Monday, November 25, 2024

ಕಾಸರಗೋಡು

ಕಾಸರಗೋಡು

ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಹೆಗಲ ಮೇಲೆ ಹೊತ್ತು ಸಾಗಿದ್ದ ಮಹಿಳಾ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರನ್ನು ಅಭಿನಂದಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್- ಕಹಳೆ ನ್ಯೂಸ್

ಚೆನ್ನೈ: ಸುರಿಯುತ್ತಿರುವ ಭಾರೀ ಮಳೆಯ ನಡುವೆ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಹೆಗಲ ಮೇಲೆ ಹೊತ್ತು ಸಾಗಿ, ಆಟೋ ಹತ್ತಿಸಿ ಆಸ್ಪತ್ರೆಗೆ ದಾಖಲಿಸಿದ್ದ, ಮಹಿಳಾ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅಭಿನಂದಿಸಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ತಮಿಳುನಾಡಿನಲ್ಲಿ ನಿರಂತವಾಗಿ ಮಳೆಯಾಗುತ್ತಿದೆ. ಇದರಿಂದಾಗಿ ಚೆನ್ನೈ ಮಹಾನಗರದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಇನ್‍ಸ್ಪೆಕ್ಟರ್ ರಾಜೇಶ್ವರಿ ಅವರು...
ಕಾಸರಗೋಡುಕ್ರೈಮ್ರಾಷ್ಟ್ರೀಯಸುದ್ದಿ

ಚಿನ್ನಾಭರಣ ಕಳ್ಳಸಾಗಣೆ ಪ್ರಕರಣ ; ಆರೋಪಿ, ಪಿನರಾಯಿ ವಿಜಯನ್ ಆಪ್ತೆ ಎನ್ನಲಾದ ಸ್ವಪ್ನಾ ಸುರೇಶ್ ಜೈಲಿನಿಂದ ಬಿಡುಗಡೆ – ಕಹಳೆ ನ್ಯೂಸ್

ತಿರುವನಂತಪುರಂ, ನ.06 : ಕೇರಳದ ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ 16 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ವಪ್ನಾ ಸುರೇಶ್ ಅವರಿಗೆ 25 ಲಕ್ಷ ರೂಪಾಯಿ ಜಾಮೀನು ಬಾಂಡ್ ಮತ್ತು 2 ದ್ರಾವಕ ಶ್ಯೂರಿಟಿಗಳ ಮೇಲೆ ಎನ್‌ಐಎ ದಾಖಲಿಸಿದ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ಜಾಮೀನು ನೀಡಿತ್ತು. ಇನ್ನು ಯುಎಪಿಎ ಪ್ರಕರಣದಲ್ಲಿ ಸ್ವಪ್ನಾ ಸುರೇಶ್ ಮತ್ತು ಇತರ 7 ಮಂದಿಗೆ ಕೇರಳ ಹೈಕೋರ್ಟ್...
ಕಾಸರಗೋಡುರಾಜ್ಯಸುದ್ದಿ

Breaking News : ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳು ಕಾಸರಗೋಡು ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಘೋಷಣೆ – ಕಹಳೆ ನ್ಯೂಸ್

ಕಾಸರಗೋಡು : ಸಂಘ ಪರಿವಾರದ ನಾಯಕ, ಕಟ್ಟರ್ ಹಿಂದುತ್ವವಾದಿ, ಹಿಂದೂ ಮುಖಂಡ, ಹಲವು ಭಾರಿ ಬಿಜೆಪಿ ಅಭ್ಯರ್ಥಿಯಾಗಿ ಕಾಸರಗೋಡು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸಿದ, ಬಿಜೆಪಿ ಜಿಲ್ಲಾ ಕಛೇರಿ ನಿರ್ಮಾಣದ ಪ್ರೇರಣಾ ಶಕ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳು ಕಾಸರಗೋಡು ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ಪಕ್ಷ ಘೋಷಣೆ ಮಾಡಿದೆ....
ಕಾಸರಗೋಡು

ಬೇಕಲ: ಸಮುದ್ರದಲ್ಲಿ ಸ್ನಾನಕ್ಕಿಳಿದ ಯುವಕ ನಾಪತ್ತೆ- ಕಹಳೆ ನ್ಯೂಸ್

ಕಾಸರಗೋಡು : ಸಮುದ್ರದಲ್ಲಿ ಸ್ನಾನಕ್ಕಿಳಿದ ಪಶ್ಚಿಮ ಬಂಗಾಲ ಮೂಲದ ಯುವಕನೋರ್ವ ನಾಪತ್ತೆಯಾದ ಘಟನೆ ಬೇಕಲದಲ್ಲಿ ನಡೆದಿದೆ. ಕಟ್ಟಡ ನಿರ್ಮಾಣ ಕಾರ್ಮಿಕನಾಗಿ ದುಡಿಯುತ್ತಿದ್ದ ಕೋಲ್ಕತ್ತಾ ನಿವಾಸಿ ಶಫೀವುಲ್ ಇಸ್ಲಾಂ (25) ನಾಪತ್ತೆಯಾದ ಯುವಕ. ರವಿವಾರ ಸಂಜೆ ಸಮುದ್ರಕ್ಕೆ ಸ್ನಾನಕ್ಕಿಳಿದ ಸಂದರ್ಭ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರದಲ್ಲಿ ನಾಪತ್ತೆಯಾಗಿದ್ದು, ಪೊಲೀಸರು ಹಾಗೂ ಮೀನುಗಾರರು ಶೋಧ ನಡೆಸಿದರೂ, ಪತ್ತೆಯಾಗಿಲ್ಲ....
ಕಾಸರಗೋಡುದಕ್ಷಿಣ ಕನ್ನಡ

ರಾಜ್ಯಕ್ಕೆ ಎರಡು ತಿಂಗಳ ಕಾಲ ಕೇರಳ ಪ್ರವೇಶ ಮತ್ತು ಆಗಮನ ನಿರ್ಬಂಧ : ದ.ಕ. ಜಿಲ್ಲಾಧಿಕಾರಿ ಆದೇಶ – ಕಹಳೆ ನ್ಯೂಸ್

ಮಂಗಳೂರು : ಕೇರಳದಲ್ಲಿ ಕೊರೊನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ರಾಜ್ಯಕ್ಕೆ ಬರುವವರನ್ನು ಮತ್ತು ರಾಜ್ಯದಿಂದ ಕೇರಳಕ್ಕೆ ತೆರಳುವವರನ್ನು ಎರಡು ತಿಂಗಳ ಕಾಲ ಸಂಪೂರ್ಣವಾಗಿ ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದ್ದು, ಮುಂದಿನ ಎರಡು ತಿಂಗಳ ಕಾಲ ಕೇರಳ ಪ್ರವೇಶ ಮತ್ತು ಆಗಮನ ನಿರ್ಬಂಧಿಸಲು ಸೂಚಿಸಿದೆ. ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳು ಹಾಗೂ ಕೇರಳಕ್ಕೆ ತೆರಳುವ ಉದ್ದೇಶ ಇದ್ದವರು ಕೂಡ ತಮ್ಮ...
ಕಾಸರಗೋಡುಸುದ್ದಿ

ಎಡನೀರು ಮಠಕ್ಕೆ ಭೇಟಿ ನೀಡಿ ಸಚ್ಚಿದಾನಂದಭಾರತೀ ಶ್ರೀಪಾದರ ಆಶೀರ್ವಾದ ಪಡೆದ ಉತ್ತರಾಖಂಡ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾಣ್ – ಕಹಳೆ ನ್ಯೂಸ್

ಕಾಸರಗೋಡು : ಉತ್ತರಾಖಂಡ್ ರಾಜ್ಯದ ಉಚ್ಚ ನ್ಯಾಯಾಲಯದ (ಹೈಕೋರ್ಟ್) ಮುಖ್ಯ ನ್ಯಾಯಮೂರ್ತಿಗಳಾದ (ಚೀಫ್ ಜಸ್ಟೀಸ್) ರಾಘವೇಂದ್ರ ಸಿಂಗ್ ಚೌಹಾಣ್ ರವರು ಇಂದು ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳವರ ಆಶೀರ್ವಾದ ಮಂತ್ರಾಕ್ಷತೆಯನ್ನು ಪಡೆದರು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ರವೀಶ ತಂತ್ರಿಗಳು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು....
ಉಡುಪಿಕಾಸರಗೋಡುದಕ್ಷಿಣ ಕನ್ನಡಮಂಜೇಶ್ವರಸುದ್ದಿ

Breaking News : ಉಗ್ರರು ನುಸುಳಿರುವ ಶಂಕೆ ; ಕೇರಳ-ಕರ್ನಾಟಕ ಕರಾವಳಿಯಲ್ಲಿ ಹೈ ಅಲರ್ಟ್‌..! ಗಡಿಗಳಲ್ಲೂ ಬಿಗಿ ಭದ್ರತೆ – ಕಹಳೆ ನ್ಯೂಸ್

ಮಂಗಳೂರು: ಶ್ರೀಲಂಕಾದಿಂದ ಶಂಕಿತ ಉಗ್ರರು ಒಳನುಸುಳಿರುವ ಶಂಕೆಯಾಗಿದ್ದು, ಕೇರಳ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಹೈ ಅಲರ್ಟ್​ನ್ನ ಘೋಷಿಸಲಾಗಿದೆ. ಶ್ರೀಲಂಕಾದಿಂದ 2 ಯಾಂತ್ರೀಕೃತ ಬೋಟ್​ನಲ್ಲಿ ಕೇರಳ ಮತ್ತು ಕರಾವಳಿಗೆ ಶಂಕಿತ ಉಗ್ರರು ಬಂದಿಳಿದಿರುವ ಮಾಹಿತಿ ಗುಪ್ತಚರ ಇಲಾಖೆಗೆ ಲಭ್ಯವಾಗಿದೆ. ಶಂಕಿತರು ಕೇರಳದ ಅಲಪ್ಲುಳ ಬಂದರಿಗೆ ತಲುಪಿರುವ ಮಾಹಿತಿಯನ್ನ ಗುಪ್ತಚರ ಇಲಾಖೆಗೆ ರವಾನಿಸಿದೆ. ಪಾಕಿಸ್ತಾನಕ್ಕೆ ತೆರಳಲು ಕರಾವಳಿ ಭಾಗಕ್ಕೆ, 12 ಮಂದಿ ಶ್ರೀಲಂಕಾದ ಶಂಕಿತ ಉಗ್ರರು ಬಂದಿರೋ ಶಂಕೆಯಿದೆ ಎನ್ನಲಾಗಿದೆ. ಕೇರಳ ಅಥವಾ...
ಕಾಸರಗೋಡುದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕೊರೊನಾ ಹೆಚ್ಚಳ : ‘ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ’ – ಸಂಸದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು, ಅ 1 : ನೆರೆಯ ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದ್ದಾರೆ.   ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೂರ್ನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,...
1 9 10 11 12 13 17
Page 11 of 17