ಶ್ರೀ ದುರ್ಗಾ ಭಜನಾ ಮಂದಿರ(ರಿ.) ಕುಂಜೂರುಪಂಜ ಇದರ 22ನೇ ವರ್ಷದ ವಾರ್ಷಿಕೋತ್ಸವ ಮತ್ತು ನೂತನವಾಗಿ ನಿರ್ಮಿಸಿರುವ ಗ್ರಾಮದೈವಗಳಾದ ಇರುವೆರ್ ಉಳ್ಳಾಕುಲು ಇದರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್
ಪುತ್ತೂರು: ಶ್ರೀ ದುರ್ಗಾ ಭಜನಾ ಮಂದಿರ(ರಿ.) ಕುಂಜೂರುಪಂಜ ಇದರ 22ನೇ ವರ್ಷದ ವಾರ್ಷಿಕೋತ್ಸವ ಮತ್ತು ನೂತನವಾಗಿ ನಿರ್ಮಿಸಿರುವ ಗ್ರಾಮದೈವಗಳಾದ ಇರುವೆರ್ ಉಳ್ಳಾಕುಲು ಇದರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕುಂಜೂರುಪಂಜದ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾದ ಕಲ್ಕೋಟೆ ಕಿಟ್ಟಣ್ಣ ರೈ ಮತ್ತು ಶ್ರೀ ದುರ್ಗಾ ಸೇವಾ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಗೌಡ ಗೆಣಸಿನಕುಮೇರು ಹಾಗೂ ಜೀರ್ನೊದ್ದಾರ ಸಮಿತಿಯ ಅಧ್ಯಕ್ಷರಾದ...