, ಅದರ ವಿವರಗಳನ್ನು ಒಳಗೊಂಡ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮೇಲ್ನೋಟಕ್ಕೆ ಇದೊಂದು ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನವರು ನಡೆಸುವ ಬಗ್ಗೆ ಅನುಮಾನವೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಬಾರಿ ಹಂಚಿಕೆಯಾದ ಫೋಟೋ ಗಳು ಮುಂದೆ ಅಶ್ಲೀಲ ಪೇಜ್ ಗಳಿಗೆ ಅಥವಾ ಫೇಕ್ ಖಾತೆಗಳಿಗೆ ಬಳಕೆಯಾಗುತ್ತಿರುವುದು...
ಕ್ರೈಮ್ದಕ್ಷಿಣ ಕನ್ನಡಸುಳ್ಯ

ಸುಳ್ಯದಲ್ಲಿ 16 ವರ್ಷದ ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕ, ಹೆಣ್ಣುಬಾಕ ಗೂನಡ್ಕ ಉಸ್ತಾದ್..! – ಕಹಳೆ ನ್ಯೂಸ್

ಸುಳ್ಯ, ಜು. 21  : ತನ್ನ ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.   ಗೂನಡ್ಕ ಮೂಲದವನಾದ ಈ ಉಸ್ತಾದ್‌ ಪ್ರಸ್ತುತ ಕೇರಳದ ಕಾಞಂಗಾಡ್ ಬಳಿಕ ತೈಕಡಪ್ಪುರದಲ್ಲಿ ವಾಸಿಸುತ್ತಿದ್ದು ಅಲ್ಲಿ ಮದ್ರಸ ಅಧ್ಯಾಪಕನಾಗಿದ್ದ. ಈತನಿಗೆ ಗೂನಡ್ಕದಲ್ಲಿ ಒಂದು ವಿವಾಹವಾಗಿದ್ದು ಕಾಞಂಗಾಡ್‌ನಲ್ಲಿ ಮತ್ತೊಂದು ವಿವಾಹವಾಗಿದ್ದಾನೆ. ಆರೋಪಿಯ 16 ವರ್ಷದ ಮಗಳು ಗರ್ಭಿಣಿಯಾದ ಸಂದರ್ಭದಲ್ಲಿ ವಿಚಾರ ಬೆಳಕಿಗೆ ಬಂದಿದ್ದು ಬಾಲಕಿ ತನ್ನ ಮಾವನ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 89 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಮತ್ತೆ ಐವರು ಬಲಿ – ಕಹಳೆ ನ್ಯೂಸ್

ಮಂಗಳೂರು, ಜು 20 : ದ.ಕ. ಜಿಲ್ಲೆಯಲ್ಲಿ ಮತ್ತೆ 89 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3685ಕ್ಕೆ ಏರಿಕೆಯಾಗಿದೆ.   2055 ಮಂದಿ ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲೆಯಲ್ಲಿ 57 ಮಂದಿ ಗುಣಮುಖರಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಒಟ್ಟು 1548 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇನ್ನು ಇಂದು ಪತ್ತೆಯಾದ ಸೋಂಕಿತರ ಪೈಕಿ 11 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 45...
ದಕ್ಷಿಣ ಕನ್ನಡರಾಜಕೀಯಸುದ್ದಿ

ಆತ್ಮಸ್ಥೈರ್ಯದಿಂದ ಕೊರೊನಾ ಗೆದ್ದುಬಂದ ಹಿರಿಯ ರಾಜಕೀಯ ಧುರೀಣ ಜನಾರ್ದನ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು, ಜು 20 : ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹಾಗೂ ಅವರ ಕುಟುಂಬದ ಮೂವರು ಸದಸ್ಯರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಜು.೨೦ ರ ಸೋಮವಾರ ನಗರದ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕೊರೊನಾ ಸೋಂಕಿನ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಜನಾರ್ದನ ಪೂಜಾರಿ ಹಾಗೂ ಅವರ ಮನೆಯ ಮೂವರು ಸದಸ್ಯರು ಜು.4 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು "ಕೊರೊನಾಗೆ ಯಾರು ಭಯಪಡಬೇಕಾಗಿಲ್ಲ. ಆತ್ಮಸ್ಥೈರ್ಯದಿಂದ ರೋಗವನ್ನು ಎದುರಿಸಬೇಕು. ರೋಗ ನಿರೋಧಕ ಶಕ್ತಿ ವೃದ್ದಿಸಲು...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 285 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಮತ್ತೆ ಇಬ್ಬರು ಬಲಿ – ಕಹಳೆ ನ್ಯೂಸ್

ಮಂಗಳೂರು, ಜು. 19 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರದಂದು 285 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ.   ಜಿಲ್ಲಾಡಳಿತ ನೀಡಿರುವ ವರದಿಯ ಪ್ರಕಾರ ಜಿಲ್ಲೆಯಲ್ಲಿ ಸದ್ಯ 2028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ರವಿವಾರದಂದು 104 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಜಿಲ್ಲೆಯಲ್ಲಿ 1491 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಂತಾಗಿದೆ. ರವಿವಾರದಂದು ಇಬ್ಬರು ಕೊರೊನಾಗೆ ಬಲಿ: ಇನ್ನು ರವಿವಾರದಂದು ಕೊರೊನಾ ಸೋಂಕಿಗೆ...
ದಕ್ಷಿಣ ಕನ್ನಡಸುದ್ದಿ

‘ಸಂಡೇ ಲಾಕ್ ಡೌನ್’ : ಸಂಪೂರ್ಣ ಸ್ಥಬ್ದಗೊಂಡ ದಕ್ಷಿಣ ಕನ್ನಡ ಜಿಲ್ಲೆ ರಸ್ತೆಗಳು ಖಾಲಿ ಖಾಲಿ – ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟಲು ಒಂದು ವಾರದ ಲಾಕ್ ಡೌನ್ ವಿಧಿಸಿದ್ದರೂ ಇಂದು ಭಾನುವಾರದ ಲಾಕ್ ಡೌನ್ ಅನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಾಗಿ ಇಂದು ಮುಂಜಾನೆಯಿಂದಲೇ ಜಿಲ್ಲೆ ಬಹುತೇಕ ಸ್ಥಬ್ದವಾಗಿದೆ. ಹಾಲು, ಮೆಡಿಕಲ್, ತುರ್ತು ಸೇವಾ ಕೇಂದ್ರಗಳಿಗಷ್ಟೇ ವಿನಾಯತಿ ನೀಡಲಾಗಿದೆ. ಉಳಿದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಮಾರುಕಟ್ಟೆ ಪ್ರದೇಶಗಳು ಜನರು ವ್ಯಾಪಾರಿಗಳಿಲ್ಲದೆ ಬಿಕೋ ಎನ್ನುತ್ತಿವೆ. ಲಾಕ್ ಡೌನ್ ಇದ್ದರೂ ಬೆಳಿಗ್ಗೆ ತರಕಾರಿ...
1 567 568 569 570 571 581
Page 569 of 581
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ